ಪಾಕ್​ ಮಾಜಿ ಪ್ರಧಾನಿ ಇಮ್ರಾನ್​ ಖಾನ್ ಅವರದ್ದು ಎನ್ನಲಾದ ಸೆಕ್ಸ್​ ಸಂಭಾಷಣೆಯ 2 ಆಡಿಯೋ ವೈರಲ್​ ಆಗಿದ್ದು, ಪಾಕಿಸ್ತಾನ ರಾಜಕೀಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಪ್ರಧಾನಿ ಆಗಿದ್ದ ವೇಳೆ ಮಹಿಳೆಯೊಬ್ಬರ ಜತೆ ಸೆಕ್ಸ್​ ಕುರಿತು ಫೋನ್​ ಮೂಲಕ ಇಮ್ರಾನ್​ ಖಾನ್​ ಮಾತುಕತೆ ನಡೆಸಿರುವ ಆಡಿಯೋ ಒಂದಾದರೆ, ಇನ್ನೊಂದು ಇತ್ತೀಚಿನದ್ದು ಎನ್ನಲಾಗಿದೆ.ಅಶ್ಲೀಲವಾಗಿ ಮಹಿಳೆ ಜತೆ ಮಾತನಾಡುತ್ತಾ ತನ್ನ ಬಳಿ ಬರುವಂತೆ ಒತ್ತಾಯಿಸಿದ್ದಾರೆ. ಅದಕ್ಕೆ ಮಹಿಳೆಯು ನಿಮ್ಮಿಂದಾಗಿ ನನ್ನ ಖಾಸಗಿ ಅಂಗ ನೋಯುತ್ತಿದ್ದೆ… ಈಗ […]

ಕಾಂಗ್ರೆಸ್‌ನ 10 ಶಾಸಕರು ಬಿಜೆಪಿಗೆ ಸೇರುತ್ತಾರೆ ಎಂದು ತೋಟಗಾರಿಕಾ ಸಚಿವ ಮುನಿರತ್ನ ಹೊಸ ಬಾಂಬ್‌ ಸಿಡಿಸಿದ್ದಾರೆ. ಕಾಂಗ್ರೆಸ್‌ನ 22 ಜನ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಆ 22 ರಲ್ಲಿ 10 ಜನರನ್ನ ಆಯ್ಕೆ ಮಾಡಿ  ಬಿಜೆಪಿಗೆ ಸೇರಿಸಿಕೊಳ್ಳುತ್ತಿದ್ದೇವೆ. ಅವರು ಬಂದೇ ಬರ್ತಾರೆ ಕಾದು ನೋಡಿ ಎಂದು ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ಲೋಡ್‌ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial