ಕನ್ನಡದ ಮೇರುನಟ ಪುನಿತರಾಜಕುಮಾರ ಇವರು ಸ್ವರ್ಗವಾಸಿ ಆದ ಕಾರಣ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಮಹಾವೀರ ವೃತ್ತದ ಬಳಿ ಶ್ರದ್ದಾಂಜಲಿ ಕಾರ್ಯಕ್ರಮವನ್ನು ಮಾಡಲಾಯಿತು, ಚಿಕ್ಕೋಡಿ ತಾಲೂಕಾ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಪುನಿತ ರಾಜಕುಮಾರ ಇವರ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸಿ, ಪೂಜೆ ಮಾಡುವ ಮೂಲಕ ಮ್ರತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು. ಈ ಸಂಧರ್ಭದಲ್ಲಿ, ಸಂಜು ಬಡಿಗೇರ, ಚಂದ್ರಕಾಂತ ಹುಕ್ಕೇರಿ, ಬಸವರಾಜ ಸಾಜನೆ, ಪ್ರತಾಪಗೌಡ ಪಾಟೀಲ, ರುದ್ರಯ್ಯಾ […]

ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಹಾಗೂ ಭಾವನಾ ಮೆನನ್ ಅಭಿನಯದ ಬಹುನಿರೀಕ್ಷಿತ ಭಜರಂಗಿ-2 ಚಿತ್ರ ಇಂದು 1 ಸಾವಿರ ಪರದೆಗಳಲ್ಲಿ ಬಿಡುಗಡೆಯಾಗಿದ್ದು, ಮುಂಜಾನೆ 5 ಗಂಟೆಯಿಂದಲೇ ಫ್ಯಾನ್ ಶೋ ಆರಂಭವಾಗಿದೆ. ಚಿತ್ರ ಮಂದಿರಗಳು ಹೌಸ್ ಫುಲ್ ಆಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ದೊಡ್ಮನೆ ಅಭಿಮಾನಿಗಳ ಅದ್ದೂರಿಯಿಂದ ಭಜರಂಗಿ-2 ಸಿನಿಮಾವನ್ನು ಬರಮಾಡಿಕೊಂಡಿದ್ದಾರೆ. ಬೆಳಗ್ಗೆ 5 ಗಂಟೆಗೆ ಗೌಡನಪಾಳ್ಯದ ಶ್ರೀನಿವಾಸ ಹಾಗೂ ಜೆಪಿ ನಗರದ ಸಿದ್ದೇಶ್ವರ ಚಿತ್ರ ಮಂದಿರದಲ್ಲಿ ಶೋ ಆರಂಭವಾಗಿದ್ದು, ಶಿವರಾಜ್ […]

  ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕನ್ನಡಕ್ಕಾಗಿ ನಾವು ಅಭಿಯಾನಕ್ಕೆ ಬಿಬಿಎಂಪಿ ಕೇಂದ್ರ  ಕಛೇರಿಯ ಆವರಣದ ಮುಂಭಾಗದಲ್ಲಿ ಮಾನ್ಯ ಆಡಳಿತಗಾರರ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು.ಅಭಿಯಾನದ ಅಂಗವಾಗಿ ಪಾಲಿಕೆ ಅಧಿಕಾರಿ,ನೌಕರರುಗಳು, 1000ಕ್ಕೂ ಹೆಚ್ಚು ಅಧಿಕಾರಿ,ನೌಕರರು ಭಾಗವಹಿಸಿ ನಾಡಗೀತೆ, ಬಾರಿಸು ಕನ್ನಡ ಡಿಂಡಿಮವ, ನಿತ್ಯೋತ್ಸವ ಹಾಗೂ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂಬ ಗೀತೆಗಳನ್ನು ಹಾಡಲಾಯಿತು ಹಾಗೂ ಸಂಕಲ್ಪ ವನ್ನು ತೆಗೆದುಕೊಳ್ಖಲಾಯಿತು…ಈ ವೇಳೆ ವಿಶೇಷ  ಆಯುಕ್ತರುಗಳು ಅಧಿಕಾರಿ,ನೌಕರರುಗಳು ಉಪಸ್ಥಿತರಿದ್ದರು ಹಾಗೂ ಬಿಬಿಎಂಪಿಯ ಎಲ್ಲಾ ವಲಯಗಳಲ್ಲಿಯೂ […]

