ಒಂದಾನೊಂದು ಕಾಲದಲ್ಲಿ, ದೆಡೆಗೆ, ಮೈಸೂರು ದೊರೆ ಕೃಷ್ಣರಾಜ ಕುದುರೆ ಏರಿ ಬಂದ. ನದಿಯ ನೀರು ವ್ಯರ್ಥ್ಯವಾಗಿ ಹರಿಯುವುದನ್ನು ಆತ ಕಂಡ. ಆ ಕಡೆ ಬೆಟ್ಟ, ಈ ಕಡೆ ಬೆಟ್ಟಕ್ಕೆ ಅಡ್ಡಲಾಗಿ ಕಾವೇರಿ ನದಿಗೆ ಕಟ್ಟೆಯೊಂದ ಕಟ್ಟಿಸಿದ. ನಾಲೆ ತೆಗೆಸಿ, ನೀರು ಹರಿಸಿದ. ಇದರಿಂದ ಹುರುಳಿ ಬಿತ್ತುವ ಹೊಲದಲ್ಲೆಲ್ಲ ಸಿಹಿ ಕಬ್ಬು, ಬಂಗಾರ ಬಣ್ಣದ ಭತ್ತದ ಬೆಳೆ ಬೆಳೆದವು…’ ಇದು ರಾಜನೊಬ್ಬನ ಜನಪರ ಕಾಳಜಿಯ ಕುರಿತಾಗಿ ತಲೆಮಾರುಗಳಿಂದ ಜನರ ಬಾಯಲ್ಲಿ ಹಚ್ಚಹಸಿರಾಗಿರುವ ನೈಜ ಕಥೆ. […]

ಪೌರಾಣಿಕ ಹಿನ್ನಲೆಯುಳ್ಳ ದೇವತೆಯಾಗಿದ್ದು, ‘ದೇವಿ ಮಹಾತ್ಮೆ‘ ಪುರಾಣದ ಪ್ರಮುಖ ದೇವತೆಯಾಗಿದ್ದಾಳೆ. ಪೌರಾಣಿಕ ಹಿನ್ನಲೆಯ ಈ ಶಕ್ತಿ ದೇವತೆ ಬೆಟ್ಟದ ಮೇಲೆ ವಾಸವಾಗಿದ್ದ ಮಹಿಷಾಸುರನನ್ನು ವಧಿಸಿದಳೆಂಬ ಕಥೆ ‘ದೇವಿ ಮಹಾತ್ಮೆ‘ ಯಲ್ಲಿ ವರ್ಣಿತವಾಗಿದೆ. ಶ್ರೀ ಚಾಮುಂಡೇಶ್ವರಿಯಿಂದಲೇ ಈ ಬೆಟ್ಟಕ್ಕೆ ಚಾಮುಂಡಿಬೆಟ್ಟ ವೆಂಬ ಹೆಸರು ಬಂದಿದೆ. ಸ್ಕಂದ ಪುರಾಣ ಮತ್ತಿತರ ಪ್ರಾಚೀನ ಗ್ರಂಥಗಳು ಎಂಟು ಬೆಟ್ಟಗಳಿಂದ ಸುತ್ತುವರಿದ ತ್ರಿಮುಕುಟ ಕ್ಷೇತ್ರ ವೆಂಬ ಪವಿತ್ರ ಕ್ಷೇತ್ರವನ್ನು ಉಲ್ಲೇಖಿಸುತ್ತದೆ. ಆದರ ಪಶ್ಚಿಮ ಭಾಗದಲ್ಲಿರುವ ಚಾಮುಂಡಿಬೆಟ್ಟವು ಎಂಟು […]

ಮೈಸೂರು  ಅರಮನೆಯಲ್ಲಿ ಹೊಸ ವರ್ಷದ ಮತ್ತು  ವರ್ಷಾಂತ್ಯದ ಕೊನೆಯ  ಸಂಭ್ರಮರಾಂಭ ಆಚರಣೆಯನ್ನು ಹಮ್ಮಿಕೊಂಡಿದ್ದಾರೆ ಡಿಸೆಂಬರ್‌  ಹಾಗೂ ಜನವರಿ 2022ರಂದು  ಆಚರಣೆಲಾಗಿದೆ   ಮೈಸೂರಿನ ಅರಮನೆ ಸುತ್ತಲೂ  ವಿಶೇಷ ಫಲಪುಪ್ಪ  ಪ್ರದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ  ಶ್ರೀ ರಾಮ  ಮಂದಿರ .ನಾಡದೇವತೆ  .ತಾಯಿ ಚಾಮುಂಡೇಶ್ವರಿ .ನಂದಿ ಹಾಗೂ  ಮಾದರಿ  ನಿರ್ಮಾಣ ಮಾಡಲಾಗಿದೆ  ಸುಮಾರು ಒಂದು ಲಕ್ಷ ವಿವಿಧ ಹೂವುಗಳಿಂದ ಅಲಂಕರಿಸಬೇಕೆಂದು .ಅರಮನೆ ಆಡಳಿತ  ಮಂಡಳಿ ಉಪ ನಿದೇಶಕ ಟಿ.ಎಸ್‌ ಸುಬ್ರಮಣ್ಯನವರು  ತಿಳಿಸಿದ್ದಾರೆ  ಅರಮನೆ ಮೈದಾನದಲ್ಲಿ […]

