ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ಆರ್ಥಿಕವಾಗಿ ಇಂದು ನೀವು ಸಾಕಷ್ಟು ಬಲವಾಗಿ ಕಾಣುವಿರಿ, ಗ್ರಹ ಮತ್ತು ನಕ್ಷತ್ರಗಳ ಚಲನೆಯಿಂದ ಇಂದು ನಿಮಗಾಗಿ ಹಣವನ್ನು ಸಂಪಾದಿಸುವ ಅನೇಕ ಅವಕಾಶಗಳು ಉಂಟಾಗುತ್ತವೆ. ಕುಟುಂಬದ ಸದಸ್ಯರೊಂದಿಗೆ ನಿಮ್ಮ ಸಮಸ್ಯೆಗಳನ್ನು ಹಂಚಿಕೊಂಡು ನೀವು ಒಳೆಯದನ್ನು ಅನುಭವಿಸಬಹುದು ಆದರೆ ಕೊಲವೊಮ್ಮೆ ನೀವು ನಿಮ್ಮ ಅಹಂಕಾರವನ್ನು ಮುಂದೆ ಇಟ್ಟುಕೊಂಡು ಕುಟುಂಬ ಸದಸ್ಯರಿಗೆ ಪ್ರಮುಖ ವಿಷಯಗಳನ್ನು ಹೇಳುವುದಿಲ್ಲ. ನೀವು ಹಾಗೆ ಮಾಡಬಾರದು. ಅದನ್ನು ತೊಂದರೆ ಇನ್ನಷ್ಟು ಹೆಚ್ಚಾಗುತ್ತದೆ ಕಡಿಮೆಯಾಗುವುದಿಲ್ಲ. ಇಂದು […]

ಆರೋಗ್ಯದ ಆರೈಕೆ ಮಾಡಿಕೊಳ್ಳಿ ಮತ್ತು ಎಲ್ಲವನ್ನೂ ಹೊಂದಿಸಿ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಒಂದು ಹಳೆಯ ಸಂಪರ್ಕ ನಿಮಗೆ ಕೆಲವು ಸಮಸ್ಯೆಗಳನ್ನು ಸೃಷ್ಟಿಸಬಹುದು ಕೆಲಸದ ಒತ್ತಡ ಹೆಚ್ಚುತ್ತಿದ್ದ ಹಾಗೆ ಮಾನಸಿಕ ಕ್ಷೋಭೆ ಮತ್ತು ಪ್ರಕ್ಷುಬ್ಧತೆ. ದಿನದ ಉತ್ತರಾರ್ಧದಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ಸಹಯೋಗದಲ್ಲಿ ಹೊಸ ಉದ್ಯಮ ಆರಂಭಿಸಲು ಒಳ್ಳೆಯ ದಿನ. ಎಲ್ಲರೂ ಲಾಭ ಪಡೆಯುವ ಸಂಭವವಿದೆ. ಆದರೆ ಪಾಲುದಾರರ […]

ಮನೆಯ ಚಿಂತೆಗಳು ನಿಮಗೆ ಉದ್ವೇಗ ತರಬಹುದು. ನಿಮ್ಮ ಹಣ ಖರ್ಚಾಗುತ್ತಿದೆ ಎಂಬುದರ ಮೇಲೆ ನಿಗಾ ಇರಿಸುವ ಅಗತ್ಯವಿದೆ ಇಲ್ಲದಿದ್ದರೆ ಮುಂಬರುವ ಸಮಯದಲ್ಲಿ ನೀವು ತೊಂದರೆಗೊಳಗಾಗಬಹುದು ನೀವು ಕುಟುಂಬದ ಸದಸ್ಯರೊಂದಿಗೆ ಸಮಯ ಕಳೆಯದೇ ಹೋದರೆ ಮನೆಯಲ್ಲಿ ಸಮಸ್ಯೆಗಳನ್ನು ನಿರೀಕ್ಷಿಸಬಹುದು. ಚಿಂತಿಸಬೇಡಿ, ನಿಮ್ಮ ದುಃಖ ಇಂದು ಮಂಜುಗಡ್ಡೆಯ ಹಾಗೆ ಕರಗುತ್ತದೆ. ಇಂದು ನಿಮ್ಮ ಮನಸ್ಸು ಕಚೇರಿಯ ಕೆಲಸದಲ್ಲಿ ಇರುವುದಿಲ್ಲ. ಇಂದು ನಿಮ್ಮ ಮನಸ್ಸಿನಲ್ಲಿ ಯಾವುದೇ ಸಂದಿಗ್ಧತೆ ಉಳಿದಿರುತ್ತದೆ. ಇದು ನಿಮಗೆ ಗಮನಹರಿಸಲು ಬಿಡುವುದಿಲ್ಲ. […]

