ಬಿಜೆಪಿ ಪಕ್ಷದಲ್ಲಿ ನನ್ನಷ್ಟು ವರ್ಷ ವಿಧಾನಸಭೆಗೆ ಆಯ್ಕೆಯಾದವರು ಯಾರಿದ್ದಾರೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನಷ್ಟು ವರ್ಷ ವಿಧಾನಸಭೆಗೆ ಆಯ್ಕೆ ಯಾದವರು ಬಿಜೆಪಿಯಲ್ಲಿ ಯಾರಿದ್ದಾರೆ? ಬಿಜೆಪಿಯವರು ನನ್ನಷ್ಟು ವರ್ಷ ರಾಜಕಾರಣ ಮಾಡಲಿ ನೋಡೊಣ. ಅದರಲ್ಲೂ ಅವರ ಪಕ್ಷ ಅವಕಾಶ ನೀಡುತ್ತೊ ಏನೊ ನೊಡೋಣ?” ಎಂದು ಹೇಳಿದರು.

Advertisement

Wordpress Social Share Plugin powered by Ultimatelysocial