ಹಾಸನಾಂಬೆ ದೇಗುಲಕ್ಕೆ ಇಂದು ಭೇಟಿ ಕೊಟ್ಟು  ದರ್ಶನ ಪಡೆದ ಮೈಸೂರು ರಾಜ ವಂಶಸ್ಥ  ಯದುವೀರ ಚಾಮರಾಜ ಒಡೆಯರ್  ದೇವಿಗೆ ವಿಶೇಷ ಪೂಜೆ ಸಲ್ಲಿಸಿದದರು.  ಇದೇ ಮೊದಲ ಬಾರಿಗೆ ಯದುವೀರ ಒಡೆಯರ್  ಹಾಸನಾಂಬೆ ದರ್ಶನ ಪಡೆದರು.ತಲಕಾಡು ಪಂಚಲಿಂಗ ಮಹೋತ್ಸವ; ಯದುವೀರ್ ದಂಪತಿಯಿಂದ ವಿಶೇಷ ಪೂಜೆವರ್ಷಕ್ಕೆ ಒಮ್ಮೆ ದರ್ಶನ ನೀಡೊ ಹಾಸನಾಂಬೆ ತಾಯಿ  ದರ್ಶನಕ್ಕಿಂದು ಭಕ್ತರ ದಂಡು ಆಗಮಿಸಿದೆ. ಭಾನುವಾರವಾಗಿರೋ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಆಗಮಿಸುತ್ತಿರುವ ಅಪಾರ ಭಕ್ತರು  ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ […]

ಈ ಬಾರಿ ಮೈಸೂರು ದಸರಾ ಖರ್ಚು ವೆಚ್ಚದ ವಿವರವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ (ST Somashekhar) ನೀಡಿದರು. ಕೊರೊನಾ ಹಿನ್ನೆಲೆ ಕಳೆದ ಬಾರಿಯಂತೆ ಈ ವರ್ಷವೂ ದಸರಾವನ್ನು ಸರಳವಾಗಿ ಆಚರಿಸಲಾಗಿತ್ತು. ಮೈಸೂರಿನ ಅರಮನೆ ಮಂಡಳಿಯಲ್ಲಿ ಸುದ್ದಿಗೋಷ್ಠಿ ವೇಳೆ ಸಚಿವ ಸೋಮಶೇಖರ್ ಲೆಕ್ಕ ಮಂಡನೆ ಮಾಡಿದರು.ಸರ್ಕಾರದಿಂದ ದಸರಾ ಆಚರಣೆ ಆರು ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿತ್ತು. ಆರು ಕೋಟಿ ರೂ.ಗಳಲ್ಲಿ ಈ ಬಾರಿ 5,42,07,679 ಕೋಟಿ ಖರ್ಚು ಆಗಿದೆ. ಮೈಸೂರು, […]

ಮೈಸೂರು: ಜಿಲ್ಲೆಯ ರಿಂಗ್ ರಸ್ತೆಯಲ್ಲಿ ಇತ್ತೀಚೆಗೆ ಅಪಘಾತ ಪ್ರಕರಣ ನಡೆದಾಗ ಸ್ಥಳೀಯರು ರೊಚ್ಚಿಗೆದ್ದು ದಾಂಧಲೆ ನಡೆಸಿದ್ದರು. ಅದಾದಮೇಲೆ ಖುದ್ದು ಬೈಕ್ ಮೇಲೆ ಸಂಚರಿಸುತ್ತಿದ್ದ ವ್ಯಕ್ತಿ ಪೊಲೀಸರ ಸಮ್ಮುಖದಲ್ಲಿ ನೀಡಿದ ಹೇಳಿಕೆಯೇ ಬೇರೊಂದು.. ಅದಾದ ಮೇಲೆ ಪೊಲೀಸರು ದಾಂಧಲೆ ನಡೆಸಿದವರ ಪೈಕಿ 13 ಮಂದಿಯನ್ನು ಒಳಗೆ ಹಾಕಿದ್ದಾರೆ. ಇಷ್ಟೆಲ್ಲಾ ಆದ ಮೇಲೆ, ಖದ್ದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಅವರು ಅಂದು ಸ್ಥಳದಲ್ಲಿದ್ದ ಅಷ್ಟೂ ಮಂದಿ ಪೊಲೀಸರನ್ನು ಪ್ರಶಂಸಿ, […]

