ಸಂಕ್ರಾಂತಿ  ನಂತ್ರ ಸಚಿವ ಸಂಪುಟ ಬದಲಾವಣೆ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ,ರಾಜಕೀಯ ಪಕ್ಷ ಅಂದ ಮೇಲೆ‌ ನಿರಂತರ ಬದಲಾವಣೆ   ಇದ್ದೆಇರುತ್ತೆ.ಈಗ ನಡೆದಿರೋ ಚರ್ಚೆ ಕೇವಲ ಊಹಾಪೋಹ ಅನ್ಸುತ್ತೆ,ಉಳಿದ ನಾಲ್ಕೈದು ಸಚಿವ ಸ್ಥಾನ ತುಂಬೊದು ಬಿಡೋದು ಸಿಎಂಗೆ ಬಿಟ್ಟವಿಚಾರವಾಗಿದೆ. ಇನ್ನು ಯತ್ನಾಳ್ ಆಗಿರಬಹುದು  ರೇಣುಕಾಚಾರ್ಯ ಅವರ  ಹೇಳಿಕೆ ಪಕ್ಷದ ಹೇಳಿಕೆ ಅಲ್ಲ, ಸಂಕ್ರಾಂತಿ ನಂತರ ಅಥವಾ ಮೊದಲು ಸಚಿವ ಸಂಪುಟ ಬದಲಾವಣೆ ಆಗುತ್ತಾ  ಅನ್ನೋದು ಸಿಎಂ ಗೆ ಬಿಟ್ಟಿದ್ದು ಎಂದು ಕಲಬುರಗಿಯಲ್ಲಿ […]

ಕಲರ್ಬುಗಿ ಜಿಲ್ಲೆಯಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಬಸ್ ಗಳಿಲ್ಲದೆ ಪರದಾಟ ನಡೆಸುತ್ತಿದ್ದಾರೆ.ಕೂಟನೂರನಿಂದ ಸೊನ್ನ ಗ್ರಾಮದ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಬಾರದೆ ಕಾಲೇಜಿಗೆ ಹೋಗಲು ತೊಂದರೆಯಾಗುತ್ತಿದೆ. ಇನ್ನು ಶಾಲಾ ಮಕ್ಕಳೊಂದಿಗೆ ಕೂಟನೂರ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ .ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಒದಗಿಸಲು ವಿದ್ಯಾರ್ಥಿಗಳು ಮನವಿ ಮಾಡಿದರು. ಇದನ್ನೂ ಓದಿ:ಬೈಕ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ವ್ಯಕ್ತಿಗೆ ಗಂಭೀರ ಗಾಯ

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿರುವ ಘಟನೆ ಕಲಬುರ್ಗಿಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ. ಜೇವರಗಿ ಪಟ್ಟಣದ ಗಡ್ಡಿಪೂಲ ಬಳಿ ಸುಮಾರು 30 ರಿಂದ 35 ವರ್ಷದ ಅಪರಿಚಿತ ಶವ ದೊರೆತಿದ್ದು ಶವದ ಬಗ್ಗೆ ನಿಕಾರ ಮಾಹಿತಿ ತಿಳಿದುಬಂದಿಲ್ಲ. ಸದ್ಯ ಜೇವರಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ :ಟಾರ್ಗೆಟ್ ಮಾಡಿ ಚಿನ್ನಾಭರಣ ದೋಚಿ ಪರಾರಿ

ವಿದ್ಯುತ್ ಪರಿವರ್ತಕ(ಟಿಸಿ)ಯಲ್ಲಿ ಸಣ್ಣದಾದ ಬೆಂಕಿ ಕಾಣಿಸಿಕೊಂಡು ಟಿಸಿ ಸ್ಪೋಟಗೊಂಡು ಭಾರೀ ಬೆಂಕಿ ಅನಾಹುತ ಸಂಭವಿಸಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಂದಾಪುರ ಆಶ್ರಯ ಕಾಲೊನಿಯಲ್ಲಿ ನಡೆದಿದೆ…ಟಿಸಿ ಸಂಪೂರ್ಣವಾಗಿ ಸುಟ್ಟು ಹೋಗಿ ಟಿಸಿಯನ್ನು ನೋಡಿ ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಬೆಂಕಿಯನ್ನು ಆರಿಸುವಲ್ಲಿ ಸಂಪೂರ್ಣವಾಗಿ ಯಶಸ್ವಿಯಾಗಿದೆ. ಸ್ಥಳಕ್ಕೆ ವಿದ್ಯುತ್ ಸಿಬ್ಬಂದಿಗಳು ಆಗಮಿಸಿ ವಿದ್ಯುತ್ ಕಡಿತಗೊಳಿಸಿದ್ದಾರೆ…. ಇದನ್ನೂ ಓದಿ :ಬ್ಯಾಂಕ್ ಗೆ ಕನ್ನಹಾಕಿದ್ದ ಹೈಪೈ […]

