ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ ೨೪ ಗಂಟೆಗಳಲ್ಲಿ ೪೫,೭೨೦ ಮಂದಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ೧೨,೩೮,೬೩೫ಕ್ಕೆ ಏರಿಕೆಯಾದೆ. ಒಂದೇ ದಿನದಲ್ಲಿ ೧,೧೨೯ ಮಂದಿ ಬಲಿಯಾಗಿದ್ದಾರೆ. ಇಲ್ಲಿಯವರೆಗೆ ಕೊರನಾಗೆ ಬಲಿಯಾದವರ ಸಂಖ್ಯೆ ೨೯,೮೬೧ಕ್ಕೆ ಏರಿಕೆಯಾಗಿದೆ. ೧೨,೩೮,೬೩೫ ಮಂದಿ ಸೋಂಕಿತರ ಪೈಕಿ ಶೇ.೬೩.೧೩ ರಷ್ಟು ಅಂದರೆ ಗುಣಮುಖರಾದವರ ಸಂಖ್ಯೆ೭,೮೨,೬೦೬ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ ೪,೨೬,೧೬೭ ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಎಂದು […]

ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 37,148  ಮಂದಿಗೆ ಕೊರೊನಾ ಸೋಂಕು ತಗುಲಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,55,191ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 587 ಮಂದಿ ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ದೇಶದಲ್ಲಿ 28,084 ಮಂದಿ ಮಹಾಮಾರಿ ಕೊರೊನಾ ವೈರಸ್ ನಿಂದ ಮೃತಪಟ್ಟಿದ್ದಾರೆ. 11,55,191 ಮಂದಿ ಸೋಂಕಿತರ ಪೈಕಿ 7,24,578 ಜನರು ಕೊರೊನಾದಿಂದ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನೂ ಉಳಿದ 4,02,529 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]

Advertisement

Wordpress Social Share Plugin powered by Ultimatelysocial