ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಹೊರ ಹೊಲಯದಲ್ಲಿ ತಡ ರಾತ್ರಿ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿ ಎ.ಎಸ್.ಐ ಮೃತಪಟ್ಟಿದ್ದಾರೆ. ಶ್ರೀನಿವಾಸಪುರ ಪೋಲಿಸ್ ಠಾಣೆಯ ಎಎಸ್ಐ ಮಂಜುನಾಥ್ (೫೦) ರ‍್ತವ್ಯ ಮುಗಿಸಿ ಕೋಲಾರಕ್ಕೆ ವಾಪಸ್ ಆಗುತ್ತಿದ್ದಾಗ ವೇಳೆ ಈ ದರ‍್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆ ಗೆ ಕೋಲಾರದ ಅರ್.ಎಲ್ ಜಾಲಪ್ಪ ಆಸ್ಪತ್ರೆಗೆ ರವಾನೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶ್ರೀನಿವಾಸಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Wordpress Social Share Plugin powered by Ultimatelysocial