ಕಾನ್ಪುರದ ವ್ಯಾಪಾರಿ ಪೀಯೂಷ್ ಜೈನ್ ಅವರಿಂದ 177 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ ಪೀಯೂಷ್ ಜೈನ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ನಿತಿಕಾ ಶ್ರೀವಾಸ್ತವ ರವರು ತಿಳಿಸಿದ್ದಾರೆ ಈ ಮೂಲಕ ತೆರಿಗೆ ಪಾವತಿವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನ್ಪುರ ನ್ಯಾಯಾಲಯವು ಸೋಮವಾರ 50 ವರ್ಷದ ಸುಗಂಧ ದ್ರವ್ಯ ವ್ಯಾಪಾರಿ ಪೀಯೂಷ್ ಜೈನ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಸಲಾಗಿದೆಸರಕು ಮತ್ತು […]

ಕೊರೊನಾ ಬಂದ ನಂತರ ಜನರು ಹಲವು ವಿಲಕ್ಷಣ ಘಟನೆಗಳಿಗೆ ಸಾಕ್ಷಿಯಾಗುತ್ತಿದ್ದಾರೆ. ಮಾಸ್ಕ್ ಧರಿಸದೇ ರಸ್ತೆಯಲ್ಲಿ ಅಡ್ಡಾಡುತ್ತಿದ್ದ ಮೇಕೆಯನ್ನು ಕಾನ್ಪುರ ಪೊಲೀಸರು ಬಂಧಿಸಿರುವ ವಿಲಕ್ಷಣ ಘಟನೆ ನಡೆದಿದೆ. “ಕೊರೋನಾ ಬಂದ ನಂತರ ಜನರು ತಮ್ಮ ನಾಯಿಗಳಿಗೂ ಮಾಸ್ಕ್ ಧರಿಸುತ್ತಿದ್ದಾರೆ ಹಾಗಿದ್ದಾಗ ಮೇಕೆಗೆ ಏಕೆ ಮಾಸ್ಕ್ ಹಾಕಿಲ್ಲ?” ಎಂದು ಓರ್ವ ಪೊಲೀಸ್ ಸಿಬ್ಬಂದಿ ಪ್ರಶ್ನಿಸಿರುವುದು ವರದಿಯಾಗಿದೆ.ಸಾಮಾಜಿಕ ಜಾಲತಾಣದಲ್ಲಿ ಈ ಘಟನೆ ಹಾಸ್ಯಕ್ಕೆ ಗುರಿಯಾಗುತ್ತಿದ್ದಂತೆಯೇ ಪೊಲೀಸರು ಘಟನೆಯ ಬಗ್ಗೆ ಬೇರೆ ರೀತಿ ಹೇಳಲು ಪ್ರಾರಂಭಿಸಿದ್ದಾರೆ. […]

Advertisement

Wordpress Social Share Plugin powered by Ultimatelysocial