ಮತಾಂತರ ನಿಷೇಧ ಕಾಯ್ದೆ ಜಾರಿ ಹಿನ್ನೆಲೆ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ…ಮತಾಂತರ ನಿಷೇಧ ಕಾಯ್ದೆ ಇವತ್ತು ಮಂಡನೆ ಆಗುತ್ತಿದೆ.ಇದಕ್ಕೆ ಸರ್ವಾನುಮತದಿಂದ ಜಾರಿ ಮಾಡಬೇಕು.ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೋಪದಲ್ಲಿ ಬಿಲ್ ಹರಿದು ಬೀಸಾಕಿದ್ದಾರೆ.ಅದಕ್ಕಾಗಿ ಅವರು ಕ್ಷಮೆಯಾಚಿಸಬೇಕು.ಯಾವ ರೀತಿ ಹರಿದು ಬೀಸಾಕಿದ್ರೊ, ಅದೇ ರೀತಿ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಹರಿದು ಹಾಕಿದ್ದಾರೆ.ನಾವುಗಳು ಅಲ್ಪಸಂಖ್ಯಾತರ ವಿರೋಧಿಗಳ ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆ ಮಾಡಬಾರದು ಡಿ.ಕೆ ಶಿವಕುಮಾರ್‌ ಕ್ಷಮೆಗೆ ಮಾಜಿ ಸಿಎಂ ಯಡಿಯೂರಪ್ಪ […]

ಮೇಕೆದಾಟು ಪಾದಯಾತ್ರೆಗೆ  ಸುಪ್ರೀಂ ಕೋರ್ಟ್ ನಿರ್ದೇಶನ ಇದೆ ಜನವರಿ9-19 ರವರೆಗೆ ಪಾದಾಯಾತ್ರೆ ಮಾಡ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಹೇಳಿಕೆ ನೀಡಿದ್ದಾರೆ…9 ರಂದು ಪಾದಯಾತ್ರೆ ಪ್ರಾರಂಭ ಮಾಡ್ತಿವಿ,ಐದು ದಿನ ಸಿಟಿಯಲ್ಲಿ ಪಾದಯಾತ್ರೆ ಮಾಡ್ತಿವಿ,ಅಪಾರ್ಟ್ಮೆಂಟ್ ನಲ್ಲಿರೋ ಹಾಗೂ ಇತರ ಜನರು ಕಾಲ್ ಮಾಡ್ತೊದ್ದಾರೆ.ಪಾದಯಾತ್ರೆಯಲ್ಲಿ ಪಾರ್ಟಿಸಿಪೇಟ್ ಮಾಡ್ತಿವಿ ಅಂತೊದ್ದಾರೆ.ಸಮಾಜ ಸೇವಕರು ಸಾಹಿತಿಗಳು ಇದ್ರಲ್ಲಿ‌ ಪಾರ್ಟಿಸಿಪೇಟ್ ಮಾಡಲು ಆಹ್ವಾನ ನೀಡ್ತಿದ್ದೇವೆಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡ್ತಿವಿ,ಯಾವ ಸಂಘಟನೆ ಯಾರಾದ್ರು ಈ […]

ಚಳಿಗಾಲದ ಅಧಿವೇಶನದಲ್ಲಿಂದು ಪ್ರಸ್ತಾವಿತ ಮತಾಂತರ ನಿಷೇಧ ಮಸೂದೆ ಮಂಡನೆ ಮಂಡಿಸಲು ಬೊಮ್ಮಾಯಿ ಸರ್ಕಾರ ಮುಂದಾಗಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಸದನದಲ್ಲಿ ಮಂಡಿಸಲು ಅನುಮೋದನೆ ಪಡೆಯಲಾಗಿದೆ.ಈ ನಡುವೆ ವಿವಾದಿತ ವಿಧೇಯಕದ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಈ ಕಾಯಿದೆಯಿಂದ ರಾಜ್ಯಕ್ಕೆ ಒಂದು ಕಪ್ಪುಚುಕ್ಕೆ ಎಂದಿದ್ದಾರೆ.ಮತಾಂತರ ಕಾಯ್ದೆ ನಿಷೇಧದ ಬಗ್ಗೆ ಇಂದು ವಿರೋಧ ಮಾಡುತ್ತಿರುವವರೇ ಅಂದು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು […]

