ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಭಾರತೀಯ ಜನತಾ ಪಾರ್ಟಿಯ ತಾಲ್ಲೂಕಿನ ಮಹಿಳಾ ಮೋರ್ಚಾ ಅಧ್ಯಕ್ಷರನ್ನಾಗಿ ಹಂಪಮ್ಮ ಹುಲಿಮನಿ ಅವರನ್ನು ನೇಮಿಸಲಾಗಿದೆ. ಹಾಲಿ ಶಾಸಕರಾದ ಕೆ.ಶಿವನಗೌಡ ನಾಯಕ ಅವರ ಆದೇಶದ ಮೇರೆಗೆ ಭಾರತೀಯ ಜನತಾ ಪಾರ್ಟಿಯ ತಾಲ್ಲೂಕು ಅಧ್ಯಕ್ಷರಾದ ಜಂಬಣ್ಣ ನಿಲಗಲ್ ಇವರು ತಕ್ಷಣದಿಂದಲೇ ಪಕ್ಷದ ಸಂಘಟನೆಯ ಶಕ್ತಿಯನ್ನು ಹೆಚ್ಚಿಸಲು ಸಕ್ರಿಯವಾಗಿ ತೊಡಗಿಕೊಂಡು ಈ ನೂತನ ಜವಾಬ್ದಾರಿ ಕಾರ್ಯದಲ್ಲಿ ಪ್ರವೃತ್ತರಾಗಬೇಕು ಮತ್ತು ಪಕ್ಷ ನಿಷ್ಠೆಯಿಂದ ಕಾರ್ಯನಿರ್ವಹಿಸಲು ತಿಳಿಸಿದ್ದಾರೆ.

Advertisement

Wordpress Social Share Plugin powered by Ultimatelysocial