ನವದೆಹಲಿ: ಅಡುಗೆ ಅನಿಲ ಸಿಲಿಂಡರ್‌ ಹಾಗೂ ವಾಣಿಜ್ಯ ಬಳಕೆ ಸಿಲಿಂಡರ್‌ ಬೆಲೆ ಇಳಿಸುವ ಮೂಲಕ ದೇಶದ ಜನರ ಹೊರೆ ಕಡಿಮೆ ಮಾಡಿದ ಕೇಂದ್ರ ಸರ್ಕಾರ ಈಗ ಮತ್ತೊಂದು ಘೋಷಣೆ ಮಾಡಿದೆ. ದೇಶದ 75 ಲಕ್ಷ ಮನೆಗಳಿಗೆ ಉಜ್ವಲ ಯೋಜನೆ ಅಡಿಯಲ್ಲಿ (Ujjwala Scheme) ಉಚಿತವಾಗಿ ಅಡುಗೆ ಅನಿಲ ಸಂಪರ್ಕಕ್ಕಾಗಿ 1,650 ಕೋಟಿ ರೂ. ಮೀಸಲಿಡಲು ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ (Union Cabinet) ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. […]

Advertisement

Wordpress Social Share Plugin powered by Ultimatelysocial