1 ಸಣ್ಣ ತು೦ಡು ಬೆಲ್ಲವನ್ನು 1 ಲೋಟ ಬೆಚ್ಚಗಿನ ನೀರಿನಲ್ಲಿ ಬೆರೆಸಿ ಬೆಳಿಗ್ಗೆ ಈ ಕುಡಿಯುವುದರಿ೦ದ ದೇಹದಿ೦ದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ, ಹೊಟ್ಟೆಯ  ಕೊಬ್ಬನ್ನು ಕಡಿಮೆ ಮಾಡುತ್ತದೆ, ಚಯಾಪಚಯವನ್ನು ಉತ್ತೇಜಿಸುತ್ತದೆ ಮತ್ತು ದೇಹವನ್ನು ತೆಳುವಾಗಿಸುತ್ತದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

Advertisement

Wordpress Social Share Plugin powered by Ultimatelysocial