ಫೆಬ್ರವರಿ 23ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 23-02-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ.ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 23-02-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ […]

ನವದೆಹಲಿ: ಉಷ್ಣಾಂಶ ಹೆಚ್ಚಳವು ಗೋಧಿ ಬೆಳೆಯ ಮೇಲೆ ಯಾವುದೇ ಪರಿಣಾಮ ಬೀರುವ ಸಾಧ್ಯತೆ ಇಲ್ಲ. ಅಲ್ಪಾವಧಿಯ ಬೆಳೆಗೆ ಹಾನಿಯಾಗುವುದಿಲ್ಲ ಎಂದು ಭಾರತೀಯ ಆಹಾರ ನಿಗಮದ (ಎಫ್‌ಸಿಐ) ಅಧ್ಯಕ್ಷ ಅಶೋಕ್‌ ಕೆ. ಮೀನಾ ಗುರುವಾರ ಹೇಳಿದ್ದಾರೆ. ಭಾರತೀಯ ಹವಾಮಾನ ಇಲಾಖೆಯು ಅಂದಾಜು ಮಾಡಿರು ವಂತೆ ಉಷ್ಣಾಂಶ ಏರಿಕೆಯಾಗುವುದರಿಂದ ಗೋಧಿ ಬೆಳೆಯ ಮೇಲೆ ಪರಿಣಾಮ ಆಗುವ ಸಾಧ್ಯತೆ ಇದೆಯೇ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಾರಿ, ಕಳೆದ ವರ್ಷಕ್ಕಿಂತಲೂ ಹೆಚ್ಚಿನ ಪ್ರದೇಶದಲ್ಲಿ […]

ದೇಶದ ತೈಲ ಮಾರುಕಟ್ಟೆ ಕಂಪನಿಗಳು ಫೆಬ್ರವರಿ 24ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡಿದೆ. ಫೆಬ್ರವರಿ 24 ರಂದು ಕೂಡ ಕಚ್ಚಾ ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.ದೇಶದ ತೈಲ ಮಾರುಕಟ್ಟೆ ಕಂಪನಿಗಳು ಫೆಬ್ರವರಿ 24ರಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡಿದೆ.ಫೆಬ್ರವರಿ 24 ರಂದು ಕೂಡ ಕಚ್ಚಾ ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಹಲವು ತಿಂಗಳುಗಳಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಫೆಬ್ರವರಿ 24 […]

  ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸವಿತಾಬಾಯಿ ಮಲ್ಲೇಶ್ ನಾಯ್ಕ್ ಅವರದ್ದು ಎನ್ನಲಾದ ಹಾಟ್ ಪೋಟೋಗಳು ಈಗ ವೈರಲ್‌ ಆಗಿದ್ದು, ಎಲ್ಲರ ಮೊಬೈಲ್‌ನಲ್ಲೂ ಹರಿದಾಡುತ್ತಿವೆ. ಇದರಿಂದ ಚುನಾವಣೆ ವೇಳೆ ಕಾಂಗ್ರೆಸ್‌ ಟಿಕೆಟ್‌ ಮೇಲೆ ಕಣ್ಣಿಟ್ಟಿದ್ದ ಸವಿತಾಬಾಯಿ ಅವರಿಗೆ ಇರಿಸುಮುರುಸು ಉಂಟಾಗಿದೆ.ಮಾಯಕೊಂಡ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿರುವ ಸವಿತಾಬಾಯಿ ಅವರು ಈ ಹಿಂದೆ ನಟಿಯಾಗಿಯೂ ವೃತ್ತಿ ನಿರ್ವಹಿಸಿದ್ದಾರೆ. ಮಾಜಿ ಸಿಎಂ ಜೆಎಚ್ ಪಟೇಲ್ ಅವರ ಊರು ಕಾರಿಗನೂರು ಸವಿತಾಬಾಯಿ […]

