ಅಕ್ರಮ ಮರಳು ದಂಧೆ ಪ್ರಕರಣವನ್ನು ಮುಚ್ಚಿ ಹಾಕಲು ಲಂಚ ಪಡೆದ ಆರೋಪಕ್ದ ಮೇಲೆ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್ ರನ್ನು ಅಮಾನತು ಮಾಡಿ, ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ.ಸದಂ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ  ಜಗದೀಶ್ ಸದಂ, ಕ್ರಷರ್ ಉದ್ಯಮಿ ಸೇರಿ ಹಲವರಿಂದ 3.96 ಕೋಟಿ ರೂ.ಮೊತ್ತ ವಂಚನೆಯಾಗಿದೆ ಎಂದು ಸಲ್ಲಿಕೆಯಾಗಿದ್ದ ದೂರನ್ನು ಆಧರಿಸಿ ಆರೋಪಿಗಳ […]

ಇಂದಿನಿಂದ ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆ ಆರಂಭಗೊಂಡಿದ್ದು. ನಗಾರಿ ಬಾರಿಸೋ ಮೂಲಕ ಆರಂಭಗೊಂಡಿರುವಂತ ಮೇಕೆದಾಟು ಪಾದಯಾತ್ರೆ ಹೆಗ್ಗನೂರು ತಲುಪಿದೆ. ಇದೇ ಸಂದರ್ಭದಲ್ಲಿ ಪಾದಯಾತ್ರೆಯಲ್ಲಿ ತೊಡಿಗಿರುವಂತ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ಧರಾಮಯ್ಯ  ಅವರಿಗೆ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿರೋದಾಗಿ ತಿಳಿದಿದೇ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಪಾದಯಾತ್ರೆಯನ್ನು ನಡೆಸಲಾಗುತ್ತಿದೆ. ರಾಮನಗರದ ಕನಕಪುರದ ಸಂಗಮ ಕ್ಷೇತ್ರದಿಂದ ಆರಂಭವಾದಂತ ಪಾದಯಾತ್ರೆ, ಈಗ ಹೆಗ್ಗನೂರು ತಲುಪಿದೆ. […]

Advertisement

Wordpress Social Share Plugin powered by Ultimatelysocial