ಗೃಹರಕ್ಷಕ ದಳ ದಿನಾಚರಣೆಯನ್ನು ಕಲಬುರಗಿ ಜಿಲ್ಲಾ ಗೃಹರಕ್ಷಕ ದಳದ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಲಬುರಗಿ ಜಿಲ್ಲಾ ಪೊಲೀಸ್ ಅಧ್ಯಕ್ಷರಾದ ಡಾ. ಸಿಮಿ ಮರಿಯಮ್ ಜಾರ್ಜ್ ಅವರು ಭಾಗಿಯಾಗಿದ್ದರು..ಗೃಹ ರಕ್ಷಕರ ಕಾರ್ಯ ವೈಕರಿ ಬಗ್ಗೆ ಮಾತನಾಡಿ ಭೀಮಾ ನದಿಯ ಪ್ರವಾಹ ಸಂದರ್ಭದಲ್ಲಿ ಜನರ ಜೀವ, ಆಸ್ತಿ ರಕ್ಷಣೆ ಮಾಡಿ ಉತ್ತಮವಾಗಿ ಪ್ರವಾಹ ಕರ್ತವ್ಯ ನಿರ್ವಹಿಸಿದ ಗೃಹ ರಕ್ಷಕರಿಗೆ ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ:ಮೊನ್ನೆ ಚಿರತೆ, ಇಂದು ಕರಡಿ […]

ಮೂರನೇ ದಿನಕ್ಕೆ ಕಾಲಿಟ್ಟ ಸಾರಿಗೆ ಇಲಾಖೆ ನೌಕರರ ಪ್ರತಿಭಟನೆ. ಕಲಬುರ್ಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾಮಾಜಿಕ ಹೋರಾಟಗಾರರು ಪ್ರತಿಭಟನೆಗೆ ಸಾಥ್ ನೀಡಿದ್ದು. ಸಾರಿಗೆ ಇಲಾಖೆಯ ಕಾರ್ಮಿಕರು ಬಸ್ ಡ್ರೈವರ್ ತಮ್ಮ ಪ್ರಾಣವನ್ನೇ ಕೈಯಲ್ಲಿ ಹಿಡಿದುಕೊಂಡು ವಾಹನ ಚಾಲನೆ ಮಾಡುತ್ತಾರೆ ಅಂತವರಿಗೆ ಸರ್ಕಾರ ಬೇಗನೆ ಬೇಡಿಕೆಗಳನ್ನು ಇಡೇರಿಸಬೇಕೇಂದು ಎಂದು ಹೋರಾಟಗಾರರು ಆಗ್ರಹ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಮುಂಜಾನೆ 10 ಗಂಟೆಯದರೂ ಚಳಿಗೆ ಹೊರಬಾರದ ಸಾರ್ವಜನಿಕರು

ಕಲಬುರ್ಗಿ ಜಿಲ್ಲೆಯಾದ್ಯಂತ ಸಾರಿಗೆ ಇಲಾಖೆ ನೌಕರರು ನಡೆಸುತ್ತಿರುವ ಮುಷ್ಕರದಿಂದ ರೋಡಿಗೆ ಇಳಿಯದ ಬಸ್ಗಳು ನಮ್ಮ ಬೆಡಿಕೆ ಇಡೆರುಸುವರೆಗೂ ನಾವು ಹೋರಾಟ ಮಾಡುತ್ತೇವೆ. ಜನಸಾಮಾನ್ಯರಿಗೆ ತೊಂದರೆ ಆಗುತ್ತದೆ. ಸರ್ಕಾರ ಬೇಗನೆ ನಮಗೆ ಸಾರ್ವಜನಿಕ ಕೆಲಸ ಮಾಡಲು ಅನುಕೂಲ ಮಾಡಿಕೊಡುವ ಭರವಸೆ ಇದೆ ಎಂದು ನೌಕರರು ಹೇಳುತ್ತಿದ್ದಾರೆ. ಇದನ್ನೂ ಓದಿ:ಕೋಲಾರದ ನರಸಾಪುರ ಐಪೋನ್ ಕಂಪನಿಯಲ್ಲಿ ಧಾಂದಲೆ

Advertisement

Wordpress Social Share Plugin powered by Ultimatelysocial