‘ಅಶ್ವಿನಿ ನಕ್ಷತ್ರ’ ಧಾರಾವಾಹಿ ಮೂಲಕ ಕಿರುತೆರೆ ಪ್ರವೇಶಿಸಿದ ಮಯೂರಿ ‘ಕೃಷ್ಣ ಲೀಲಾ’, ‘ಇಷ್ಟಕಾಮ್ಯ’, ‘ರುಸ್ತುಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಇದೀಗ ಸ್ಯಾಂಡಲ್ ವುಡ್ ನಟಿ ಮಯೂರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 10 ವರ್ಷಗಳಿಂದ ಮಯೂರಿ ಮತ್ತು ಅರುಣ್ ಅವರು ಪ್ರೀತಿಸಿದ್ದು ಎರಡು ಕುಟುಂಬದವರ ಒಪ್ಪಿಗೆಯೊಂದಿಗೆ ಮದುವೆ ನೆರವೇರಿದೆ, ಬಹುಕಾಲದ ಗೆಳೆಯ ಅರುಣ್ ಐಟಿ ಉದ್ಯೋಗಿಯಾಗಿದ್ದು ಅಮೆರಿಕದಲ್ಲಿ ನೆಲೆಸಿದ್ದಾರೆ. ಸದ್ಯ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಇಬ್ಬರು ಬಾಲ್ಯದಿಂದ […]

Advertisement

Wordpress Social Share Plugin powered by Ultimatelysocial