ನವದೆಹಲಿ: ಪ್ರತಿಷ್ಠಿತ ಜಿ20 ಜಾಗತಿಕ ಒಕ್ಕೂಟದ ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಭಾರತ ಯಶಸ್ವಿಯಾಗಿ ನಿರ್ವಹಿಸಿದೆ. ದಾಖಲೆಯ 73 ದೆಹಲಿ ಘೋಷಣೆಗಳಿಗೆ ಸದಸ್ಯ ರಾಷ್ಟ್ರಗಳು ಅನುಮೋದನೆ ನೀಡಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಕುಟುಂಬ ಎಂಬ ಶೀರ್ಷಿಕೆಯ ಜಿ20 ಶೃಂಗಸಭೆಯ ಎರಡನೇ ಅಧಿವೇಶನದಲ್ಲಿ ವಿಶ್ವದ ಪ್ರಮುಖ ಆರ್ಥಿಕತೆಗಳ ಒಕ್ಕೂಟದ ಘೋಷಣೆಯನ್ನು ಅಳವಡಿಸಿಕೊಳ್ಳುವುದಾಗಿ ಘೋಷಿಸಿದರು.   ಅಂತರ್ಗತ ಬೆಳವಣಿಗೆ, ಹವಾಮಾನ ಬದಲಾವಣೆಯನ್ನು ಎದುರಿಸಲು ಕ್ರಮಗಳನ್ನು ವೇಗಗೊಳಿಸುವುದು ಮತ್ತು ಆರೋಗ್ಯ ತುರ್ತು ಪರಿಸ್ಥಿತಿಗಳಿಗೆ ಭವಿಷ್ಯದಲ್ಲಿ […]

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ಆಯೋಜಿಸುತ್ತಿರುವ ಔತಣಕೂಟಕ್ಕೆ ಮಾಜಿ ಪ್ರಧಾನಿಗಳು ಮತ್ತು ವಿರೋಧ ಪಕ್ಷಗಳು ಆಡಳಿತದಲ್ಲಿರುವ ಕೆಲವು ಮುಖ್ಯಮಂತ್ರಿಗಳು ಗೈರಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.   ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಗಳಾದ ಎಚ್‌.ಡಿ. ದೇವೇಗೌಡ ಮತ್ತು ಮನಮೋಹನ್ ಸಿಂಗ್ ಅವರು ಔತಣಕೂಟದಲ್ಲಿ ಭಾಗವಹಿಸುತ್ತಿಲ್ಲ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ದೇವೇಗೌಡ, ಜಿ20 ಶೃಂಗಸಭೆ ಯಶಸ್ಸಿಗೆ ಶುಭ […]

Advertisement

Wordpress Social Share Plugin powered by Ultimatelysocial