ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ ಬರೋಬ್ಬರಿ 48,048 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಅವರು ಶುಕ್ರವಾರ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಇಂದು ಸಹ ಪಾಸಿಟಿವ್ ಪ್ರಕರಣಗಳ ಸಂಖ್ಯೆ 48 ಸಾವಿರ ದಾಟುವ ಮೂಲಕ ಪಾಸಿಟಿವ್ ಪ್ರಮಾಣ ಶೇ. 19.23ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಆರು ಮಂದಿ ಸೇರಿದಂತೆ ರಾಜ್ಯದಲ್ಲಿ ಕೊರೋನಾದಿಂದ […]

    ಇದು ರಕ್ತ ಶುದ್ಧೀಕರಣ ಮಾಡಲು ಸಹಾಯ ಮಾಡುತ್ತದೆ, ಇದರಲ್ಲಿ ಖನಿಜಾಂಶಗಳು ಸಮೃದ್ಧವಾಗಿರುವುದರಿಂದ ದೇಹದಿಂದ ಎಲ್ಲಾ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಹಕಾರಿ.ಇದು ನೈಸರ್ಗಿಕ ಡಿಟಾಕ್ಸಿಫೈಯಿಂಗ್ ಏಜೆಂಟ್ ಮತ್ತು ಹೀಗಾಗಿ, ಮೂತ್ರಪಿಂಡ ಮತ್ತು ಪಿತ್ತಜನಕಾಂಗದ ತೊಂದರೆಗಳನ್ನು ತಡೆಯುತ್ತದೆ. ಆಸ್ತಮಾ ವಿರೋಧಿ ಗುಣಲಕ್ಷಣಗಳಿಂದ ಕೂಡಿದ ಬೇಲದ ಹಣ್ಣು, ನೆಗಡಿ, ಕೆಮ್ಮು ಮತ್ತು ಜ್ವರ ರೋಗಲಕ್ಷಣಗಳಿಗೆ ಚಿಕಿತ್ಸೆ ನೀಡುವಲ್ಲಿ ಹೆಚ್ಚಿನ  ಪ್ರಯೋಜನ ನೀಡುತ್ತದೆ. ಬ್ರಾಂಕೈಟಿಸ್ ಮತ್ತು ಆಸ್ತಮಾ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲು ಸಹ […]

Advertisement

Wordpress Social Share Plugin powered by Ultimatelysocial