ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 73 ವಸಂತಗಳನ್ನು ಪೂರೈಸಿ ಇಂದು 74ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಮೋದಿ ಅವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಿರುವ ಬಿಜೆಪಿ, ಇಂದು ದೇಶದಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ   ಈ ಮಧ್ಯೆ ರಾಜಕೀಯ ನಾಯಕರು, ಗಣ್ಯರು, ಸೆಲೆಬ್ರಿಟಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿದೇಶಿ ನಾಯಕರು ಜನ್ಮದಿನದ ಶುಭಾಶಯ ಕೋರುತ್ತಿದ್ದಾ

ವಿರೋಧಪಕ್ಷಗಳ INDIA ಮೈತ್ರಿಕೂಟವನ್ನು “ಘಮಾಂಡಿಯಾ” (ಅಹಂಕಾರಿ) ಎಂದು ಕರೆದಿರುವ ಪ್ರಧಾನಿ ನರೇಂದ್ರ ಮೋದಿ, ಸನಾತನ ಧರ್ಮವನ್ನು ನಾಶ ಅವುಗಳ ಅಜೆಂಡಾವಾಗಿದೆ ಎಂದು ಆರೋಪಿಸಿದ್ದಾರೆ. ಬಿನಾ: ವಿರೋಧಪಕ್ಷಗಳ INDIA ಮೈತ್ರಿಕೂಟವನ್ನು “ಘಮಾಂಡಿಯಾ” (ಅಹಂಕಾರಿ) ಎಂದು ಕರೆದಿರುವ ಪ್ರಧಾನಿ ನರೇಂದ್ರ ಮೋದಿ, ಸನಾತನ ಧರ್ಮವನ್ನು ನಾಶ ಅವುಗಳ ಅಜೆಂಡಾವಾಗಿದೆ ಎಂದು ಆರೋಪಿಸಿದ್ದಾರೆ. ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಬಿನಾ ರಿಫೈನರಿಯಲ್ಲಿ 49,000 ಕೋಟಿ ರೂಪಾಯಿ ವೆಚ್ಚದ ಪೆಟ್ರೋಕೆಮಿಕಲ್ಸ್ ಸಂಕೀರ್ಣಕ್ಕೆ ಶಂಕುಸ್ಥಾಪನೆ ಮತ್ತು 10 ಕೈಗಾರಿಕಾ […]

ಭೋಪಾಲ್: ಸ್ವಾಮಿ ವಿವೇಕಾನಂದ ಮತ್ತು ಲೋಕಮಾನ್ಯ ತಿಲಕರಿಗೆ ಸ್ಫೂರ್ತಿ ನೀಡಿದ ಸನಾತನ ಧರ್ಮವನ್ನು ಈ ಇಂಡಿಯಾ ಮೈತ್ರಿಕೂಟದ (INDIA Alliance) ಜನರು ಅಳಿಸಿ ಹಾಕಲು ಬಯಸುತ್ತಿದ್ದಾರೆ. ಈ ಒಕ್ಕೂಟವು ಸನಾತನ ಧರ್ಮವನ್ನು (Sanatan Dharma Row) ನಾಶ ಮಾಡಲು ಬಯಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಿಪಕ್ಷಗಳ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಒಕ್ಕೂಟದ ನಾಯಕರು ಬಹಿರಂಗವಾಗಿ […]

ಭೋಪಾಲ್‌: ‘ಇಂಡಿಯಾ’ ಮೈತ್ರಿಕೂಟದ ವಿರುದ್ಧ ಗುರುವಾರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ವಿರೋಧ ಪಕ್ಷಗಳ ಸೊಕ್ಕಿನ ಒಕ್ಕೂಟವು ಸನಾತನ ಧರ್ಮವನ್ನು ನಾಶಮಾಡಲು ಬಯಸುತ್ತಿದೆ ಎಂದು ಆರೋಪಿಸಿದ್ದಾರೆ. ಮಧ್ಯಪ್ರದೇಶದ ಸಾಗರ್‌ ಜಿಲ್ಲೆಯಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ವಿರೋಧ ಪಕ್ಷಗಳು ಸನಾತನ ಧರ್ಮದ ವಿರುದ್ಧ ಈಗಾಗಲೇ ಬಹಿರಂಗವಾಗಿ ದಾಳಿ ಮಾಡಲಾರಂಭಿಸಿವೆ. ಮುಂದಿನ ದಿನಗಳಲ್ಲಿ ಅದು ಇನ್ನಷ್ಟು ಹೆಚ್ಚಾಗಲಿದೆ. ಸನಾತನ ಧರ್ಮವನ್ನು ಅನುಸರಿಸುತ್ತಿರುವ ನಾವು ತುಂಬಾ ಎಚ್ಚರಿಕೆಯಿಂದ ಇರಬೇಕಾಗಿದೆ’ ಎಂದು ಕರೆ […]

