ಪೂರ್ವ ದೆಹಲಿಯ ಗಾಂಧಿನಗರದ ವಾಸಿ ಸುಧೀರ್ ಕುಮಾರ್ ಮಕ್ಕರ್ ಅಲಿಯಾಸ್ ಗೋಲ್ಡನ್ ಬಾಬಾ ಇಂದು ನಿಧನರಾಗಿದ್ದಾರೆ. ಬಾಬಾ ಅವರು ಮೂಲತಃ ಉತ್ತರ ಪ್ರದೇಶದ ಘಾಜಿಯಾಬಾದ್ ನವರಾಗಿದ್ದು, ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗೋಲ್ಡನ್ ಬಾಬಾ, ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗೋಲ್ಡನ್ ಬಾಬಾ ಹರಿದ್ವಾರಕ್ಕೆ ಸೇರಿದ ಹಲವು ಅಖಾಡಗಳೊಂದಿಗೆ ಸಂಬಂಧ ಹೊಂದಿದ್ದರು. ಹಾಗೂ ಗೋಲ್ಡನ್ ಬಾಬಾ ಹಲವು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದರು. […]

Advertisement

Wordpress Social Share Plugin powered by Ultimatelysocial