ವಿಶ್ರಾಂತಿ ತೆಗೆದುಕೊಳ್ಳಿ ಮತ್ತು ಕೆಲಸದ ನಡುವೆ ಸಾಧ್ಯವಾದಷ್ಟೂ ವಿಶ್ರಾಂತಿ ಪಡೆಯಲು ಪ್ರಯತ್ನಿಸಿ. ಆರ್ಥಿಕ ಸಮಸ್ಯೆ ರಚನಾತ್ಮಕವಾಗಿ ಯೋಚಿಸುವ ನಿಮ್ಮ ಸಾಮರ್ಥ್ಯವನ್ನು ಹಾಳುಮಾಡುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ ಹೇಳಲು ಸಾಧ್ಯವಾಗುತ್ತದೆ. ಈ ದಿನ ಒಂದು ಸುಂದರ ಸಂದೇಶದೊಂದಿಗೆ ಆನಂದ ಮತ್ತು ಸಂತೋಷದಿಂದ ತುಂಬಿದೆ. ಕೆಲಸದ ಒತ್ತಡ ಇನ್ನೂ ನಿಮ್ಮ ಮನಸ್ಸನ್ನು ಆವರಿಸುತ್ತದೆ ಹಾಗೂ ಇದು ಕುಟುಂಬ ಮತ್ತು ಸ್ನೇಹಿತರಿಗೆ […]

ನಿದ್ರೆಯ ಕೊರತೆ ಮತ್ತು ಆಯಾಸದಿಂದ ಆಕಳಿಕೆ ಉಂಟಾಗುತ್ತದೆ. ಆದರೆ ಆಕಳಿಕೆ ಹೆಚ್ಚಿದ್ದರೆ, ಅದು ಅನೇಕ ರೋಗಗಳ ಸಂಕೇತವಾಗಿದೆ. ಒಬ್ಬ ವ್ಯಕ್ತಿಯು ಸಾಮಾನ್ಯವಾಗಿ ದಿನಕ್ಕೆ 5 ರಿಂದ 19 ಬಾರಿ ಆಕಳಿಸಬಹುದು.ಆದರೆ ಅದನ್ನು ಮೀರಿ ಆಕಳಿಕೆ ಎಂದರೆ ನೀವು ಯಾವುದೋ ಕಾಯಿಲೆಯಿಂದ ಬಳಲುತ್ತಿದ್ದೀರಿ ಎಂದರ್ಥ. ಹೌದು, ಅದನ್ನು ನಿರ್ಲಕ್ಷಿಸುವುದು ಅಪಾಯವನ್ನು ಹೆಚ್ಚಿಸುತ್ತದೆ. ಈ ಬಗ್ಗೆ ವೈದ್ಯಕೀಯ ಸಂಶೋಧನೆ ಏನು ಹೇಳುತ್ತಿದೆ ಎಂದು ತಿಳಿದರೆ ನೀವು ಆಘಾತಕ್ಕೊಳಗಾಗುತ್ತೀರಿ.ಹಗಲು ಮತ್ತು ರಾತ್ರಿ ಸೇರಿದಂತೆ 24 […]

ಭಾರತದ ವಿರುದ್ಧ ಸತತವಾಗಿ ಎರಡು ಟೆಸ್ಟ್ ಪಂದ್ಯಗಳನ್ನು ಸೋತು ಕಂಗೆಟ್ಟಿರುವ ಆಸ್ಟ್ರೇಲಿಯಾ ತಂಡಕ್ಕೆ ಆಘಾತದ ಮೇಲೆ ಆಘಾತ ಎದುರಾಗಿತ್ತಿದೆ. ಸತತ 1466 ದಿನಗಳಿಂದ ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ಟೆಸ್ಟ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ನಂಬರ್ 1 ಬೌಲರ್ ಸ್ಥಾನವನ್ನು ಕಳೆದುಕೊಂಡಿದ್ದಾರೆ.40 ವರ್ಷದ ಇಂಗ್ಲೆಂಡ್ ಟೆಸ್ಟ್ ತಂಡದ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಅಗ್ರಸ್ಥಾನಕ್ಕೇರಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲನೇ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ […]

ಕಳೆದ ಎಂಟು ವರ್ಷಕ್ಕೂ ಹೆಚ್ಚು ಕಾಲ ಸ್ಕಾಟ್ಲೆಂಡ್‌ನ ಪ್ರಥಮ ಸಚಿವ ಹುದ್ದೆಯಲ್ಲಿದ್ದ ನಿಕೋಲಾ ಸ್ಟರ್ಜಿಯೊನ್ ಅವರು ಅಚ್ಚರಿಯ ರೀತಿ ಎಂಬಂತೆ ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಕಾಟ್ಲೆಂಡ್‌ನ ಪ್ರಥಮ ಸಚಿವ ಸ್ಥಾನಕ್ಕಾಗಿ ಹೊಸ ನಾಯಕನ ಹುಡುಕಾಟ ಮುಂದುವರೆದಿದೆ.ಹೊಸ ಪ್ರಥಮ ಸಚಿವ ಸ್ಥಾನಕ್ಕೆ ಆಯ್ಕೆ ನಡೆಯುವವರೆಗೂ ಸ್ಕಾಟಿಶ್ ನ್ಯಾಶನಲ್ ಪಕ್ಷದ (ಎಸ್‌ಎನ್‌ಪಿ) ನಾಯಕಿ ಕೂಡ ಆಗಿರುವ ನಿಕೋಲಾ ಅವರು ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ. ಬುಧವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅಚ್ಚರಿಯ […]

