ಅಗತ್ಯವಿದ್ದರೆ ಭಾರತಕ್ಕೆ ಹೆಚ್ಚುವರಿ ರಫೇಲ್ ಯುದ್ಧ ವಿಮಾನಗಳನ್ನು ಪೂರೈಕೆ ಮಾಡಲು ತಮ್ಮ ದೇಶ ಸಿದ್ಧವಿದೆ ಎಂದು ಫ್ರಾನ್ಸ್ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ಹೇಳಿದ್ದಾರೆ. ಅಭಿವೃದ್ಧಿಶೀಲ ರಾಷ್ಟ್ರಗಳ ಸಂಶೋಧನೆ ಮತ್ತು ಮಾಹಿತಿ ವ್ಯವಸ್ಥೆಯ ಅಧ್ಯಕ್ಷ ಮತ್ತು ಫ್ರಾನ್ಸ್‌ನ ಭಾರತದ ಮಾಜಿ ರಾಯಭಾರಿ ಡಾ.ಮೋಹನ್ ಕುಮಾರ್ ಅವರೊಂದಿಗೆ ಸಂವಾದದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.ಮೇಕ್ – ಇನ್ ಇಂಡಿಯಾ ಹಲವಾರು ವರ್ಷಗಳಿಂದ ಫ್ರೆಂಚ್ ಉದ್ಯಮಕ್ಕೆ ವಿಶೇಷವಾಗಿ ಜಲಾಂತರ್ಗಾಮಿ ನೌಕೆಗಳಂತಹ ರಕ್ಷಣಾ ಸಾಧನಗಳಿಗೆ […]

ಫ್ರಾನ್ಸ್ನಿoದ ಬಂದ ರಫೆಲ್ ಯುದ್ಧ ವಿಮಾನ ನೌಕೆಗಳು ಇಂದು ಮದ್ಯಾನ ಅಂಬಾಲ ವಾಯುನೆಲೆಗೆ ಬಂದು ಸೇರ್ಪಡೆಯಾದವು. ಮೊದಲ ಹಂತದಲ್ಲಿ ೫ ವಿಮಾನಗಳು ಭಾರತಕ್ಕೆ ಹಸ್ತಾಂತರ ಆಗಿದ್ದು. ಒಟ್ಟಾರೆ ಭಾರತ ಫ್ರಾನ್ಸ್ ಜೊತೆಗೆ ೩೬ ಯುದ್ಧ ವಿಮಾನಗಳ ಒಡಂಬಡಿಕೆ ಮಾಡಿಕೊಂಡಿತ್ತು. ಅಂಬಾಲ ವಾಯುನೆಲೆಯ ಸುತ್ತ ೧೪೪ ಸೆಕ್ಷನ್ ಜಾರಿಮಾಡಲಾಗಿತ್ತು. ಭಾರತೀಯ ವಾಯುಪಡೆಯ ಮುಖ್ಯಸ್ಥರಾದ ಏರ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಬರಮಾಡಿಕೊಂಡರು.

Advertisement

Wordpress Social Share Plugin powered by Ultimatelysocial