ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ‘ಸ್ವಾತಂತ್ರ್ಯದ ಅಮೃತ ಮಹೋತ್ಸವ ದ ಕುರಿತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವರ್ಚುವಲ್ ಸಭೆ ಏರ್ಪಡಿಸಿದ್ದರು.ಆದರೆ, ಈ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಅವಮಾನ ಆಗಿದೆ ಎಂದು ಆ ರಾಜ್ಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.ಮಮತಾ ಅವರು ಸಭೆಯಲ್ಲಿ ಎರಡು ಗಂಟೆ ಭಾಗಿಯಾದರೂ ಅವರಿಗೆ ಪ್ರಧಾನಿಯವರು ಮಾತನಾಡಲು ಅವಕಾಶ ನೀಡಲಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು […]

ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಹೆಚ್ಚು ಕಾಲ ಬದುಕಿದ್ದರೆ ಗೋವಾ ಪೋರ್ಚುಗೀಸ್ ಆಳ್ವಿಕೆಯಿಂದ ಮುಕ್ತವಾಗುತ್ತಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 1947ರಲ್ಲಿ ನಮಗೆ ಸ್ವಾತಂತ್ರ್ಯ ಸಿಕ್ಕರೂ ಗೋವಾ ಬಹುಕಾಲ ಪೋರ್ಚುಗೀಸರ ಆಳ್ವಿಕೆಯಲ್ಲಿತ್ತು.ಭಾರತೀಯ ಸೇನೆಯು ಆಪರೇಷನ್ ವಿಜಯ್ ಅನ್ನು ಪ್ರಾರಂಭಿಸಿತು ಮತ್ತು ಡಿಸೆಂಬರ್ 19, 1961 ರಂದು ವಸಾಹತುಶಾಹಿ ಆಳ್ವಿಕೆಯಿಂದ ಗೋವಾವನ್ನು ಮುಕ್ತಗೊಳಿಸಿತು. ಗೋವಾ ಭಾರತದ ಭಾಗವಾಯಿತು.ನಡೆದ 60ನೇ ಗೋವಾ ವಿಮೋಚನಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮೋದಿ, ‘ಸರ್ದಾರ್ […]

ಮಹಿಳೆಯರ ಮದುವೆಯ  ವಯಸ್ಸನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸುವ ನರೇಂದ್ರ ಮೋದಿ ಸರ್ಕಾರದ ನಿರ್ಧಾರವು ಹಲವಾರು ವಲಯಗಳಿಂದ ತೀವ್ರ ಟೀಕೆಗೆ ಒಳಗಾಗಿದೆ ಮತ್ತು ಸಿಪಿಐ-ಎಂ ವಿವಿಧ ಅಂಶಗಳಲ್ಲಿ ಈ ಕ್ರಮವನ್ನು ತರಾಟೆಗೆ ತೆಗೆದುಕೊಂಡಿದೆ.ಸಿಪಿಐ-ಎಂ ಪಾಲಿಟ್‌ಬ್ಯೂರೊ ಸದಸ್ಯೆ ಬೃಂದಾ ಕಾರಟ್ ಮಾತನಾಡಿ, ಸರ್ಕಾರದ ಪ್ರಸ್ತಾವನೆಯು ಮಹಿಳಾ ಸಬಲೀಕರಣದ ಹೋರಾಟಕ್ಕೆ ಸಹಾಯ ಮಾಡುವುದಿಲ್ಲ. ‘ವಯಸ್ಕರ ವೈಯಕ್ತಿಕ ಆಯ್ಕೆಯನ್ನು ಅಪರಾಧೀಕರಿಸುವುದು ಸಂಪೂರ್ಣವಾಗಿ ತಪ್ಪು. ಸರ್ಕಾರವು ಲಿಂಗ ಸಮಾನತೆಯನ್ನು ಖಚಿತಪಡಿಸಿಕೊಳ್ಳಲು ಬಯಸಿದರೆ, ಅದು ಗಂಡುಮಕ್ಕಳ […]

ಗಂಗಾ ಎಕ್ಸ್‌ಪ್ರೆಸ್‌ವೇ ಉತ್ತರ ಪ್ರದೇಶದಲ್ಲಿ ಸಂಪರ್ಕವನ್ನು ಸುಧಾರಿಸಲಿದ್ದು, ಆರ್ಥಿಕ ಅಭಿವೃದ್ಧಿ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಇಂದು ಮಧ್ಯಾಹ್ನ 1 ಗಂಟೆಗೆ, ಗಂಗಾ ಎಕ್ಸ್‌ಪ್ರೆಸ್‌ವೇಗೆ ಶಂಕುಸ್ಥಾಪನೆ ಮಾಡಲು ಶಹಜಹಾನ್‌ಪುರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದೇನೆ.ಈ ಎಕ್ಸ್‌ಪ್ರೆಸ್‌ವೇ ಉತ್ತರ ಪ್ರದೇಶದಾದ್ಯಂತ ಸಂಪರ್ಕವನ್ನು ಸುಧಾರಿಸುವ ಪ್ರಮುಖ ಮೂಲ ಯೋಜನೆಯಾಗಿದೆ. ಆರ್ಥಿಕ ಅಭಿವೃದ್ಧಿ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಎಂದು ಹೇಳಿದ್ದಾರೆ.ಉತ್ತರ […]

ಭೂತಾನ್ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ನ್ಗಡಗ್ ಪೆಲ್ ಗಿ ಖೋರ್ಲೋ ಪ್ರಶಸ್ತಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರದಾನ ಮಾಡಲಾಗುವುದು ಅಂತ ತಿಳಿಸಿದೆ.

ರಷ್ಯಾದಿಂದ ಎಸ್​ 400 ಕ್ಷಿಪಣಿ ವ್ಯವಸ್ಥೆ ಖರೀದಿ ಒಪ್ಪಂದ ಮಾಡ್ಕೊಂಡಿರೋ ಭಾರತದ ಮೇಲೆ CAATSA ಅಂದ್ರೆ ಕೌಂಟರಿಂಗ್ ಅಮೆರಿಕಾಸ್ ಅಡ್ವರ್ಸರೀಸ್​​ ಥ್ರೂ ಸ್ಯಾಂಕ್ಷನ್ ಆಕ್ಟ್​​ ಅಡಿಯಲ್ಲಿ ನಿರ್ಬಂಧ ಹೇರಬಾರದು ಅಂತ ಸೆನೆಟರ್​ಗಳು ಆಗ್ರಹಿಸಿದ್ದಾರೆ. ಈ ಬಗ್ಗೆ ಸೀನಿಯರ್ ಸೆನೆಟರ್​​ಗಳಾದ ಮಾರ್ಕ್​ ವಾರ್ನರ್ ಮತ್ತು ಜಾನ್ ಕಾರ್ನಿನ್​​​​ ಅಮೆರಿಕ ಅಧ್ಯಕ್ಷ ಜೋ ಬೈಡೆನ್​​ಗೆ ಪತ್ರ ಬರೆದಿದ್ದಾರೆ. 2019ರ ಅಕ್ಟೋಬರ್​ನಲ್ಲಿ ಭಾರತ– ರಷ್ಯಾ ನಡುವೆ 543 ಕೋಟಿ ಡಾಲರ್​​ ಮೊತ್ತದಲ್ಲಿ 5 ಎಸ್​ 400 […]

Advertisement

Wordpress Social Share Plugin powered by Ultimatelysocial