ಬಾವುಟ ಸುಟ್ಟಿಹಾಕಿದವರ ವಿರುದ್ಧ ಇದುವರೆಗೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಕ್ರಮ ಆಗದೆ ಇರೋದು ಪೊಲೀಸರ ವೈಪಲ್ಯನಾ..? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಪ್ರಶ್ನಿಸಿದ್ದಾರೆ…ರಾಜ್ಯದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಆಗ್ತಿದೆ.ಹೀಗಾಗಿ ಇಂತವರ ವಿರುದ್ದ ಸರ್ಕಾರದದಿಂದ ಕಠಿಣ ಕ್ರಮ ಆಗಬೇಕು.ಈಶ್ವರಪ್ಪ ಮುಖ್ಯಮಂತ್ರಿ ಗಳಿಗೆ ಒತ್ತಾಯ ಮಾಡ್ತೀನಿ ಅಂತಾರೆ.ಆದರೆ ನೀವು ಸರ್ಕಾರದ ಒಂದು ಭಾಗ.ನೀವೇ ಕ್ರಮ ಮಾಡಬಹುದಲ್ಲವಾ ಎಂದ ಡಿಕೆಶಿ. ಈ ರೀತಿ ಹೇಳ್ತಿರೋದ್ರಿಂದ ನಿಮ್ಮ ಶಕ್ತಿ ಏನಾದರೂ ಕಡಿಮೆ ಆಗಿದ್ಯಾ […]

  ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಸಿಎಂ ಇಬ್ರಾಹಿಂ ನಡುವಿನ ಮಾತಿನ ಚಕಮಕಿ ವಿಡಿಯೋ ಕ್ಲಿಪ್’ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಈ ವಿಡಿಯೋವನ್ನು ರಾಜ್ಯ ಬಿಜೆಪಿ ಘಟಕ ಕೂಡ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದೆ. ವಿಡಿಯೋದಲ್ಲಿ ಇಬ್ಬರು ನಾಯಕರು ಅವಾಚ್ಯ ಶಬ್ಧಗಳಿಂದ ಒಬ್ಬರನ್ನೊಬ್ಬರು ನಿಂದಿಸಿರುವುದು ಕಂಡು ಬಂದಿದೆ.ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ […]

ಕೆಪಿಸಿಸಿಯಿಂದ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡಿರುವ ಎಂ.ಎ. ಸಲೀಂ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೈಮುಗಿದು ಕ್ಷಮೆ ಕೋರಿದ್ದಾರೆ. ಎಂ.ಎ. ಸಲೀಂ ಕೆಪಿಸಿಸಿ ಮಾಧ್ಯಮ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದರು.ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್ ಕುರಿತು ಲಘುವಾಗಿ ಮತ್ತು ಬೇಜವಾಬ್ದಾರಿಯಿಂದ ಮಾತನಾಡಿದ ಕಾರಣ ಸಲೀಂ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿ ಪಕ್ಷದ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ. ರೆಹಮಾನ್ ಖಾನ್ ಆದೇಶ ಹೊರಡಿಸಿದ್ದರು.ಈ ಎಲ್ಲಾ ಬೆಳವಣಿಗೆಗಳ […]

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಲಂಚ, ಭ್ರಷ್ಟಾಚಾರದ ಟೀಕೆಯ ರೀತಿಯ ಹೇಳಿಕೆಗಳನ್ನು ಕೆಪಿಸಿಸಿ ಕಚೇರಿಯಲ್ಲಿ ಅವರದ್ದೇ ಪಕ್ಷದ ಇಬ್ಬರು ನಾಯಕರು ಹೇಳಿದ್ದು ಬಯಲಾಗುತ್ತಿದ್ದಂತೆ ಬಿಜೆಪಿ ಡಿ ಕೆ ಶಿವಕುಮಾರ್ ವಿರುದ್ಧ ಟೀಕೆ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮೇಲೆ ನಡೆದ ಐಟಿ, ಇಡಿ ದಾಳಿ ರಾಜಕೀಯ ಪ್ರೇರಿತ ಎನ್ನುವ ಕಾಂಗ್ರೆಸಿಗರೇ, ನಿಮ್ಮ ಭ್ರಷ್ಟಾಧ್ಯಕ್ಷನ ಧನ ಸಂಪಾದನೆಯ ಮಾರ್ಗ ಯಾವುದೆಂದು ನಿಮ್ಮದೇ ಪಕ್ಷದ ನಾಯಕರಾದ […]

Advertisement

Wordpress Social Share Plugin powered by Ultimatelysocial