ನವದೆಹಲಿ: ಸಾಮಾಜಿಕ ಜಾಲತಾಣದ ದಿಗ್ಗಜ ಕಂಪನಿ ಫೇಸ್​ಬುಕ್ ತನ್ನ ಹೆಸರನ್ನು ಬದಲಾವಣೆ ಮಾಡಲು ಬಯಸಿದ್ದು, ಮುಂದಿನ ವಾರ ಅದಕ್ಕೆ ಮರುನಾಮಕರಣ ಆಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.  ಫೇಸ್​ಬುಕ್​ನ ಸಿಇಒ ಮಾರ್ಕ್ ಜುಕರ್​ಬರ್ಗ್ ಕಂಪನಿಯ ಹೆಸರು ಬದಲಾವಣೆ ಮಾಡುವ ಕುರಿತು ಅಕ್ಟೋಬರ್ 28ರಂದು ನಡೆಯಲಿರುವ ವಾರ್ಷಿಕ ಸಭೆಯಲ್ಲಿ ಪ್ರಸ್ತಾಪಿಸಲಿದ್ದಾರೆ ಎನ್ನಲಾಗಿದೆ. ಆದರೆ, ಹೊಸ ಹೆಸರು ಯಾವುದು ಎಂಬ ಸುಳಿವು ನೀಡಿಲ್ಲ. ಫೇಸ್​ಬುಕ್​ನ ವ್ಯವಹಾರ ಕುರಿತು ಅಮೆರಿಕದ ಆಡಳಿತ ಪರಿಶೀಲನೆ, ತಪಾಸಣೆಯನ್ನು […]

ಜನಪ್ರಿಯ ವಾಟ್ಸ್​ಆಯಪ್, ಇನ್‌ಸ್ಟಾಗ್ರಾಂ, ಫೇಸ್‌ಬುಕ್ ಮೆಸೆಂಜರ್ ಸೇರಿದಂತೆ ಫೇಸ್‌ಬುಕ್ ಒಡೆತನದ ಸೇವೆಗಳು ನಿನ್ನೆ ಸುಮಾರು 9:22 PM IST ಯಲ್ಲಿ ಅಕ್ಟೋಬರ್ 4 ರಂದು ಜಾಗತಿಕ ಸ್ಥಗಿತವನ್ನು ಎದುರಿಸಿದವು. ಬಳಕೆಯಲ್ಲಿ ವ್ಯತ್ಯಯ ಉಂಟಾಗಿರುವುದನ್ನು ತಿಳಿದ ಜನರು ಸಮಸ್ಯೆ ಬಗ್ಗೆ ಟ್ವಿಟರ್‌ನಲ್ಲಿ ಕಮೆಂಟ್‌ ಮಾಡಿದ್ದರು. ಇನ್ನು ಬಹುಸಂಖ್ಯಾ ಬಳಕೆದಾರರನ್ನು ಹೊಂದಿರುವ ವಾಟ್ಸ್​ಆಯಪ್​ ಟ್ವಿಟ್ ಮೂಲಕ ಬಳಕೆದಾರರಿಗೆ ತಾತ್ಕಾಲಿಕ ಸ್ಥಗಿತದ ಬಗ್ಗೆ ಎಚ್ಚರಿಕೆ ನೀಡಿದೆ, ಕಂಪನಿಯು ಸಮಸ್ಯೆಯನ್ನು ಸರಿದೂಗಿಸಲು ಮತ್ತು ಸಾಮಾನ್ಯ ಸ್ಥಿತಿಗೆ […]

Advertisement

Wordpress Social Share Plugin powered by Ultimatelysocial