ಭೋಪಾಲ್ (ಮಧ್ಯಪ್ರದೇಶ), ಸೆ.14- ವಿಧಾನಸಭೆ ಚುನಾವಣೆ ಜರುಗಲಿರುವ ಮಧ್ಯಪ್ರದೇಶದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಹೆಗ್ಗುರಿಯೊಂದಿಗೆ ಪ್ರಧಾನಿ ನರೇಂದ್ರಮೋದಿಯವರು ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಡಿಸೆಂಬರ್ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇರುವುದರಿಂದ ಮತ ಬೇಟೆಗೆ ಇಳಿದಿರುವ ಮೋದಿಯವರು ಸಾವಿರಾರು ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ ಕೊಡುವರು.   ರಾಜ್ಯದ ಬಿನಾದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 50,700 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಯೋಜನೆಗಳ […]

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದಲ್ಲಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನ (ಬಿಪಿಸಿಎಲ್) ಬಿನಾ ರಿಫೈನರಿಯ 49,000 ಕೋಟಿ ರೂಪಾಯಿಗಳ ಪೆಟ್ರೋಕೆಮಿಕಲ್ಸ್ ಸಂಕೀರ್ಣ ಮತ್ತು ರಿಫೈನರಿ ವಿಸ್ತರಣೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.   ಈ ಯೋಜನೆಯು “ಬುಂದೇಲ್‌ಖಂಡ್‌ನ ಸಂಪೂರ್ಣ ಪ್ರದೇಶದಲ್ಲಿ ಸಮೃದ್ಧಿ ಮತ್ತು ಸಂತೋಷವನ್ನು ತರುತ್ತದೆ” ಎಂದು ಅಧಿಕೃತ ಹೇಳಿಕೆ ತಿಳಿಸಿದೆ. BPCL ಬಿನಾ ರಿಫೈನರಿ ಸಾಮರ್ಥ್ಯವನ್ನು ವಾರ್ಷಿಕ 7.8 ಮಿಲಿಯನ್ ಟನ್‌ಗಳಿಂದ 11 ಮಿಲಿಯನ್ ಟನ್‌ಗಳಿಗೆ […]

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢಕ್ಕೆ ಭೇಟಿ ನೀಡಲಿದ್ದು, 50 ಸಾವಿರ 700 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಛತ್ತೀಸ್‌ಗಢಕ್ಕೆ ಪಿಎಂ ಭೇಟಿ ಇಂದು ಮಧ್ಯಾಹ್ನ 3:15ರ ಸುಮಾರಿಗೆ ಅವರು ಛತ್ತೀಸ್‌ಗಢದ ರಾಯ್‌ಗಢವನ್ನು ತಲುಪಲಿದ್ದು, ಆರು ಸಾವಿರದ 350 ಕೋಟಿ ರೂಪಾಯಿ ಮೌಲ್ಯದ ಪ್ರಮುಖ ರೈಲ್ವೆ ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ.   ಇದೇ ವೇಳೆ ಛತ್ತೀಸ್‌ಗಢದ ಒಂಬತ್ತು ಜಿಲ್ಲೆಗಳಲ್ಲಿ […]

ನವದೆಹಲಿ, ಸೆ.8- ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ರಾತ್ರಿ ಖಾಸಗಿ ಭೋಜನಕ್ಕೆ ಆತಿಥ್ಯ ನೀಡಿದ್ದಾರೆ. ಮೆಗಾ ಜಿ-20 ಶೃಂಗಸಭೆಗೆ ಒಂದು ದಿನ ಮೊದಲು ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ ದೆಹಲಿಯ ಅವರ ನಿವಾಸದಲ್ಲಿ ಯುಎಸ್‍ಎ ಅಧ್ಯಕ್ಷ ಜೋ ಬಿಡೆನ್ ಅವರನ್ನು ಖಾಸಗಿ ಭೋಜನಕ್ಕೆ ಆಹ್ವಾನಿಸಿದ್ದಾರೆ.   ಇಂದು ಮುಂಜಾನೆ ಭಾರತಕ್ಕೆ ತೆರಳಿರುವ ಅಧ್ಯಕ್ಷ ಬಿಡೆನ್ ಅವರು ಆಗಮನದ ನಂತರ […]

Advertisement

Wordpress Social Share Plugin powered by Ultimatelysocial