ಭಯೋತ್ಪಾದಕ ಗುಂಪುಗಳು ಕೋವಿಡ್ ಪಿಡುಗಿನ ಈ ಸಂದರ್ಭವನ್ನು ತಮ್ಮ ಪ್ರಭಾವ ಹೆಚ್ಚಿಸಿಕೊಳ್ಳಲು ಮತ್ತು ಹಣ ಸಂಗ್ರಹಕ್ಕೆ ಬಳಸಿಕೊಳ್ಳುತ್ತಿವೆ. ನಿರ್ಬಂಧಗಳ ಈ ಸಮಯದಲ್ಲಿ ಸುದ್ದಿಯಿಂದ ದೂರವೇ ಇರುವ ಉಗ್ರಗಾಮಿ ಸಂಘಟನೆಗಳಿಗೆ ಪ್ರಸ್ತುತತೆ ಕಳೆದುಕೊಳ್ಳುವ ಆತಂಕವೂ ಇದೆ. ಹಾಗಾಗಿ, ನಿರ್ಬಂಧಗಳು ಸಡಿಲಿಕೆಯಾದ ಬಳಿಕ ದಾಳಿ ನಡೆಸುವ ಅಪಾಯ ಇದೆ ಎಂದು ವಿಶ್ವ ಸಂಸ್ಥೆಯ ವರದಿಯೊಂದು ಹೇಳಿದೆ. ಇಸ್ಲಾಮಿಕ್ ಸ್ಟೇಟ್ (ಐಸಿಸ್) ಉಗ್ರಗಾಮಿ ಸಂಘಟನೆಯು ಲಾಕ್‌ಡೌನ್ ಸಮಯದಲ್ಲಿ ವಿವಿಧ ದೇಶಗಳಲ್ಲಿ ಒಂದಷ್ಟು ಜನರನ್ನು ಸೇರಿಸಿಕೊಂಡಿದೆ. […]

Advertisement

Wordpress Social Share Plugin powered by Ultimatelysocial