ಮಾರಕ  ಕ್ಯಾನ್ಸರ್ ಕಾಯಿಲೆಗೆ ಔಷಧಿ ನೀಡಿ ಹೆಸರುವಾಸಿಯಾಗಿದ್ದ ನಾಟಿವೈದ್ಯ ನರಸಿಪುರ ನಾರಾಯಣಮೂರ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಿವಮೊಗ್ಗದ ಶಿಕಾರಿಪುರ ತಾಲ್ಲೂಕು ಆನಂದಪುರ ಸಮೀಪ ನರಸಿಪುರದಲ್ಲಿ ವಾಸವಿದ್ದ ನಾರಾಯಣಮೂರ್ತಿಯವರಿಗೆ 81 ವರ್ಷ ವಯಸ್ಸಾಗಿತ್ತು. ಹಾಗೂ ಹಲವಾರು ವರ್ಷಗಳಿಂದ ಕ್ಯಾನ್ಸರ್, ಮಧುಮೇಹ, ಮೂಳೆ ಸಮಸ್ಯೆ ಸೇರಿದಂತೆ ಅನೇಕ ಬಗೆಯ ರೋಗಗಳಿಗೆ ನಾಟಿ ಔಷಧಿ ನೀಡಿ ದೇಶ ವಿದೇಶಗಳಲ್ಲಿ ಹೆಸರಾಗಿದ್ದ ನಾರಾಯಣ ಮೂರ್ತಿ ನಿಧನರಾಗಿದ್ದು ಮೃತರಿಗೆ ಪತ್ನಿ, ನಾಲ್ವರು ಹೆಣ್ಣುಮಕ್ಕಳು ಹಾಗೂ ಓರ್ವ ಪುತ್ರರಿದ್ದಾರೆ. ಇವರ […]

Advertisement

Wordpress Social Share Plugin powered by Ultimatelysocial