ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿಯಿಂದ ಕರ್ನಾಟಕದಲ್ಲಿ ಲಾಕ್ ಡೌನ್ ಹೇರಲಾಗಿತ್ತು ಆದರೆ ಇದೀಗ ಲಾಕ್ ಡೌನ್ ಅನ್ ಲಾಕ್ ಆಗಿದೆ ಇದರಿಂದ ಭಾರೀ ಪ್ರಮಾಣದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತಿದ್ದತ್ತೆ ಮತ್ತೆ ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಬಗ್ಗೆ ಸುದ್ದಿಕೇಳಿ ಬಂದಿತ್ತು. ಆದರೆ ಇದೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮತ್ತೆ ಲಾಕ್‌ ಡೌನ್‌ ಜಾರಿ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.ಹೀಗಾಗಿ ಚಿತ್ರಮಂದಿರ, ಜಿಮ್‌, ಬಾರ್‌ ಅಂಡ್‌ ರೆಸ್ಟೋರೆಂಟ್‌ ಸೇರಿದಂತೆ ಸೀಮಿತ ಕ್ಷೇತ್ರಗಳನ್ನು […]

Advertisement

Wordpress Social Share Plugin powered by Ultimatelysocial