ಚೀನಾ ಉತ್ಪನ್ನಗಳನ್ನು ಮುಕ್ತವಾಗಿ ಒಳಗೆ ಬಿಟ್ಟೆವು. ನಮ್ಮ ಉತ್ಪನ್ನಗಳಿಗೆ ಚೀನಾ ತಡೆಹಾಕಿತು. ಇದರಿಂದ ಭಾರತ ಮತ್ತು ಚೀನಾ ನಡುವಿನ ವ್ಯಾಪಾರ ಅಂತರ ಹೆಚ್ಚಾಗಲು ಕಾರಣವಾಯಿತು ಎಂದು ಕೇಂದ್ರ ವಾಣಿಜ್ಯ ಮತ್ತು ಉದ್ಯಮ ಸಚಿವ ಪೀಯುಶ್ ಗೋಯಲ್ ಹೇಳಿದ್ದಾರೆ.ನವದೆಹಲಿ:ಮೂರು ವರ್ಷಗಳ ಹಿಂದೆ ಆರ್​ಸಿಇಪಿ ಎಂಬ ಆರ್ಥಿಕ ಸಹಭಾಗಿತ್ವದ ಒಪ್ಪಂದಕ್ಕೆ ಸಹಿ ಹಾಕದಿರುವ ಭಾರತದ ನಿರ್ಧಾರವನ್ನು ಕೇಂದ್ರ ಸಚಿವ ಪಿಯೂಶ್ ಗೋಯಲ್ ಸಮರ್ಥಿಸಿಕೊಂಡಿದ್ದಾರೆ. ಪಾರದರ್ಶಕವಲ್ಲದ ಆರ್ಥಿಕತೆ ಇರುವ ಮತ್ತು ಯಾವುದೇ ಕಾನೂನು, ಪ್ರಜಾಪ್ರಭುತ್ವ, […]

ಅರಮನೆ ನಗರಿ ಮೈಸೂರಲ್ಲಿ ಬೃಹತಾಕಾರದ ಮೀನು ಸಾಗರದಲ್ಲಿ ಕಾಣ ಸಿಗುವ ಬೃಹತ್ ಮೀನು ಮೈಸೂರಿನಲ್ಲಿ ಬರೋಬ್ಬರಿ 280 KG ತೂಕದ ಬೃಹತ್ ಮೀನು ಕೇರಳದ ಕ್ಯಾಲಿಕಟ್ ನಿಂದ ಮೈಸೂರಿಗೆ ತರಿಸಿರುವ ಮೀನು ಕಳೆದ ವರ್ಷ 250kg ತೂಕದ ಮೀನು ತರಿಸಲಾಗಿತ್ತು ದೇವರಾಜ ಮಾರುಕಟ್ಟೆಯ ಸೀ ಫಿಶ್ ವರ್ಲ್ಡ್ ಗೆ ತರಿಸಿರುವ ಮೀನು ಸುಮಾರು 1ಲಕ್ಷ 40 ಸಾವಿರ ಮೌಲ್ಯದ ಮೀನು ಶೋರ್ಡ್ ಫಿಶ್ ಎಂಬ ಜಾತಿಯ ಮೀನು.   ಇತ್ತೀಚಿನ […]

