ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಕ್ಟೋಬರ್ 16 ರಂದು ನಡೆಯಲಿದೆ. ಲಖಿಂಪುರ್ ಖೇರಿ ಹಿಂಸಾಚಾರ ಮತ್ತು ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಈ ಸಭೆ ಮಹತ್ವ ಪಡೆದಿದೆ. ಈ ಹಿಂದೆ ಜಿ 23 ನಾಯಕರ ಬೇಡಿಕೆಯಂತೆ ಪಕ್ಷದ ಅತ್ಯುನ್ನತ ಕಾರ್ಯಕಾರಿ ಮಂಡಳಿಯು ತನ್ನ ಪಂಜಾಬ್ ಘಟಕದಲ್ಲಿನ ರಾಜಕೀಯ ಪ್ರಕ್ಷುಬ್ಧತೆಗೆ ಸಂಬಂಧಿಸಿದ ಕೆಲವು ಪ್ರಶ್ನೆಗಳನ್ನು ಪರಿಹರಿಸುವ ಸಾಧ್ಯತೆಯಿದೆ.ಪಕ್ಷದ ಕಾರ್ಯಕರ್ತರ ಪ್ರಕಾರ ಸಭೆ ಭೌತಿಕವಾಗಿ ನಡೆಯಲಿದೆ.covid ಕಾರಣದಿಂದಾಗಿ ಕಳೆದ 18 ತಿಂಗಳುಗಳಿಂದ, CWC […]

ಖಾದಿ ಮತ್ತು ಗ್ರಾಮೋದ್ಯೋಗ ಉತ್ತೇಜನಕ್ಕೆ ಸರ್ಕಾರದ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಅಕ್ಟೋಬರ್ 2- ರಾಜ್ಯದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಗಾಂಧಿ ಸ್ಮಾರಕ ನಿಧಿ ಮತ್ತು ಇತರ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಗಾಂಧೀ ಜಯಂತಿ […]

ಕೇಂದ್ರ ವರ ಕೊಟ್ಟರು ರಾಜ್ಯ ಸರ್ಕಾರ್ ವರ ಕೊಡಲಿಲ್ಲ ಎನ್ನುವ ಪರಿಸ್ಥಿತಿ ಈಗ ಸ್ಯಾಂಡಲ್ ವುಡ್ ಗೆ ಬಂದಿದೆ.  ರಾಜ್ಯದ ಚಿತ್ರಮಂದಿರ ಮಾಲೀಕರು ತಮ್ಮ ಬೇಸರವನ್ನು ಹೊರಹಾಕುತ್ತಿದ್ದಂತೆ, ಸ್ಟಾರ್ ಕಲಾವಿದರು ಕೂಡ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ಪೊಗರು ಚಿತ್ರದ ಬಿಡುಗಡೆಯ ತಯಾರಿಯಲ್ಲಿರುವ ಧ್ರುವ ಸರ್ಜಾ ಮತ್ತು ಕೆಜಿಎಫ್- ಚಾಪ್ಟರ್-2 ಚಿತ್ರವನ್ನು ತೆರೆಗೆ ತರಲು ಸಜ್ಜಾಗುತ್ತಿರುವ ಪ್ರಶಾಂತ್ ನೀಲ್  ‘ಮಾರ್ಕೇಟ್ ನಲ್ಲಿ ಗಿಜಿಗಿಜಿ’ ಬಸ್ ನಲ್ಲೂ […]

ದುಪ್ಪಟ್ಟು ಹಣ ವಸೂಲಿಗೆ ಇಳಿದಿವೆ ಟ್ಯಾಕ್ಸಿ, ಆಟೋ ಸವಾರರು, ಮೂರನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಪ್ರತಿಭಟನೆ ಬೆಳಗಾವಿಯಲ್ಲಿ ಕೂಡ ಮುಂದುವರೆದಿದೆ. ಬೆಳಗಾವಿಯ ಪ್ರತಿಭಟನ ವೇದಿಕೆ ಹಾಗೂ ಬಸ್ ನಿಲ್ದಾಣ ಪ್ರಯಾಣಿಕರು , ನೌಕರರು ಇಲ್ಲದೆ ಖಾಲಿ ಖಾಲಿ ಯಾಗಿದ್ದು, ಅಧಿಕಾರಿಗಳು ಇತರೆ ಡಿಪೋ ಬಸ್ ಗಳನ್ನು ನಿಲ್ದಾಣದಲ್ಲಿ ಪಾರ್ಕಿಂಗ್ ಹಾಕಿಸಿದ್ದಾರೆ. ಎರಡು ದಿನ ನಿರಂತರ ಧರಣಿ ಮಾಡಿರೋ ಸಾರಿಗೆ ನೌಕರರನ್ನು ಅಧಿಕಾರಿಗಳು ಹತ್ತಿಕ್ಕಲು ಯತ್ನಸಿದ್ದು, 40 ಕ್ಕೂ ಹೆಚ್ಚು […]

