ಸಚಿವ ಎಸ್.ಟಿ.ಸೋಮಶೇರ್ಖ ಅವರ ಪುತ್ರ ನಿಶಾಂತ್ ಗೆ ಬ್ಲ್ಯಾಕ್ ಮೇಲ್ ಮಾಡಿದ ಸಂಬಂಧ ಶಾಸಕರ ಪುತ್ರಿಯ ಪಾತ್ರವಿದೆ ಎನ್ನಲಾಗುತ್ತಿತ್ತು. ಆದ್ರೇ.. ನನ್ನ ಮಗಳ ಯಾವುದೇ ಪಾತ್ರವಿಲ್ಲ. ಆಕೆ ವಿದೇಶದಲ್ಲಿ ಓದುತ್ತಾ ಇದ್ದಾಳೆ. ಸಿಸಿಬಿಗೆ ಎಲ್ಲಾ ಮಾಹಿತಿ ತಿಳಿಸಿರೋದಾಗಿ ಇಂಡಿ ಶಾಸಕರ ಯಶವಂತರಾಯಗೌಡ ಪಾಟೀಲ್ ಸ್ಪಷ್ಟ ಹೇಳಿಕೆ ನೀಡಿದ್ದಾರೆ ಇಂದು ಸುದ್ದಿಗಾರರಿಗೆ ಮಾಹಿತಿ ನೀಡಿರುವಂತ ಅವರು, ನನ್ನ ಮಗಳು ವಿದೇಶದಲ್ಲಿ ಓದುತ್ತಿದ್ದಾಳೆ. ಆಕೆ ಬಳಸುತ್ತಿದ್ದಂತ ಸಿಮ್ ಅನ್ನು ಅವಳ ಸ್ನೇಹಿತನ ಕ್ಲೈಂಟ್ ಗೆ […]