ದೇಶದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 32,695 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು , ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,70,169ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 606 ಮಂದಿ ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ.  ಈ ವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 24,915ಕ್ಕೆ ತಲುಪಿದೆ. ಮತ್ತು ಒಂದೇದಿನದಲ್ಲಿ 21,415 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 6,12,815ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ್ನೂ 3,31,146 […]

ದೇಶದಲ್ಲಿ ಕೊರೊನಾ ವೈರಸ್ ರಣಕೇಕೆ ಕಾಕುತ್ತಿದ್ದು,ಒಂದೇ ದಿನದಲ್ಲಿ 500 ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 23,174ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 28,701 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,78,254ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ ಈವರೆಗೂ 5,53,471 ಲಕ್ಷ ಜನರು ವೈರಸ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು ಉಳಿದ 3,01,609 ಮಂದಿ ಕೋವಿಡ್ […]

ದೇಶದಲ್ಲಿ ಮಾರಕ ಕೊರೊನಾ ಸೋಂಕು ತಲ್ಲಣ ಸೃಷ್ಟಿಸಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 24879 ಜನರಿಗೆ ಕೊರೊನಾ ವೈರಸ್ಪತ್ತೆಯಾಗಿದೆ. ಈ ಮೂಲಕ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,67,296 ಲಕ್ಷಕ್ಕೆ ಏರಿಕೆಯಾಗಿದೆ. ಒಂದೇ ದಿನ 487 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ದೇಶದಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 21129 ಕ್ಕೆ ಏರಿಕೆಯಾಗಿದೆ. ಈ ಪೈಕಿ 4,76,378 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. […]

ದೇಶಾದ್ಯಂತ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ದೇಶದಲ್ಲಿ ಒಂದು ದಿನದಲ್ಲಿ 24,248 ಮಂದಿಗೆ ಮಾರಕ ಸೋಂಕು ಪತ್ತೆಯಾಗಿದೆ, ಕಳೆದ 24 ಗಂಟೆಯಲ್ಲಿ  425 ಮಂದಿ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಮಹಾಮಾರಿ ಸೋಂಕಿಗೆ 19,693 ಸಾವನ್ನಪ್ಪಿದ್ದಾರೆ. ಇದೀಗ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,97,413ಕ್ಕೆ ಏರಿಕೆಯಾಗಿದೆ. ಈ ಪೈಕಿ 4,24,433 ಮಂದಿ ಸೋಂಕಿತರು ಸಂಪೂರ್ಣವಾಗಿ ಚಿಕಿತ್ಸೆ ಪಡೆದು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. 2,53,287 ಮಂದಿ ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]

Advertisement

Wordpress Social Share Plugin powered by Ultimatelysocial