ಗ್ರೀನ್ ಜೋನ್ ನಲ್ಲಿದ್ದ ಉಡುಪಿ ಜಿಲ್ಲೆಯಲ್ಲಿ ಇಂದು 15 ಹೊಸ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ನಿನ್ನೆ ಒಟ್ಟು 29 ಪ್ರಕರಣ ಪತ್ತಿಯಾಗಿತ್ತು. ಉಡುಪಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 164ಕ್ಕೆ ಏರಿಕೆಯಾಗಿದೆ. ಮತ್ತು ಜಿಲ್ಲೆಯಲ್ಲಿ ಕೇವಲ ಮೂವರು ಸೋಂಕಿತರು ಮಾತ್ರ ಗುಣಮುಖರಾಗಿದ್ದರೆ. ಈ ಎಲ್ಲಾ 15 ಪ್ರಕರಣಗಳೂ ಕೂಡ ಮಹಾರಾಷ್ಟ್ರದಿಂದ ಬರುತ್ತಿರುವವರಿಂದ ಹೆಚ್ಚುತ್ತಿದೆ. ಈ ಪೈಕಿ ಇಬ್ಬರು ಹತ್ತು ವರ್ಷಕ್ಕಿಂದ ಕಡಿಮೆ ವಯಸ್ಸಿನ ಮಕ್ಕಳಾಗಿದ್ದರೆ, ಇಬ್ಬರು 60 ವರ್ಷಕ್ಕಿಂತ ಮೇಲ್ಪಟ್ಟ […]

Advertisement

Wordpress Social Share Plugin powered by Ultimatelysocial