ಕನ್ನಡ ರಾಜ್ಯೋತ್ಸವಕ್ಕೆ ಕೆಲವು ದಿನಗಳು ಬಾಕಿ ಇದ್ದರೂ ಇಂದಿನಿಂದಲೇ ಸಂಭ್ರಮಾಚರಣೆ ಆರಂಭವಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಠವಾಗಿ ಆಚರಿಸಲಾಗುತ್ತಿದ್ದು, ಇಂದು ಬಾಗಲಕೋಟೆಯಲ್ಲಿ ವಿವಿಧ ಸಂಘಟನೆಯವರು ಆಚರಣೆ ಮಾಡಿದರು.       ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕ ಮತ್ತು ಅಧ್ಯಾಪಕರು,  ಕಾರ್ಖಾನೆಗಳ ಸಿಬ್ಬಂದಿವರ್ಗ,  ಸಾರ್ವಜನಿಕರು  ಸೇರಿದಂತೆ ಹೆಚ್ಚೆಚ್ಚು ಜನರು  ಭಾಗವಹಿಸಿ  ಆಚರಣೆಯನ್ನು ಮಾಡಿದರು. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada  

  ಭಾರತದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ದೊರೆಯುವ ಅತ್ಯುನ್ನತ ಪ್ರಶಸ್ತಿಯಾದ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ 11 ಕ್ರೀಡಾಪಟುಗಳ ಹೆಸರನ್ನು ಶಿಫಾರಸು ಮಾಡಲಾಗಿದೆ. ಈ ಬಾರಿ ಟೋಕಿಯೋದಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ಕ್ರೀಡಾಪಟು ನೀರಜ್ ಚೋಪ್ರ ಸೇರಿದಂತೆ 11 ಕ್ರೀಡಾಪಟುಗಳ ಹೆಸರು ಈ ಪಟ್ಟಿಯಲ್ಲಿದೆ. ಇನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಭಾರತದ ಹಿರಿಯ ಕ್ರಿಕೆಟ್ ಆಟಗಾರ್ತಿ […]

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಭಜರಂಗಿ 2′ ಸಿನಿಮಾ ನಾಳೆ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಈ ನಡುವೆ ಈ ಸಿನಿಮಾಗೆ ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಶುಭ ಕೋರಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಲ್ಲು ಅರ್ಜುನ್, ನಾಳೆಯಿಂದ ಕರ್ನಾಟಕದಲ್ಲಿ ಭಜರಂಗಿ 2 ಸಿನಿಮಾ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದಿದ್ದಾರೆ. ಕನ್ನಡ ಸಿನಿಮಾಗೆ ಅಲ್ಲು ಅರ್ಜುನ್ ಶುಭ ಹಾರೈಸಿರುವುದು ಶಿವಣ್ಣನ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಸದ್ಯಕ್ಕೆ ಅಲ್ಲು ಅರ್ಜುನ್ […]

ದೇಶಪಾಂಡೆ ಪ್ರತಿಷ್ಠಾನವು ಸ್ಥಳೀಯ ಸಣ್ಣ ಉದ್ದಿಮೆದಾರರಿಗಾಗಿ “ಮೆಗಾ ಉದ್ಯಮಿ ಸಂತೆ’ಯನ್ನು ಆಯೋಜಿಸಲಾಗಿದೆ.  ಎಂದು ದೇಶಪಾಂಡೆ ಫೌಂಡೇಷನ್ ಪ್ರೊಜೆಕ್ಟ್ ಮ್ಯಾನೇಜರ್ ವೀರಯ್ಯ ಹಿರೇಮಠ ಹೇಳಿದರು.    ಇಂದು ಬೆಳಗಾವಿ ನಗರದ ಖಾಸಗಿ ಹೊಟೇಲ್ ನಲ್ಲಿ ಮಾತನಾಡಿದ ಅವರು  ದೇಶಪಾಂಡೆ ಪ್ರತಿಷ್ಠಾನದ, ಸಣ್ಣ ಉದ್ಯಮಿದಾರರ ಅಭಿವೃದ್ಧಿ ಕಾರ್ಯಕ್ರಮವು ಇದೇ ಅಕ್ಟೋಬರ್ 29 ರಂದು ಬೆಳಗಾವಿಯಲ್ಲಿ ತಿಲಕವಾಡಿಯಲ್ಲಿರುವ ಭಾಗ್ಯನಗರದ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ. ದೇಶದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸ್ಥಳೀಯ ಸಣ್ಣ ಉದ್ಯಮಿದಾರರಿಗಾಗಿ “ಮೆಗಾ ಉದ್ಯಮಿ […]

