ಒಂದಾನೊಂದು ಕಾಲದಲ್ಲಿ, ದೆಡೆಗೆ, ಮೈಸೂರು ದೊರೆ ಕೃಷ್ಣರಾಜ ಕುದುರೆ ಏರಿ ಬಂದ. ನದಿಯ ನೀರು ವ್ಯರ್ಥ್ಯವಾಗಿ ಹರಿಯುವುದನ್ನು ಆತ ಕಂಡ. ಆ ಕಡೆ ಬೆಟ್ಟ, ಈ ಕಡೆ ಬೆಟ್ಟಕ್ಕೆ ಅಡ್ಡಲಾಗಿ ಕಾವೇರಿ ನದಿಗೆ ಕಟ್ಟೆಯೊಂದ ಕಟ್ಟಿಸಿದ. ನಾಲೆ ತೆಗೆಸಿ, ನೀರು ಹರಿಸಿದ. ಇದರಿಂದ ಹುರುಳಿ ಬಿತ್ತುವ ಹೊಲದಲ್ಲೆಲ್ಲ ಸಿಹಿ ಕಬ್ಬು, ಬಂಗಾರ ಬಣ್ಣದ ಭತ್ತದ ಬೆಳೆ ಬೆಳೆದವು…’ ಇದು ರಾಜನೊಬ್ಬನ ಜನಪರ ಕಾಳಜಿಯ ಕುರಿತಾಗಿ ತಲೆಮಾರುಗಳಿಂದ ಜನರ ಬಾಯಲ್ಲಿ ಹಚ್ಚಹಸಿರಾಗಿರುವ ನೈಜ ಕಥೆ. […]

ಕೆಆರ್‌ಎಸ್ ಡ್ಯಾಂ ಮೇಲೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧವಿದರು ಯುವಕನೋರ್ವ ಪೊಲೀಸ್ ಜೀಪ್ ನಲ್ಲಿ ಕುಳಿತು ಜಾಲಿ ರೈಡ್ ಮಾಡಿದ್ದಾನೆ. ಅಲ್ಲದೆ ಯುವಕ ಆಟಾಟೋಪವನ್ನು ಪೊಲೀಸಪ್ಪನೇ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಡ್ಯಾಂನ ಭದ್ರತೆ ನೋಡಿಕೊಳ್ಳಬೇಕಿದ್ದ ಅಧಿಕಾರಿಯೇ ನಿಯಮ ಉಲ್ಲಂಘಿಸಿ ಸರ್ಕಾರಿ ವಾಹನದಲ್ಲಿ ಕುಳಿತು ಯುವಕ ಮೊಬೈಲ್ ಕ್ಯಾಮರಾಗೂ ಫೋಸ್ ಕೊಟ್ಟಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು ಸಾರ್ವಜನಿಕವಾಗಿ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ:ದಾವಣಗೆರೆ ಎಕ್ಸ್ಪ್ರೆಸ್ ಕ್ರಿಕೆಟ್ಗೆ ವಿದಾಯ  

Advertisement

Wordpress Social Share Plugin powered by Ultimatelysocial