  ದಕ್ಷಿಣ ಚಿತ್ರರಂಗದ ಖ್ಯಾತ ನಟಿ ನಿಶಾ ನೂರ್ ತಮ್ಮ ಸೌಂದರ್ಯ ಮತ್ತು ನಟನೆಗಾಗಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದರು. ಆದರೆ ಚಿತ್ರರಂಗದಲ್ಲಿ ಸ್ಟಾರ್ ಗ್ರಹಣ ಬಿದ್ದಾಗ ಏನನ್ನೂ ಹೇಳಲಾಗದು. ತನ್ನ ಬಾಲ್ಯವನ್ನು ಬಡತನದಲ್ಲಿ ಕಳೆದ ನಿಶಾ ನೂರ್, ದಕ್ಷಿಣದ ಅನೇಕ ಚಿತ್ರಗಳಲ್ಲಿ ಕೆಲಸ ಮಾಡಿದರು ಮತ್ತು ತಮ್ಮ ದಿಟ್ಟ ನಟನೆಯಿಂದ ಅಭಿಮಾನಿಗಳ ಹೃದಯದಲ್ಲಿ ವಿಭಿನ್ನ ಸ್ಥಾನವನ್ನು ಸೃಷ್ಟಿಸಿದರು. ನಿಶಾ ನೂರ್ ಮನೆಯಿಂದ ಓಡಿಹೋಗಿ ಚಲನಚಿತ್ರಗಳಿಗೆ ಬಂದಾಗ, ಕೊನೆಯ ಕ್ಷಣದಲ್ಲಿ ತನ್ನ […]

ಆನಂದಿಬಾಯಿ ಜೋಶಿ, ಮಹಿಳೆಯರು ಮನೆಯಿಂದ ಹೊರ ಹೋಗಬಾರದೆಂಬ ಸ್ಥಿತಿಯಲ್ಲಿದ್ದ ಕಾಲದಲ್ಲಿ ವಿದೇಶಕ್ಕೆ ತೆರಳಿ ಅಧ್ಯಯನ ಮಾಡಿ ಭಾರತದ ಮೊಟ್ಟ ಮೊದಲ ಅಲೋಪಥಿ ವೈದ್ಯೆ ಎಂಬ ಹೆಗ್ಗಳಿಕೆಗೆ ಪಾತ್ರರಾದವರು. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್ ನಲ್ಲಿ 1865ರ ಮಾರ್ಚ್ 31ರಂದು ಆನಂದಿ ಜನಿಸಿದರು. ಇವರ ಹುಟ್ಟು ಹೆಸರು ಯಮುನಾ. ಈಕೆಯ ಪೋಷಕರು ಕಲ್ಯಾಣ್‍ನಲ್ಲಿ ಭೂಮಾಲೀಕರಾಗಿದ್ದರು. ಆದರೆ ಆರ್ಥಿಕವಾಗಿ ನಷ್ಟಕ್ಕೆ ಗುರಿಯಾಗಿದ್ದರು. ಯಮುನಾ(ಆನಂದಿ) 9ನೇ ವಯಸ್ಸಿಗೆ ಗೋಪಾಲ್ ರಾವ್ ಜೋಶಿ ಜತೆ ಹಸೆಮಣೆ […]

ವಿನಯ್ ರಾಜ್ ಕುಮಾರ್ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರ ವಿನಯ್ ರಾಜ್ ಕುಮಾರ್ 2015ರಲ್ಲಿ‘ಸಿನಿಮಾ ಮೂಲಕ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ಇವರು ಚಿಕ್ಕ ವಯಸ್ಸಿನಲ್ಲೇ ಚಿತ್ರರಂಗದಲ್ಲಿ ಕಾಣಿಸಿಕೊಂಡವರು.ಒಡ ಹುಟ್ಟಿದವರು, ಆಕಸ್ಮಿಕ, ಅನುರಾಗದ ಅಲೆಗಳು ಚಿತ್ರಗಳಲ್ಲಿ ಬಾಲನಟರಾಗಿ ಕಾಣಿಸಿಕೊಂಡಿದ್ದರು. ವಿನಯ್ ಅವರು ಸಿದ್ದಾರ್ಥ್, ರನ್ ಆಂಟನಿ, ಆರ್ ದಿ ಕಿಂಗ್ ಹಾಗೂ 10 ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಡಾ.ರಾಜ್ ಕುಮಾರ್ ಮೊಮ್ಮಕ್ಕಳ ಪೈಕಿ ವಿನಯ್ ಮೊದಲನೆಯವರು.ಧನ್ಯಾ ರಾಮಕುಮಾರ್ಧನ್ಯಾ […]

