ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ರಾಜಕೀಯ ಕಾರ್ಯದರ್ಶಿ ಸ್ಥಾನ ಏನೂ ನನಗೆ ದೊಡ್ಡದಲ್ಲ. ಸುಮ್ಮನೆ ಮನೆ ಕೊಟ್ಟಿದ್ದಾರೆ, ಚೇಂಬರ್ ಕೊಟ್ಟಿದ್ದಾರೆ ಅಷ್ಟೇ. ಅದರಲ್ಲಿ ಬಹಳ ಕೆಲಸ ಇಲ್ಲ, ನಾನೂ ಏನೂ ಅದಕ್ಕೇ ಅಂಟಿಕೊಂಡಿಲ್ಲ. ಸಿಎಂ ಹೊರತುಪಡಿಸಿ ಕೆಲವರ ಬದಲಾವಣೆ ಆಗಬೇಕು. ಅದೇ ಮುಖ ನೋಡಿ ನೋಡಿ ಸಾಕಾಗಿದೆ ಜನರಿಗೆ. ಅಭಿವೃದ್ಧಿ ಕೆಲಸಗಳು ಆಗಬೇಕು ಎಂದು ಹೇಳಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿಗಿಂತ ಶಾಸಕನಾಗೇ ಇರುವೆ ಎಂದೂ ರೇಣುಕಾಚಾರ್ಯ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. […]

ನರ್ಕಾತಿಯಾಗಂಜ್‌ ಕ್ಷೇತ್ರದಿಂದ  ಬಿಹಾರದ ಶಾಸಕಿಯಾಗಿ ಆಯ್ಕೆಯಾಗಿರುವ ಬಿಜೆಪಿಯ ರಶ್ಮಿ ವರ್ಮಾ ಅವರು  ವಿಧಾನ ಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ, ವೈಯಕ್ತಿಕ ಕಾರಣಗಳಿಂದಾಗಿ ಈ ನಿರ್ಧಾರಕ್ಕೆ ಬಂದಿರುವುದಾಗಿ  ಹೇಳಿದ್ದಾರೆ ತಮ್ಮ ರಾಜೀನಾಮೆ ಪತ್ರವನ್ನು ರಶ್ಮಿ  ಬಿಹಾರ ವಿಧಾನ ಸಭೆಯ ಸ್ಪೀಕರ್‌ ವಿಜಯ್ ಕುಮಾರ್‌ ಸಿನ್ಹಾರ ಕಚೇರಿಗೆ ಸಲ್ಲಿಸಿದ್ದಾರೆ. ರಶ್ಮಿರ ರಾಜೀನಾಮೆಗೆ ಇನ್ನೂ ಅಂಗೀಕಾರ ಬಿದ್ದಿಲ್ಲ. ಕಾರಣ ವಿಡ್-ಕೋ19 ನಿರ್ಬಂಧಗಳಿಂದಾಗಿ ವಿಧಾನ ಸಭೆ ಮುಚ್ಚಲ್ಪಟ್ಟಿದೆ. ಉತ್ತರ ಪ್ರದೇಶ ಶಿಕ್ಷಕರ ಅರ್ಹತಾ ಪರೀಕ್ಷೆ (ಯುಪಿಟಿಇಟಿ) […]

ಸಂಕ್ರಾಂತಿ  ನಂತ್ರ ಸಚಿವ ಸಂಪುಟ ಬದಲಾವಣೆ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ,ರಾಜಕೀಯ ಪಕ್ಷ ಅಂದ ಮೇಲೆ‌ ನಿರಂತರ ಬದಲಾವಣೆ   ಇದ್ದೆಇರುತ್ತೆ.ಈಗ ನಡೆದಿರೋ ಚರ್ಚೆ ಕೇವಲ ಊಹಾಪೋಹ ಅನ್ಸುತ್ತೆ,ಉಳಿದ ನಾಲ್ಕೈದು ಸಚಿವ ಸ್ಥಾನ ತುಂಬೊದು ಬಿಡೋದು ಸಿಎಂಗೆ ಬಿಟ್ಟವಿಚಾರವಾಗಿದೆ. ಇನ್ನು ಯತ್ನಾಳ್ ಆಗಿರಬಹುದು  ರೇಣುಕಾಚಾರ್ಯ ಅವರ  ಹೇಳಿಕೆ ಪಕ್ಷದ ಹೇಳಿಕೆ ಅಲ್ಲ, ಸಂಕ್ರಾಂತಿ ನಂತರ ಅಥವಾ ಮೊದಲು ಸಚಿವ ಸಂಪುಟ ಬದಲಾವಣೆ ಆಗುತ್ತಾ  ಅನ್ನೋದು ಸಿಎಂ ಗೆ ಬಿಟ್ಟಿದ್ದು ಎಂದು ಕಲಬುರಗಿಯಲ್ಲಿ […]

