ಕೋಲಾರದಲ್ಲಿ ಹೊಸದಾಗಿ ೩೬ ಕೋವಿಡ್ ಸೋಂಕು ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು ೭೯೩ ಕ್ಕೆ ಏರಿಕೆಯಾಗಿದೆ. ಮತ್ತು ಮಹಾಮಾರಿ ಕೊರೊನಾಗೆ ಒಬ್ಬರು ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೂ ಸೋಂಕಿಗೆ ೨೦ ಜನ ಸಾವಿಗೀಡಾಗಿದ್ದಾರೆ. ಒಂದೇ ದಿನದಲ್ಲಿ ೩೬ ಜನ ಗುಣಮುಖರಾಗಿದ್ದಾರೆ. ಒಟ್ಟು ಇದುವರೆಗೂ ಗುಣಮುಖರಾಗಿ ೩೨೦ ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನೂ ಉಳಿದ ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

Wordpress Social Share Plugin powered by Ultimatelysocial