ಹುಬ್ಬಳ್ಳಿಯಲ್ಲಿ ಕೊರೊನಾ ಮಹಾಮಾರಿಗೆ ಮೊದಲ ಬಲಿಯಾಗಿದೆ ಎಂದು ಧಾರವಾಡ ಜಿಲ್ಲಾಡಳಿತ ಮಾಹಿತಿ ನೀಡಿದೆ. 58 ವರ್ಷದ ವ್ಯಕ್ತಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಹುಬ್ಬಳ್ಳಿಯ ಗಿರಿಣಿಚಾಳ ನಿವಾಸಿಯಾಗಿದ್ದ ಇವರು ಮುಂಬೈನಿಂದ ವಾಪಸ್ಸಾಗಿದ್ದರು ಎನ್ನಲಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Advertisement

Wordpress Social Share Plugin powered by Ultimatelysocial