ಕೊರೊನಾ ಸೋಂಕಿನ ಆರ್ಭಟ  ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,64,202 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ನಿನ್ನೆಗಿಂತ ಶೇ.6.7ರಷ್ಟು ಸೋಂಕಿತರ ಪ್ರಮಾಣ ಹೆಚ್ಚಿದ್ದು. ದೇಶದಲ್ಲಿ ಒಟ್ಟು 12,72,073 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1,09,345 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ರೂಪಾಂತರಿ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, ಈವರೆಗೆ 5,753 ಜನರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ  ಹೇಳಿಕೆ ನೀಡಿದೆ ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ […]

ಕೊರೊನಾದ  ಹೊಸ ರೂಪಾಂತರ ತಳಿ ಓಮಿಕ್ರಾನ್  ಜಾಗತಿಕ ಮಟ್ಟದಲ್ಲಿ ಆತಂಕ ಸೃಷ್ಟಿಸಿದರೆ, ಇದರ ಮಧ್ಯೆ ಕ್ರಿಪ್ಟೋ ಮಾರುಕಟ್ಟೆಯಲ್ಲಿ ಕರೆನ್ಸಿಗಳ ಮೌಲ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಶನಿವಾರ (ಜನವರಿ 8)ರಂದು ಬಿಟ್‌ಕಾಯಿನ್ ಮತ್ತು ಎಥೆರಿಯಮ್ ಸೇರಿದಂತೆ ಬಹುತೇಕ ಕರೆನ್ಸಿಗಳ ಮೌಲ್ಯದಲ್ಲಿ ಏರಿಕೆಯಾಗಿದೆ. ಕ್ರಿಪ್ಟೋಕರೆನ್ಸಿಗಳ ಮೇಲೆ ಹೂಡಿಕೆಗೆ ಜಗತ್ತಿನ ಬಹುತೇಕ ರಾಷ್ಟ್ರಗಳು ನಿಯಂತ್ರಣ ಹೇರಿವೆ. ಹೀಗಿದ್ದರೂ ಪ್ರಮುಖ ಕ್ರಿಪ್ಟೋಕರೆನ್ಸಿಗಳ ಬೆಲೆಯಲ್ಲಿ ಏರಿಕೆ ಮುಂದುವರಿದಿದೆ. ಕ್ರಿಪ್ಟೋಕರೆನ್ಸಿಗಳ ಖರೀದಿ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಕ್ರಿಪ್ಟೋಕರೆನ್ಸಿಗಳ ಮೌಲ್ಯದಲ್ಲಿ ಭಾರಿ […]

Advertisement

Wordpress Social Share Plugin powered by Ultimatelysocial