ಕುಳ್ಳ ದೇವರಾಜ್ ವಿರುದ್ಧ ಮತ್ತೊಂದು ಎಫ್ ಐಆರ್ ದಾಖಲಾಗಿದೆ…ಕೃಷ್ಣಮೂರ್ತಿ ಎಂಬುವವರಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ  ಆರೋಪದ ಮೇಲೆ ಬೆಂಗಳೂರಿನ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ…ಸೈಟ್ ಗಲಾಟೆ ವಿಚಾರಕ್ಕೆ ಕೃಷ್ಣ ಮೂರ್ತಿಗೆ  ಕುಳ್ಳ ದೇವರಾಜ್ ಧಮ್ಕಿ ಹಾಕಿದ್ದಾರೆ ಎಂದು ದೂರು ದಾಖಲಿಸಲಾಗಿದೆ ಈ ಹಿಂದೆಯಷ್ಟೇ ಶಾಸಕ ವಿಶ್ವನಾಥ್‌ ಹತ್ಯೆಗೆ ಸಂಚು ರೂಪಿಸಿದ್ದ ಬಂಧಿತನಾಗಿದ್ದ ದೇವರಾಜ್‌ ಐಪಿಸಿ ಸೆಕ್ಷನ್‌ 506,34,504 ಹಾಗೂ ಎಸ್‌ಸಿ, ಎಸ್ ಟಿ ಕಾಯ್ದೆಯಡಿ […]

ಗೋವಾದ ಮಾಜಿ ಸಚಿವೆ ಮತ್ತು ಎರಡು ಬಾರಿಯ ಶಾಸಕಿ ಅಲಿನಾ ಸಲ್ದಾನಾ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿ, ರಾಷ್ಟ್ರ ರಾಜಧಾನಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಾರ್ಟಿ ಸೇರಿದ್ದಾರೆ. ಇದು ರಾಜ್ಯ ಬಿಜೆಪಿ ಪಾಲಿಗೆ ಆಘಾತಕಾರಿ ಬೆಳವಣಿಗೆಯಾಗಿದೆ.ಪ್ರಸಕ್ತ ವಿಧಾನಸಭಾ ಅವಧಿಯಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ ಮೊದಲ ಶಾಸಕಿ ಇವರಾಗಿದ್ದಾರೆ. ಈ ಬೆಳವಣಿಗೆಗೆ ಕ್ಷಿಪ್ರವಾಗಿ ಸ್ಪಂದಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಸದಾನಂದ ಶೇಟ್ ತಾನಾವಡೆ ಪಕ್ಷ ವಿರೋಧಿ […]

ಶಾಸಕ ಸಂಗಮೇಶ್ ನಿರಾಣಿ ಮಗಳ ಮದುವೆಯಲ್ಲಿ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ. ಗೋವಾದಲ್ಲಿ ಮದುವೆಯ ಹಿಂದಿನ ದಿವಸ ನಡೆದ ಆರಕ್ಷತೆಯಲ್ಲಿ ಕ್ಲಬ್ ಡ್ಯಾನ್ಸರ್ ಜೊತೆ ಸ್ಟೆಪ್ ಹಾಕಿದ್ದಾರೆ. ಸದ್ಯ ಶಾಸಕರು ಡ್ಯಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪುಲ್ ವೈರಲ್ ಆಗಿದೆ.. ಇದನ್ನು ಓದಿ :ಬಾಗಲೂರು ಇನ್ಸ್ ಪೆಕ್ಟರ್ ಪ್ರಶಾಂತ್ ವರಣಿಯಿಂದ ಶೂಟೌಟ್

Advertisement

Wordpress Social Share Plugin powered by Ultimatelysocial