ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಮತ್ತೆ ಅಕ್ರಮ ಚಿನ್ನ ಪತ್ತೆಯಾಗಿದೆ. ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಲ್ಲಿ ಬಂದಿಳಿದ ಕಾಸರಗೋಡು ಜಿಲ್ಲೆಯ ತಳಂಗರೆ ಮೂಲದ ಮಹಿಳೆಯ ಬಳಿ 24 ಕ್ಯಾರಟ್ ನ 36 ಲಕ್ಷದ 43 ಸಾವಿರದ 270 ರೂಪಾಯಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಚಿನ್ನದ ಪೇಸ್ಟನ್ನು ಬೂದು ಬಣ್ಣದ ಪೇಪರ್ ನಲ್ಲಿ ಮರೆಮಾಚಿ ಒಳ ಉಡುಪಿನಲ್ಲಿ ಇಟ್ಟು ಹೊಲಿದು ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು.

ಭಾರತೀಯರ ಪಾಲಿಗೆ ಸಾರ್ವಕಾಲಿಕ ಸುರಕ್ಷಿತ ಹೂಡಿಕೆ ಚಿನ್ನ. ಉಳಿದ ಯಾವುದೇ ರೀತಿಯ ಹೂಡಿಕೆಗಳು ಕೈಕೊಟ್ಟರೂ ಇದು ಮಾತ್ರ ತನ್ನ ಬೆಲೆ ಕಳೆದುಕೊಳ್ಳುವುದಿಲ್ಲ ಎಂಬ ನಂಬಿಕೆಯಿAದ, ಚಿನ್ನವನ್ನು ಕೊಂಡಿಟ್ಟುಕೊಳ್ಳುತ್ತಾರೆ. ಈಗ ಕೋವಿಡ್ ಕಾಲದಲ್ಲಿ ಅದಕ್ಕೆ ಪುರಾವೆಯೂ ಸಿಕ್ಕಿದೆ. ೨೦೧೯ರ ಜುಲೈನಿಂದ ಇಲ್ಲಿಯವರೆಗೆ ೧೦ ಗ್ರಾಮ್ ಚಿನ್ನದ ಬೆಲೆಯಲ್ಲಿ ಶೇ.೪೦ರಷ್ಟು ಏರಿಕೆಯಾಗಿದೆ. ಕಳೆದವರ್ಷ ೧೦ ಗ್ರಾಮ್‌ಗೆ ಇದ್ದ ಬೆಲೆ ೩೯,೦೦೦ ರೂ ಇತ್ತು. ಈ ವರ್ಷ ಅದು ೪೯,೦೦೦ಕ್ಕೆ ಏರಿದೆ..! ಈ ಬೆಲೆ […]

ಆಭರಣ ಪ್ರಿಯರಿಗೆ ಮತ್ತೆ ಎದುರಾಯ್ತು ಬೆಲೆ ಏರಿಕೆಯ ಶಾಕ್. ಇಂದು ಚಿನ್ನ ಮತ್ತು ಬೆಳ್ಳಿ ದರದಲ್ಲಿ ಮತ್ತೆ  ಏರಿಕೆಯಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ ಚಿನ್ನದ ಬೆಲೆ 4,568 ರೂ ಆಗುವ ಮೂಲಕ 10 ಗ್ರಾಂ ಚಿನ್ನದ ಬೆಲೆ 45,680 ರೂ ತಲುಪಿದೆ.  ಬೆಳ್ಳಿ ಬೆಲೆ 1 ಕೆಜಿಗೆ 48,610 ರೂ ಆಗಿದೆ. ಹಾಗೆ ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ದರವು 10 ಗ್ರಾಮ್ ಗೆ 47,160 ರೂ ಇದ್ದರೆ ಬೆಳ್ಳಿ […]

Advertisement

Wordpress Social Share Plugin powered by Ultimatelysocial