ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರವರ ಪ್ರತಿಮೆಯನ್ನು ಧ್ವಂಸ ಮಾಡಿರುವ ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡುವಂತೆ ಆಗ್ರಹಿಸಿ ಸಂಗೊಳ್ಳಿ ರಾಯಣ್ಣ ಯುವ ವೇದಿಯಿಂದ ಚಾಮರಾಜನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಚಾಮರಾಜನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿ ಸಮಾವೇಶಗೊಂಡ ಕುರುಬ ಸಮಾಜದ ಮುಖಂಡರುಗಳು ರಾಜ್ಯಾಧ್ಯಕ್ಷ ರಾಜಶೇಖರ್ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.ದೇಶ ಪ್ರೇಮಿ ಸಂಗೊಳ್ಳಿ ರಾಯಣ್ಣರವರ ಪ್ರತಿಮೆಯನ್ನು ದ್ವಂಸ ಗೊಳಿಸಿರುವ ಎಂ.ಇ.ಎಸ್ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು ಎಂದು ಆಗ್ರಹಿಸಲಾಯಿತು.ಪ್ರತಿಭಟನೆಯಲ್ಲಿ ಸಂವಿಧಾನ ಶಿಲ್ಪಿ […]

ಶಿವಸೇನೆಯ ಕಾರ್ಯಕರ್ತರು ನಾವು ಉಳಿದುಕೊಂಡಿರುವ ಮನೆಗೆ ನುಗ್ಗಿ ಹಲ್ಲೆ ಮಾಡಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಜೀವವನ್ನೇ ತೆಗೆಯೋಕೆ ಮಾರಾಕಾಸ್ತ್ರಗಳಿಂದ ನುಗ್ಗಿದ್ದ ಪುಂಡರು, ಮರಾಠಿಯಲ್ಲೇ ಕ್ಷಮೆ ಕೇಳುವಂತೆ ಕೊರಳ ಪಟ್ಟಿ ಹಿಡಿದ್ರು.. ಕನ್ನಡಿಗರ ತಾಖತ್ತು, ಕನ್ನಡಿಗರ ಸ್ವಾಭಿಮಾನ ಕೆಣಕಿದ್ರೆ ನಾವು ಸುಮ್ನಿರ್ತಿವಾ..? ಹಲ್ಲೆ ಮಾಡಿದ್ರೂ ಕ್ಷಮೆ ಕೇಳಲಿಲ್ಲ ನಾವು.. ಮಹಾರಾಷ್ಟ್ರದಲ್ಲಿರುವ ಬಸವಣ್ಣರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಸ್ಥಳೀಯ ಶಾಸಕರು ಹಾಗೂ ಕೇಂದ್ರ ಸಚಿವ ರಾಮದಾಸ್ ಅಟವಾಳೆರನ್ನ ಭೇಟಿ ಮಾಡಿ, ಬೆಳಗಾವಿ ಗಡಿ […]

ಹುಬ್ಬಳ್ಳಿ: ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನಗೊಳಸಿದ್ದ ಎಂಇಎಸ್ ಪುಂಡರ ಕೃತ್ಯ ವಿರೋಧಿಸಿ ಇಂದು ಹುಬ್ಬಳ್ಳಿಯ ದುರ್ಗದ ಬೈಲ್‌ ಸರ್ಕಲ್ ನಿಂದ ಮಿನಿ ವಿಧಾನ ಸೌಧದವರೆಗೂ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿ ಬಳಗ ಬೃಹತ್ ಪ್ರತಿಭಟನೆ ಮಾಡಿದೆ.ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕರ್ನಾಟಕದ ಧ್ವಜವನ್ನು ಸುಟ್ಟು ಹಾಕಿದ ಪುಂಡರನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು.ಎಂಇಎಸ್ ಹಾಗೂ ಶಿವಸೇನಾ ಪಕ್ಷವನ್ನು ಬ್ಯಾನ್‌ ಮಾಡಬೇಕು ಅಂತಲೇ ರಾಯಣ್ಣನ ಅಭಿಮಾನಿಗಳು ಪ್ರತಿಭಟನೆಯಲ್ಲಿ ಆಗ್ರಹಿಸಿದ್ದಾರೆ.ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ […]

ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು ಅದರ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಎಂಇಎಸ್ ನವರು ನಡೆಸಿದ ಗಲಾಟಗೆ ಈಗಾಗಲೇ ಪೊಲೀಸರು ಎಲ್ಲಾ ಕಾನೂನು ಕ್ರಮ ಕೈಗೊಂಡಿದ್ದಾರೆ. ಎಂಇಎಸ್ ಬಗ್ಗೆ ಕಠಿಣ ನಿಲುವು ತೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.ಮಹಾರಾಷ್ಟ್ರ ಕನ್ನಡಿಗರ ರಕ್ಷಣೆ ಮಾಡಲು ಸರ್ಕಾರ ಬದ್ಧವಾಗಿದೆ. ಅಧಿಕಾರಿಗಳ ಮಟ್ಟದಲ್ಲಿ ಇಂದು ಚರ್ಚೆ ನಡೆಯಲಿದೆ. ಡಿಜಿ, ಹೋಂ ಕಾರ್ಯದರ್ಶಿ […]

Advertisement

Wordpress Social Share Plugin powered by Ultimatelysocial