ಮಹಾರಾಷ್ಟ್ರಕ್ಕೆ ಮುಂಗಾರು ಪ್ರವೇಶವಾಗಿದ್ದು, ಮುಂಗಾರು ಚುರುಕಾಗಿದೆ ವಾರಾಂತ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಪ್ರದೇಶದ ಬಿಜ್ನೋರ್ , ಮೊರದಾಬಾದ್, ಫಿಲಿಬಿಟ್ ರಾಮ್ ಪುರ್, ಬರೇಲಿ ಪ್ರದೇಶದಲ್ಲಿ ಭಾರಿ ಗಾಳಿ ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಗಾಳಿಯ ಗಂಟೆಯಲ್ಲಿ 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮುಂದಿನ 48 ಗಂಟೆಯಲ್ಲಿ ವಿಪರೀತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ […]

Advertisement

Wordpress Social Share Plugin powered by Ultimatelysocial