ಬನಶಂಕರಿ ಬಸ್ ನಿಲ್ದಾಣದಲ್ಲಿ ಸಾರಿಗೆ ನೌಕರರ ಪ್ರತಿಭಟನೆ.. ಬಿಎಂಟಿಸಿ ಸಂಚಾರ‌ ಸ್ಥಗಿತಗೊಳಿಸಿ ಆಕ್ರೋಶ.. ಈ ಕೂಡಲೇ ನಮ್ಮನ ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯ.. ಸರ್ಕಾರ ಆದೇಶ ಹೊರಡಿಸುವ ಹೊರೆಗು ಸಂಚಾರ ಸ್ಥಗಿತ ಮಾಡಲು ನಿರ್ಧಾರ.. ಇದನ್ನೂ ಓದಿ : ಕುಖ್ಯಾತ ಕಳವು ಆರೋಪಿಗಳ ಬಂಧನ

ಗ್ರಾಮ ಪಂಚಾಯಿತಿ ಹಿನ್ನೆಲೆ ದೊಡ್ಡಬಳ್ಳಾಪುರ ಉಪ ವಿಭಾಗದ ಪೊಲೀಸರು ರೌಡಿಗಳ ಪರೇಡ್ ನಡೆಸಿ ಯಾವುದೇ ರೀತಿಯ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದರು. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ದೊಡ್ಡಬಳ್ಳಾಪುರ ಪೊಲೀಸರು ರೌಡಿಗಳ ಪರೇಡ್ ನಡೆಸಿದರು. ದೊಡ್ಡಬಳ್ಳಾಪುರ ಪೊಲೀಸ್ ಸರ್ಕಲ್ ವ್ಯಾಪ್ತಿಯ ದೊಡ್ಡಬಳ್ಳಾಪುರ ನಗರ, ದೊಡ್ಡಬಳ್ಳಾಪುರ ಗ್ರಾಮಾಂತರ, ಹೊಸಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್ ಗಳನ್ನ ಕರೆಸಿ ಎಚ್ಚರಿಕೆ ನೀಡಿದರು. ಇದನ್ನೂ ಓದಿ:ಗ್ರಾಮ […]

ಚುನಾವಣೆ ಮತ್ತು ಸರ್ಕಾರ ರಚನೆ ವೇಳೆ ಚಿ.ಪಿ ಯೋಗೇಶ್ವರ್ ಹಾಗೂ ಎನ್.ಆರ್.ಸಂತೋಷ್ ಮನಿಲ್ಯಾಂಡ್ರಿಂಗ್ ಅ್ಯಕ್ಟ್ ಉಲ್ಲಂಘನೆ ಮಾಡಿದ್ದಾರೆಂದು ಮಾಜಿ ಸಂಸದ ಉಗ್ರಪ್ಪ ನಿಯೋಗ ಎಸಿಬಿಗೆ ದೂರು ನೀಡಿದ್ದಾರೆ. ಚುನಾವಣೆಯಲ್ಲಿ 25 ಕೋಟಿ ಹಣ ಯೋಗೇಶ್ವರ್ ಸಂತೋಷ್ ಗೆ ನೀಡಿದ್ದಾರೆ… ಇಲ್ಲಿ ಮನಿಲ್ಯಾಂಡ್ರಿಂಗ್ ಅ್ಯಕ್ಟ್ ಉಲ್ಲಂಘನೆಯಾಗಿದೆ. ಹೀಗಾಗಿ ಇದರ ಬಗ್ಗೆ ತನಿಖೆ ನಡೆಸಿ ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು ಎಂದು ಎಸಿಬಿಗೆ ದೂರಿನಲ್ಲಿ ಕಾಂಗ್ರೆಸ್ ನಿಯೋಗ ಮನವಿ ಮಾಡಿದೆ ಇದನ್ನು ಓದಿ : ಬೆಂಗಳೂರಿನಲ್ಲಿ […]