ಮಹಾನ್ ಕಾದಂಬರಿಕಾರ ವಿಕ್ಟರ್ ಹ್ಯೂಗೋ ವಿಶ್ವದೆಲ್ಲೆಡೆ ಪರಿಚಿತರು. ಅವರ ಒಂದು ಉದ್ಘೋಷ ಹೀಗಿದೆ”: “The reduction of the univserse to single being, the expansion of single being even to God, this is love.” ಇಡಿಯ ಬ್ರಹ್ಮಾಂಡವನ್ನೇ ಒಂದು ಜೀವಿಯಲ್ಲಿ ಹ್ರಸ್ವ ಮಾಡಬಲ್ಲಂತದ್ದೂ, ಜೀವಿಯೊಂದನ್ನು ದೈವತ್ವಕ್ಕೂ ವಿಸ್ತರಿಸಿಬಲ್ಲಂಥದೂ ಒಂದಿದೆ. ಅದೇ ಪ್ರೀತಿ.’ ಪ್ರಖ್ಯಾತ ಫ್ರೆಂಚ್ ಕವಿ, ನಾಟಕಕಾರ, ಕಾದಂಬರಿಕಾರ, ಪ್ರಬಂಧಕಾರ, ಮಹಾನ್ ಚಿತ್ರಕಾರ, ರಾಜನೀತಿಜ್ಞ, […]

ಸರ್ ಬೆನಗಲ್ ನರಸಿಂಗ ರಾವ್ಅಂತರರಾಷ್ಟ್ರೀಯ ಮಟ್ಟದ ಪ್ರಖ್ಯಾತ ಕಾನೂನು ತಜ್ಞ, ವಿಶ್ವಸಂಸ್ಥೆಯನ್ನು ಪ್ರತಿನಿಧಿಸಿದ, ಭಾರತದ ಸಂವಿಧಾನದ ಕರಡು ಪ್ರತಿ ತಯಾರಿಸಿದ, ಅಂತರರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶ ಸ್ಥಾನದವರೆಗೆ ವಿವಿಧ ಸ್ಥಾನಗಳನ್ನು ಅಲಂಕರಿಸಿದ್ದ ಭಾರತದ ಹೆಮ್ಮೆಯ ಪುತ್ರರಾದ ಸರ್ ಬೆನಗಲ್ ನರಸಿಂಗ ರಾವ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಚಿತ್ರಾಪುರ ಸಾರಸ್ವತ ಕುಟುಂಬಗಳಲ್ಲಿ ಒಂದಾದ ಬೆನೆಗಲ್ ಮನೆತನದಲ್ಲಿ 1887ರ ಫೆಬ್ರುವರಿ 26ರಂದು ಜನಿಸಿದರು.ನರಸಿಂಗ ರಾವ್ ಅವರ ತಂದೆ ಬಿ. ರಾಘವೇಂದ್ರರಾವ್ ಮದರಾಸು ಪ್ರೆಸಿಡೆನ್ಸಿಯಲ್ಲಿ […]

ಮಾನವೀಯತೆ ಮರೆಯಾಗುತ್ತಿರುವ ಇಂದಿನ ದಿನಗಳಲ್ಲಿ ಕೆಲವೊಂದು ಘಟನೆಗಳು ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಲ್ಲದೆ ಈ ಕಾರಣಕ್ಕಾಗಿಯೇ ಮಾನವೀಯತೆ ಇನ್ನೂ ಇದೆ ಎಂಬ ಸಮಾಧಾನದ ಭಾವವನ್ನು ಮೂಡಿಸುತ್ತದೆ. ಅಂತಹ ಮನ ಕಲಕುವ ಸ್ಟೋರಿಯೊಂದು ಇಲ್ಲಿದೆ.ಈ ಘಟನೆ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ನಡೆದಿದ್ದು, ಶಾಲಾ ಬಾಲಕಿಯೊಬ್ಬಳು ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಗೊಂದಲಕ್ಕೊಳಗಾಗಿ ದಾರಿ ತಪ್ಪಿದ್ದಾಳೆ.ಹೀಗಾಗಿ ಪರೀಕ್ಷೆ ತಪ್ಪುವ ಆತಂಕದಿಂದ ಅಸಹಾಯಕಳಾಗಿ ಅಳುತ್ತಾ ನಿಂತಿದ್ದು, ಇದನ್ನು ಅಲ್ಲಿಯೇ ಕರ್ತವ್ಯದಲ್ಲಿದ್ದ ಇನ್ಸ್ಪೆಕ್ಟರ್, ಸೌವಿಕ್ ಚಕ್ರವರ್ತಿ ಗಮನಿಸಿದ್ದಾರೆ.ಬಾಲಕಿ […]

