ಪವರ್​ ಸ್ಟಾರ್​ ಪುನೀತ್​​ ರಾಜ್​​ಕುಮಾರ್​​ ಅವರ ಪಿಆರ್​ಕೆ ಬ್ಯಾನರ್​ನಡಿ ನಿರ್ಮಾಣವಾಗಿರುವ “ಲಾ” ಚಿತ್ರವು ಇದೇ ಜುಲೈ ೧೭ ರಂದು ತೆರೆಗೆ ಬರಲು ಸಿದ್ಧವಾಗಿದ್ದು, ಪ್ರಜ್ವಲ್​ ದೇವರಾಜ್ ಅವರ ಪತ್ನಿ ರಾಗಿಣಿ ಚಂದ್ರನ್ ಮೊದಲ ಬಾರಿಗೆ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಅಲ್ಲದೇ ಲಾಕ್‌ಡೌನ್ ಕಾರಣದಿಂದ ಚಿತ್ರವು ಚಿತ್ರಮಂದಿರದಲ್ಲಿ ಪ್ರದರ್ಶನವಾಗದೇ, ಒಟಿಟಿ ಫ್ಲಾರ್ಟ್​ಫಾರ್ಮ್​ ಅಮೆಜಾನ್​ ಪ್ರೈಮ್​ನಲ್ಲಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಸ್ಯಾಂಡಲ್‌ವುಡ್‌ನಲ್ಲಿ ಚಿತ್ರವು ಭಾರೀ ನಿರೀಕ್ಷೆಯನ್ನು ಹುಟ್ಟು ಹಾಕಿದ್ದು, ಸಾಮಾಜಿಕ ಜಾಲತಾಣದಲ್ಲಿ ಚಿತ್ರದ ಬಗ್ಗೆ ಒಳ್ಳೆಯ […]

Advertisement

Wordpress Social Share Plugin powered by Ultimatelysocial