ರಸ್ತೆ ಅಪಘಾತದಲ್ಲಿ ವ್ಯಕ್ತಿಯು ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಕೆ ಆರ್ ಪೇಟೆ ತಾಲೋಕಿನ ದೊಡ್ಡನಕಟ್ಟೆ ರಸ್ತೆ ಯಲ್ಲಿ ನಡೆದಿದೆ. ಕೆ ಆರ್ ಪೇಟೆ ತಾಲೂಕಿನ ನಾಟನಹಳ್ಳಿ ಗ್ರಾಮದ ಶಿವಕುಮಾರ್ ಬಿನ್ ಚಂದ್ರಶೇಖರ್ ಗೌಡ ವ್ಯಕ್ತಿ ರಾತ್ರಿ ವೇಳೆ ದೊಡ್ಡನಕಟ್ಟೆ ಬಳಿ ಹೆಲ್ಮೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ವೇಳೆ ಅಪಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ, ಈ ಕುರಿತು ಕೆ ಆರ್ ಪೇಟೆ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು […]

ಜ.22ರಂದು KSRTC ಚಾಲಕನಿಗೆ ಚಾಕು ಇರಿದು ಪರಾರಿಯಾಗಿದ ಆರೋಪಿಗಳನ್ನು ಬಂಧಿಸಿ ಕರೆತರುತ್ತಿದ್ದಂತ ವೇಳೆಯಲ್ಲಿ, ಪರಾರಿಯಾಗಲು ಯತ್ನಿಸಿ ಪೊಲೀಸರ ಗುಂಡೇಟಿಗೆ ನರಳಿದ್ದಾರೆ. ಆರೋಪಿಗಾಗಿ ಬಲೆ ಬಿಸಿದ್ದ ಬಿಳಿಕೆರೆ ಠಾಣೆ ಪೊಲೀಸರು ಆರೋಪಿಗಳ ಇರುವ ಖಚಿತ ಮಾಹಿತಿಯನ್ನು ಪಡೆದು ಜಯಂತ್, ವಿಘ್ನೇಶ್ ಹಾಗೂ ದೀಪಕ್ ಬಂಧಿಸಿ ಕರೆದೊಯ್ಯುತ್ತಿದ್ದರು. ಹುಣಸೂರು ತಾಲೂಕಿನ ಹಂದನಹಳ್ಳಿ ಗೇಟ್ ಬಳಿ ಕರೆದೊಯ್ಯುತ್ತಿದ್ದಂತ ವೇಳೆಯಲ್ಲಿ ಆರೋಪಿ ಜಯಂತ್, ಹೆಡ್ ಕಾನ್ಸ್ ಟೇಬಲ್ ರವಿ ಮೇಲೆ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದಾನೆ. […]

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ದಾಟುವಾಗ ಅಪಘಾತವಾಗಿ ಓರ್ವ ವ್ಯಕ್ತಿ ಸಾವನ್ನಪಿರುವ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬಳಿ ನಡೆದಿದೆ. ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಾಗಳಾಗಿದ್ದು, ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಮಹ್ಮದ್ ಸಗೀರ್ (30) ಮೃತ ದುರ್ದೈವಿ.ಇನ್ನು ಈ ಪ್ರಕರಣವು ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಇದನ್ನೂ ಓದಿ :ಕೊಲೆ ಆರೋಪಿ ಕಾಲಿಗೆ ಗುಂಡೇಟು

ಮಂಡ್ಯ ಜಿಲ್ಲೆಯ ಉಪ್ಪಾರಕನಹಳ್ಳಿ ಗ್ರಾಮದಲ್ಲಿ ಕಾಡಾನೆಗಳು ದಾಳಿ ನಡೆಸಿದವು. ಎರಡು ಎಕರೆ ಕಬ್ಬು ಬೆಳೆ ಮತ್ತು ರಾಗಿ ಮೆದೆಗಳನ್ನು ನಾಶ ಮಾಡಿದ್ದು, ಬೆಳ್ಳಂಬೆಳಗ್ಗೆ ಶಿವಕುಮಾರ್ ಎಂಬ ರೈತರ ಜಮೀನಿನಲ್ಲಿ ಆನೆಗಳು ಪ್ರತ್ಯಕ್ಷವಾದವು . ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಆನೆಗಳನ್ನು ಓಡಿಸಲು ಅರಣ್ಯ ಇಲಾಖೆಯ ಸಿಬ್ಬಂದಿಗಳು ಹರಸಾಹಸ ಮಾಡಿದರು. ಇದನ್ನೂ ಓದಿ :ಟ್ಯಾಂಕರ್ ಮತ್ತು ದ್ವಿಚಕ್ರವಾಹನ ಡಿಕ್ಕಿ

Advertisement

Wordpress Social Share Plugin powered by Ultimatelysocial