ರಾಜ್ಯದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಅಬ್ಬರಿಸುತ್ತಲೇ ಇದ್ದು, ರಾಜ್ಯದಲ್ಲಿ ಶನಿವಾರ 2,798 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 36,216ಕ್ಕೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲೇ ಒಟ್ಟು 16,862 ಮಂದಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ ದಾಖಲೆಯ 70 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೆ 14,716 ಮಂದಿ ಗುಣಮುಖರಾಗಿದ್ದಾರೆ. ಉಳಿದ 20,883 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂದು ತಿಳಿದು ಬಂದಿದೆ.

Advertisement

Wordpress Social Share Plugin powered by Ultimatelysocial