ಇತ್ತೀಚೆಗಷ್ಟೆ ಸಾಮಾಜಿಕ ಜಾಲತಾಣಕ್ಕೆ ಗುಡ್ ಬೈ ಹೇಳುವ ಮೂಲಕ ಸದ್ದು ಮಾಡಿದ್ದ ನಟ ಅಮೀರ್ ಖಾನ್ ಈಗ ಕೊರೋನಾ ವಿಷಯದಿಂದಾಗಿ ಸುದ್ದಿಯಲ್ಲಿದ್ದಾರೆ. ನಟ ಅಮೀರ್ ಖಾನ್ ಅವರಿಗೆ ಕೊರೋನಾ ಸೋಂಕಾಗಿದ್ದು, ಸದ್ಯಕ್ಕೆ ಹೋಂ ಕ್ವಾರಂಟೈನ್ನಲ್ಲಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೋನಾ ಎರಡನೇ ಅಲೆ ಆರಂಭವಾಗಿದೆ. ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೆ ನಟ ರಣಬೀರ್ ಕಪೂರ್ ಸಹ ಕೊರೋನಾ ಸೋಂಕಿನಿಂದಾಗಿ ಹೋಂ ಕ್ವಾರಂಟೈನ್ನಲ್ಲಿದ್ದಾರೆ.ಈಗ ನಟ ಅಮೀರ್ ಖಾನ್ ಅವರಿಗೂ ಕೊರೋನಾ ಸೋಂಕಾಗಿದೆ.ಅಮೀರ್ […]