ಕೋಡಿಹಳ್ಳಿ ಚಂದ್ರಶೇಖರ್ ಗಂಟೆಗೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಸಚಿವ ಆರ್. ಅಶೋಕ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಲ ಮುಖಂಡರು ಮುಷ್ಕರ ವಾಪಸ್ ಪಡೆದು ಕರ್ತವ್ಯಕ್ಕೆ ಹಾಜರಾಗಿದ್ದಾರೆ, ಇನ್ನು ಹಲವರು ಮುಷ್ಕರ ಮುಂದುವರೆಸಿದ್ದಾರೆ. ರಾಜ್ಯದ ಜನರು ಈ ದೊಂಬರಾಟವನ್ನು ಗಮನಿಸುತ್ತಿದ್ದಾರೆ ಇಲಾಖೆಗೆ ಸಂಬಂಧಿಸದ ವ್ಯಕ್ತಿಯೊಬ್ಬ ಸ್ವಪ್ರತಿಷ್ಠೆಗಾಗಿ ಸಾರಿಗೆ ನೌಕರರನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆ. ಇದರ ಹಿಂದಿನ ಕೈವಾಡದ ಬಗ್ಗೆ ರಾಜ್ಯದ ಜನತೆಗೆ ಗೊತ್ತಾಗಬೇಕಿದೆ. ಸಾರಿಗೆ ನೌಕರರ ಮುಷ್ಕರದಿಂದಾಗಿ ರಾಜ್ಯಾದ್ಯಂತ ರೋಗಿಗಳು, […]

ಸರ್ಕಾರ ತನ್ನ ನಿಲುವಿಗೆ ಬದ್ಧವಾಗಿದೆ ರೈತರು ಚರ್ಚೆಗೆ ಸಿದ್ಧರಿದ್ದರೆ ನಾವೂ ಸಿದ್ಧರಿದ್ದೇವೆ,ವಿಧಾನಸೌಧದಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿಕೆ .ರೈತರು ಸುಮ್ಮನೆ ಪ್ರತಿಭಟನೆ ಮಾಡಿದಾಗಲೆಲ್ಲಾ ಹೋಗಲು ಆಗೋದಿಲ್ಲ ಮೊದಲು ಸಿಎಂ ನನಗೆ ಹೇಳಬೇಕು,ಆಗ ನಾನು ಹೋಗುತ್ತೇನೆ, ಭೂಸುಧಾರಣಾ ಹಾಗೂ ಎಪಿಎಂಸಿ ವಿಧೇಯಕ ಅಂಗೀಕಾರವಾಗಿದೆ ಎಂದು ವಿಧಾನಸೌಧದಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿಕೆ ನೀಡಿದ್ದಾರೆ.   ಇದನ್ನೂ ಓದಿ : ಮಾರಕಾಸ್ತ್ರಗಳಿಂದ ಬರ್ಬರ ಕೊಲೆ

ಬಳ್ಳಾರಿಯಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ…ಬಳ್ಳಾರಿಯಲ್ಲಿ ಎಂದಿನಂತೆ ಸರ್ಕಾರಿ ಬಸ್ ಸಂಚಾರ, ಆಟೋ ಸಂಚಾರ ಆರಂಭವಾಗಿದ್ದು, ಮುಂಜಾಗೃತ ಕ್ರಮವಾಗಿ ಎಲ್ಲೆಡೆ ಪೊಲೀಸರ ನಿಯೋಜನೆ ಮಾಡಲಾಗಿದೆ. ಇದನ್ನು ಓದಿ : ನಮ್ಮ ಪಕ್ಷಕ್ಕೆ ನಮ್ಮದೇ ಆದ ಸಿದ್ಧಾಂತವಿದೆ ಡಿಕೆ ಶಿವಕುಮಾರ್ ಹೇಳಿಕೆ    

Advertisement

Wordpress Social Share Plugin powered by Ultimatelysocial