ಮರಾಠ ಪ್ರಾಧಿಕಾರ ರಚನೆ ನಿರ್ಧಾರವನ್ನು ಕೂಡಲೇ ಹಿಂಪಡೆಯಲು ಆಗ್ರಹಿಸಿ ಡಿಸೆಂಬರ್ 5ರ ಕರೆ ನೀಡಿರುವ ಕರ್ನಾಟಕ ಬಂದ್ ನೂರಕ್ಕೆ ನೂರರಷ್ಟು ನಡೆಯುವುದು ಖಚಿತ ಎಂದು ಕನ್ನಡಪರ ಹೋರಾಟಗಾರ ವಾಟಳ್ ನಾಗರಾಜ್ ತಿಳಿಸಿದರು.ಹಾಸನದಲ್ಲಿ ಮಾತನಾಡಿದ ಅವರು, ಬಹಳ ಗಂಭೀರವಾದ ವಿಚಾರದಲ್ಲಿ ಕರ್ನಾಟಕ ಬಂದ್ ಕರೆದಿದ್ದೇವೆ. 5ನೇ ತಾರೀಖು ಬೆಳಿಗ್ಗೆ 6 ಗಂಟೆ ಸಮಯದಿಂದ ಸಂಜೆ 5 ಗಂಟೆವರೆಗೆ ಬಂದ್ ನಡೆಯಲಿದೆ. ಇದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕನ್ನಡಿಗರ ನಡುವಿನ ಹೋರಾಟವಾಗಿದೆ. ಯಡಿಯೂರಪ್ಪರವರ […]

ಬೀದರ ಜಿಲ್ಲೆಯ ಔರಾದ ತಾಲ್ಲೂಕಿನ ವಿವಿಧ ಗ್ರಾಮಗಳ ಅನೇಕ ಕಾಮಗಾರಿಗಳಿಗೆ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ ಚಾಲನೆ ನೀಡಿದ್ದಾರೆ. 17 ಗ್ರಾಮಗಳಲ್ಲಿನ ಶಾಲಾ ಕಟ್ಟಡ ಸೇರಿದಂತೆ ವಿವಿಧ ಇಲಾಖೆಯ 15 ಕೋಟಿ ರೂಗಳ ಕಾಮಗಾರಿಗಳಿಗೆ ಚಾಲನೆ ನೀಡಿದ್ರು. ಇದನ್ನು ಓದಿ :ವಿದ್ಯುತ್ ಅವಘಡದಿಂದ ಸ್ಥಳದಲ್ಲೇ ವ್ಯಕ್ತಿ ಸಾವು

ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ಕಡುಬಡವರಿಗೆ ಹಾಗೂ ಮನೆ ಇಲ್ಲದವರಿಗೆ ಮತ್ತು ನಿರ್ಗತಿಕ ಕುಟುಂಬಗಳಿಗೆ ನಿವೇಶನ ಒದಗಿಸಿಕೊಡಲು ಒತ್ತು ನೀಡುವುದಾಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಹೇಳಿದ್ದಾರೆ.ಕುಷ್ಟಗಿ ನಗರದ ಕೆರೆ ಅಂಗಳದಲ್ಲಿ ಅಕ್ರಮ ಸಕ್ರಮ ಯೋಜನೆಯಲ್ಲಿ ಮನೆ ಕಟ್ಟಿಕೊಂಡ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಿ ಮಾತನಾಡಿದ ಅವರು, ಪಟ್ಟಣದ ಕೆರೆ ಅಂಗಳದಲ್ಲಿ ಸುಮಾರು 292 ಅರ್ಜಿದಾರರು ವಾಸವಾಗಿದ್ದರು. ಅದರಲ್ಲಿ 93 ಅರ್ಜಿದಾರರು ಸರಿಯಾದ ರೀತಿಯಲ್ಲಿ ದಾಖಲಾತಿ ಹೊಂದಿಲ್ಲದ ಕಾರಣ […]

Advertisement

Wordpress Social Share Plugin powered by Ultimatelysocial