ಭುವನೇಶ್ವರ: ಒಡಿಶಾ ಸರ್ಕಾರದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್‌ರನ್ನು ಗುಂಡಿಕ್ಕಿ ಹತ್ಯೆಗೈದು ಸದ್ಯ ಅಮಾನತಿನಲ್ಲಿರುವ ಪೊಲೀಸ್ ಅಧಿಕಾರಿ ಗೋಪಾಲ್ ದಾಸ್ ಅವರನ್ನು ಮಾನಸಿಕ ಅಸ್ವಸ್ಥ ಎಂದು ಸಾಬೀತು ಮಾಡಿ ಶಿಕ್ಷೆಯಿಂದ ಪಾರುಗಾಣಿಸಲು ಯತ್ನ ನಡೆಯುತ್ತಿದೆ’ ಎಂದು ಬಿಜೆಪಿ ಹಿರಿಯ ನಾಯಕ ಪ್ರಕಾಶ್ ಮಿಶ್ರಾ ಆರೋ‍ಪಿಸಿದರು.ರಾಜ್ಯ ಪೊಲೀಸ್ ಇಲಾಖೆಯ ಮಾಜಿ ನಿರ್ದೇಶಕ ಮಿಶ್ರಾ ಅವರು ಗುರುವಾರ ಮಾಧ್ಯಮದೊಂದಿಗೆ ಮಾತನಾಡಿದರು. ಜನವರಿ 29ರಂದು ಬ್ರಜರಾಜ್‌ನಗರದಲ್ಲಿ ಗುಂಡೇಟಿನ ಬಳಿಕ ಆರೋಗ್ಯ ಸಚಿವರ ಹತರಾಗಿದ್ದಾರೆ […]

  ಕಾಂಗ್ರೆಸ್ ನಿಂದ ಮೂರನೇ ಭಾಗ್ಯ ಘೋಷಣೆ ಹಿನ್ನೆಲೆ ಈಗಾಗಲೇ ನಾವು 5 ಕೆಜಿ ಅಕ್ಕಿ ಕೊಡುತ್ತಿದ್ದೇವೆ ನಾವು 10 ಕೆಜಿ ಕೊಡ್ತೀವಿ ಅಂದ್ರೆ ಕಾಂಗ್ರೆಸ್ ನವರು 20ಕೆಜಿ ಕೊಡ್ತೀನಿ ಅಂತಾರೆ ಸುಳ್ಳು ಹೇಳೋರಿಗೆ ಏನು ಹೇಳೋದು,ಕಾಂಗ್ರೆಸ್ ಪಾರ್ಟಿ ಹೇಳಿದ್ದು ಮಾಡಿದ್ದಾರಾ ಗರೀಬಿ ಹಠಾವ್ ಅಂದಿದ್ರು, ರೋಟಿ ಕಪಡಾ ಮಕಾನ್ ಅಂದಿದ್ರು, ಅವೆಲ್ಲ ಆಗಿದ್ದಾವಾ?ಅವೆಲ್ಲ ಆಗಿದ್ರೆ ಇವತ್ತು ಯಾಕೆ 10 ಕೆಜಿ ಅಕ್ಕಿ ಕೊಡ್ತಿದ್ರು ಕಾಂಗ್ರೆಸ್ ಪಾರ್ಟಿ ಅಂದ್ರೆ ಸುಳ್ಳು […]

  ಕನ್ನಡ ಕಿರುತೆರೆಯ ನಟಿ ಶಶಿ ಲಾವಣ್ಯಾ ಅವರು  ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟು ಖುಷಿ ಖುಷಿಯಾಗಿ ಜೀವನ ಮಾಡುತ್ತಿದ್ದಾರೆ. ಆದರೆ ಈ ಹಿಂದೆ ಲಾವಣ್ಯಾ ಅವರು ಶಶಿ ಹೆಗಡೆಗೆ ಬ್ರೋ ಎಂದು ಕರೆಯುತ್ತಿದ್ದರಂತೆ.’ರಾಜಾ ರಾಣಿ’ ಧಾರಾವಾಹಿಯಲ್ಲಿ ಲಾವಣ್ಯಾ ಭಾರದ್ವಾಜ್ ಹಾಗೂ ಶಶಿ ಹೆಗಡೆ ಅವರು ಭೇಟಿಯಾಗಿದ್ದರು. ಮೊದಲ ದಿನ ಶಶಿಗೆ ಲಾವಣ್ಯಾ ಅವರು ಬ್ರೋ ಬ್ರೋ ಎಂದು ಕರೆಯುತ್ತಿದ್ದರಂತೆ. ಆಮೇಲೆ ಶಶಿ ಅವರು ಬ್ರೋ ಅಂತ ಕರೀಬೇಡ ಅಂದರಂತೆ. […]

  ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ  ಅಭಿನಯದ ‘ಮಾರ್ಟಿನ್’  ಟೀಸರ್ ಬಿಡುಗಡೆಯಾಗಿದೆ. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ‘ಮಾರ್ಟಿನ್’ ಸಿನಿಮಾ ರಿಲೀಸ್ ಆಗಲಿದ್ದು, ಟೀಸರ್ ಲಾಂಚ್ ಕಾರ್ಯಕ್ರಮ ಕೂಡ ಭರ್ಜರಿಯಾಗಿ ನೆರವೇರಿದೆ.ಹಾಗ್ನೋಡಿದ್ರೆ, ‘ಮಾರ್ಟಿನ್’ ಸಿನಿಮಾ ಕಳೆದ ವರ್ಷವೇ ಬಿಡುಗಡೆಯಾಗಬೇಕಿತ್ತು. ಆದರೆ, ಬಿಗ್ ಬಜೆಟ್ ಹಾಗೂ ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಮಾರ್ಟಿನ್’ ತಯಾರಾಗುತ್ತಿರುವುದರಿಂದ ಕೊಂಚ ಸಮಯ ಹಿಡಿದಿದೆ.ಮಾರ್ಟಿನ್  ಸಿನಿಮಾದ ಟೀಸರ್ ಇಂದು ರಿಲೀಸ್ ಆಗಿದೆ. ಹೇಳಿ ಕೇಳಿ ಇದು ಆಕ್ಷನ್ ಪ್ರಿನ್ಸ್ ಧ್ರುವ […]

  ಸೌತೆಕಾಯಿಯು ನೀರಿನಿಂದ ಸಮೃದ್ಧವಾಗಿರುವ ಒಂದು ರೀತಿಯ ತರಕಾರಿಯಾಗಿದೆ. ಹೆಚ್ಚಿನವರು ಸೌತೆಕಾಯಿಯನ್ನು ಸಲಾಡ್‌ ರೂಪದಲ್ಲಿ ಸೇವಿಸುತ್ತಾರೆ. ಅದರಲ್ಲೂ ಡಯೆಟ್‌ನಲ್ಲಿರುವವರು ಯಾವಾಗಲೂ ಸೌತೆಕಾಯಿ, ಈರುಳ್ಳಿ ಸಲಾಡ್‌ ತಿನ್ನುತ್ತಿರುತ್ತಾರೆ. ಸೌತೆಕಾಯಿಯನ್ನು ಸೇವಿಸುವುದರಿಂದ ತೂಕವನ್ನು ಇಳಿಸುವುದರ ಜೊತೆಗೆ ಇನ್ಯಾವೆಲ್ಲಾ ಪ್ರಯೋಜನಗಳಿವೆ ಅನ್ನೋದು ನಿಮಗೆ ಗೊತ್ತಾ ಯಾವುದೇ ಆಹಾರ ಸೇವಿಸಿದಾಗ ನಮ್ಮ ರಕ್ತದಲ್ಲಿನ ಗ್ಲೂಕೋಸ್ ಮಟ್ಟದಲ್ಲಿ ಹೆಚ್ಚಳವಾಗುತ್ತದೆ ಮತ್ತು ಅದು ಎಷ್ಟು ಹೆಚ್ಚು ಮತ್ತು ಎಷ್ಟು ಬೇಗನೆ ಮಟ್ಟವನ್ನು ಹೆಚ್ಚಿಸುತ್ತದೆ ಎಂಬುದರ ಆಧಾರದ ಮೇಲೆ, ಅವುಗಳಿಗೆ […]

ತಾನು ಮನೆಯೊಳಗಿದ್ದಾಗ ಫೋಟೋಗ್ರಾಫರ್ ತೆಗೆದಿರುವ ಫೋಟೋಗಳು ಖಾಸಗಿತನದ ಸಂಪೂರ್ಣ ಆಕ್ರಮಣವಾಗಿದೆ ಎಂದು ಬಾಲಿವುಡ್ ನಟಿ ಆಲಿಯಾ ಭಟ್ ಹೇಳಿದ್ದಾರೆ. ಮುಂಬೈ: ತಾನು ಮನೆಯೊಳಗಿದ್ದಾಗ ಫೋಟೋಗ್ರಾಫರ್ ತೆಗೆದಿರುವ ಫೋಟೋಗಳು ಖಾಸಗಿತನದ ಸಂಪೂರ್ಣ ಆಕ್ರಮಣವಾಗಿದೆ ಎಂದು ಬಾಲಿವುಡ್ ನಟಿ ಆಲಿಯಾ ಭಟ್ ಹೇಳಿದ್ದಾರೆ.ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ರೀತಿ ಫೋಸ್ಟ್ ಮಾಡಿರುವ ನಟಿ, ಮುಂಬೈ ಪೊಲೀಸರಿಗೆ ಅದನ್ನು ಟ್ಯಾಗ್ ಮಾಡಿದ್ದಾರೆ. ಇಂದು ಎಲ್ಲಾ ಮಿತಿಗಳನ್ನು ಮೀರಲಾಗಿದೆ ಎಂದು ಬರೆದುಕೊಂಡಿದ್ದಾರೆ. ಫೋಟೋಗಳನ್ನು ಹಂಚಿಕೊಂಡಿರುವ ಆಲಿಯಾ ಭಟ್, […]

Advertisement

Wordpress Social Share Plugin powered by Ultimatelysocial