ಕನ್ನಡ ಸಿನಿ ರಸಿಕರು ಹಾಗೂ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಕ್ರಿಕೆಟ್ ಟೂರ್ನಮೆಂಟ್ ಆದ ಕನ್ನಡ ಚಲನಚಿತ್ರ ಕಪ್ ( ಕೆಸಿಸಿ ) ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. 2018ರಲ್ಲಿ ಉದ್ಘಾಟನೆಯಾಗಿದ್ದ ಕನ್ನಡ ಚಲನಚಿತ್ರ ಕಪ್ ಬಳಿಕ 2019ರಲ್ಲೂ ಸಹ ನಡೆದಿತ್ತು. ಆದರೆ ನಂತರದ ವರ್ಷಗಳಲ್ಲಿ ಕೊರೊನಾ ವೈರಸ್ ಹಾವಳಿ ಹಾಗೂ ಪುನೀತ್ ರಾಜ್‌ಕುಮಾರ್ ನಿಧನ ಹೊಂದಿದ ಕಾರಣದಿಂದಾಗಿ ಕನ್ನಡ ಚಲನಚಿತ್ರ ಕಪ್ ನಡೆದಿರಲಿಲ್ಲ.ಕನ್ನಡ ಸಿನಿ ರಸಿಕರು ಹಾಗೂ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ […]

ಸುಖ-ಸಂಸಾರಗಳಿಗೆ ಅಡ್ಡಿ ಆಗುತ್ತಿರುವವರನ್ನು ಪ್ರಶ್ನೆ ಮಾಡಬೇಕು ಇಲ್ಲವಾದರೆ, ಹಲವು ಕುಟುಂಬಗಳು ನಾಶವಾಗುತ್ತವೆ. ನಾನು ಧೈರ್ಯವಂತ ಮಹಿಳೆ, ನಾನು ಹೋರಾಡುತ್ತೇನೆ. ಎಲ್ಲ ಮಹಿಳೆಯರಿಗೂ ಆ ಶಕ್ತಿ ಇರುವುದಿಲ್ಲ. ಅಂತಹ ಮಹಿಳೆಯರಿಗೆ ಧ್ವನಿಯಾಗೋಣ ಎಂದು ಐಜಿಪಿ ಆಗಿರುವ ಐಪಿಎಸ್ ಅಧಿಕಾರಿ ಡಿ. ರೂಪಾ ತಿಳಿಸಿದ್ದಾರೆ. ನಾನು,ನನ್ನ ಪತಿ ಇನ್ನೂ ಒಟ್ಟಾಗಿದ್ದೇವೆ.ನಮ್ಮ ಕುಟುಂಬ ಚೆನ್ನಾಗಿ ಇರಬೇಕು ಎನ್ನುವ ಕಾರಣಕ್ಕಾಗಿ ಹೋರಾಟ ಮಾಡುತ್ತಿದ್ದೇನೆ. ಕೌಟುಂಬಿಕ ಮೌಲ್ಯಗಳಿಗೆ ಭಾರತ ಹೆಸರುವಾಸಿಯಾಗಿದೆ ಅದನ್ನು ಮುಂದುವರಿಸೋಣ ಎಂದು ಹೇಳಿದರು.ಸಾಮಾಜಿಕ ಕಾರ್ಯಕರ್ತ […]

ಅಂತರರಾಷ್ಟ್ರೀಯ ಮಾತೃಭಾಷಾ ದಿನದ ಅಂಗವಾಗಿ ಕೇಂದ್ರ ಸರ್ಕಾರದ ಹೊಸ ಭಾಷಾ ನೀತಿಯ ಪ್ರಸ್ತಾಪಗಳನ್ನು ವಿರೋಧಿಸಿ ಮಾತೃಭಾಷೆ ಉಳಿಸಿ ಪ್ರತಿಭಟನೆ ನಡೆಸಿದರು.ನಗರದಲ್ಲಿಂದು ಮಲ್ಲೇಶ್ವರಂ ವೃತ್ತದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಪುತ್ಥಳಿ ಬಳಿ ಜಮಾಯಿಸಿದ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ಸದಸ್ಯರು, ಅಂತರರಾಷ್ಟ್ರೀಯ ಮಾತೃಭಾಷಾ ದಿನದ ಅಂಗವಾಗಿ ಕೇಂದ್ರ ಸರ್ಕಾರದ ಮಾತೃಭಾಷಾ ವಿರೋಧಿ ಹೊಸ ಭಾಷಾ ನೀತಿಯ ಪ್ರಸ್ತಾವನೆಗಳನ್ನು ಧಿಕ್ಕರಿಸಿ ಘೋಷಣೆ ಕೂಗಿ ಕನ್ನಡವನ್ನು ಒಳಗೊಂಡಂತೆ ಎಲ್ಲಾ ಮಾತೃ ಭಾಷೆಗಳನ್ನು ಉಳಿಸಲು […]

Advertisement

Wordpress Social Share Plugin powered by Ultimatelysocial