  ಶ್ರೀ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಸಂಯುಕ್ತ ಆಶ್ರಯದಲ್ಲಿ “ಆಝಾದಿ ಕಾ ಅಮೃತ ಮಹೋತ್ಸವ” ನಡೆಯಿತು.. ಬಾಗಲಕೋಟೆಯ ಇಳಕಲ್‌ ನಗರದಲ್ಲಿ  ನಡೆದ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಡಾ.ಬದ್ರಶೆಟ್ಟಿ ವಹಿಸಿದ್ದರು .. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಆರೋಗ್ಯ ಒಂದು ಭಾಗ್ಯ, ಅದನ್ನು ಕಾಪಾಡಿಕೊಂಡು ದೀರ್ಘಕಾಲ ಸು:ಖ, ಸಂತೋಷ ನೆಮ್ಮದಿಯಿಂದ ಬಾಳಬೇಕಾದರೆ, ಕ್ರಮಬದ್ಧವಾದ ವ್ಯಾಯಾಮ, ಆಹಾರ ಹಾಗೂ ಶಾಂತವಾದ ಮನಸ್ಸನ್ನು ಹೊಂದಬೇಕು ಎಂದು ಹೇಳಿದ್ರು … ಆಯುರ್ವೇದ ಭಾರತೀಯರು ಜಗತ್ತಿಗೆ ನೀಡಿದ […]

ಗೋವಿಂದಾಯ ನಮಃ, ಗೂಗ್ಲಿ, ರಣ ವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮ ಗಳನ್ನು ನಿರ್ದೇಶಿಸಿರುವ ಪವನ್ ಒಡೆಯರ್ ಡೊಳ್ಳು ಸಿನಿಮಾದ ಮೂಲಕ ನಿರ್ಮಾಪಕರಾಗಿರೋದು ಗೊತ್ತೇ ಇದೆ. ಇದೀಗ ಈ ಸಿನಿಮಾಗೆ ಪ್ರಶಸ್ತಿಗಳ ಮಹಾಪೂರವೇ ಹರಿದು ಬರುತ್ತಿದೆ. ಪವನ್ ಮತ್ತು ಪತ್ನಿ ಅಪೇಕ್ಷಾ ಪುರೋಹಿತ್ ಸೇರಿ ನಿರ್ಮಿಸಿರುವ ಈ ಸಿನಿಮಾ ಸಾಕಷ್ಟು ಜನಮೆಚ್ಚುಗೆ ಕೂಡ ಪಡೆದುಕೊಂಡಿದೆ. ಪವನ್ ಮತ್ತು ಅಪೇಕ್ಷಾ ನಿರ್ಮಾಣದ ಡೊಳ್ಳು ಸಿನಿಮಾ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ. […]

ಸುಡಾನ್‌ನಲ್ಲಿ ಸೇನಾ ಮುಖ್ಯಸ್ಥ ಜನರಲ್ ಅಬ್ದುಲ್ ಫತಾಹ್ ಬರ್ಹಾನ್ ನೇತೃತ್ವದಲ್ಲಿ ಸೋಮವಾರ ನಡೆದ ಕ್ಷಿಪ್ರಕ್ರಾಂತಿಯನ್ನು ವಿರೋಧಿಸಿ ರಾಜಧಾನಿ ಖರ್ಟೂಮ್‌ನಲ್ಲಿ ಸತತ 2ನೇ ದಿನವೂ ಪ್ರತಿಭಟನೆ ನಡೆದಿದೆ. ಸರಕಾರವನ್ನು ವಿಸರ್ಜಿಸಿ ದೇಶದಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ಜನರಲ್ ಬರ್ಹಾನ್ ಘೋಷಿಸಿದ ಕೆಲವೇ ಗಂಟೆಗಳ ಬಳಿಕ ಪ್ರಜಾಪ್ರಭುತ್ವ ವ್ಯವಸ್ಥೆಯ ಸಾವಿರಾರು ಬೆಂಬಲಿಗರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದರು. ಪ್ರತಿಭಟನೆಯನ್ನು ಹತ್ತಿಕ್ಕಲು ಭದ್ರತಾ ಪಡೆಗಳು ಹಿಂಸಾತ್ಮಕ ಕ್ರಮ ಕೈಗೊಂಡಿದ್ದು ಸೋಮವಾರ 7 ಮಂದಿ ಮೃತಪಟ್ಟಿದ್ದಾರೆ […]

Advertisement

Wordpress Social Share Plugin powered by Ultimatelysocial