ಭಾರತದಲ್ಲಿ ಕರೋನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇಂದು ಒಂದೇ ದಿನ 11,458 ಮಂದಿ ಸೋಂಕಿತರ ಪತ್ತೆಯಾಗಿದೆ. 3,08,993 ಪ್ರಕರಣಗಳು ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಕೊರೊನಾ 386 ಜನರು ಸಾವನ್ನಪ್ಪಿದ್ದಾರೆ. ಇವರೆಗೆ ಕೊರೊನಾ ಸೋಂಕಿಗೆ  8,890ಮಂದಿ ಬಲಿಯಾಗಿದ್ದಾರೆ. ಒಟ್ಟು ದೇಶದಲ್ಲಿ 154330 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಉಳಿದವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ವಿಶ್ವದಲ್ಲಿ 4ನೇ ಸ್ಥಾನಕ್ಕೆ ಏರಿಕೆಯಾಗಿದೆ […]

Advertisement

Wordpress Social Share Plugin powered by Ultimatelysocial