  ಬೆಂಗಳೂರಿನಲ್ಲಿ ಪಾಕಿಸ್ತಾನದ ಯುವತಿ ಪತ್ತೆ ಪ್ರಕರಣ ಪ್ರೀತಿಸಿದವನ ಟಾಟಾ ಹೇಳಿ ಪಾಕಿಸ್ತಾನ ಸೇರಿದ ಯುವತಿ ಯುವತಿಯನ್ನ ಪಾಕಿಸ್ತಾನ ರಾಜತಾಂತ್ರಿಕ ಅಧಿಕಾರಿಗಳಿಗೆ ಒಪ್ಪಿಸಿದ ಭಾರತದ ಅಧಿಕಾರಿಗಳು ಪ್ರೀತಿಸಿದವನಿಗಾಗಿ ದೇಶ ಬಿಟ್ಟ ಬಂದ ಹುಡುಗಿ ಟಾಟಾ ಬಾಯ್. ಅಂತರಾಷ್ಟ್ರೀಯ ಲವ್ ಸ್ಟೋರಿಯಲ್ಲಿ ಈಗ ಮತ್ತೊಂದು ಟ್ವಿಸ್ಟ್ ಮುಲಾಯಂ ಸಿಂಗ್ ಯಾದವ್ ಎಂಬಾತ ಪಾಕಿಸ್ತಾನದ ಯುವತಿಯನ್ನ ಭಾರತಕ್ಕೆ ಕರೆದುಕೊಂಡು ಬಂದಿದ್ದ ಇಕ್ರಾ ಜಿವಾನಿ ಎಂಬ ಯುವತಿಯನ್ನ ನೇಪಾಳಿ ಗಡಿ ಮೂಲಕ ಅಕ್ರಮವಾಗಿ ಭಾರತಕ್ಕೆ […]

  ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ಪುಂಡರ ಪುಂಡಾಟ ಚಲಿಸುತಿದ್ದ ಒಂದೇ ಭಾರತ್ ಎಕ್ಸ್ ಪ್ರೆಸ್ ಟ್ರೈನಿಗೆ ಗೆ ಕಲ್ಲು ಕಲ್ಲು ಎಸೆದ ರಭಸಕ್ಕೆ ರೈಲಿನ ಕಿಟಕಿ ಗಾಜು ಡ್ಯಾಮೇಜ್ ನಿನ್ನೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಘಟನೆ ಆದ ಕೂಡಲೇ ಕಂಟ್ರೋಲ್ ರೂಮ್ ಗೆ ಈ ಬಗ್ಗೆ ಮಾಹಿತಿ ಮೈಸೂರಿಂದ ಚೆನ್ನೈಗೆ ತೆರಳುತ್ತಿದ್ದ ವೇಳೆ ನಡೆದ ಘಟನೆ ಕಂಟೋನ್ಮೆಂಟ್ ಹಾಗೂ ಕೆ.ಆರ್.ಪುರಂ ನಿಲ್ಧಾಣ ಮಧ್ಯ ಕೃತ್ಯ ರೈಲ್ವೇ ಪೊಲೀಸರಿಂದ ಆರೋಪಿಗಳ […]

Advertisement

Wordpress Social Share Plugin powered by Ultimatelysocial