ಡಾ. ರಾಜ್‌ಕುಮಾರ್ ಮೊಮ್ಮಗ ಯುವ ರಾಜ್‌ಕುಮಾರ್ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡಲು ತೆರೆಮರೆಯಲ್ಲಿ ಸಕಲ ತಯಾರಿ ನಡೆಯುತ್ತಿದೆ. ಆದರೆ ಯುವ ಚೊಚ್ಚಲ ಚಿತ್ರದ ಬಗ್ಗೆ ಯಾವುದೇ ಅಪ್‌ಡೇಟ್ ಸಿಗದೇ ಫ್ಯಾನ್ಸ್ ನಿರಾಶರಾಗಿದ್ದಾರೆ. ಈ ನಡುವೆ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ಅಪ್ಪು ಹುಟ್ಟುಹಬ್ಬದಂದು ಯುವರಾಜ್ ಕುಮಾರ್ ಸಿನಿಮಾ ಕುರಿತು ಬಿಗ್ ಅಪ್‌ಡೇಟ್ ಸಿಗಲಿದೆ. ಅಪ್ಪು ನಿಧನದ ನಂತರ ಯುವ ರಾಜ್‌ಕುಮಾರ್ ಅವರ ಚೊಚ್ಚಲ ಸಿನಿಮಾದ ಮೇಲೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಯುವ ರಾಜ್‌ಕುಮಾರ್ […]

ಟಾಲಿವುಡ್‌ನಲ್ಲಿ ಮೆಗಾಸ್ಟಾರ್ ಚಿರಂಜೀವಿ ಖದರ್ ಎಂಥದ್ದು ಎಂದು ಬಿಡಿಸಿ ಹೇಳಬೇಕಾಗಿಲ್ಲ. ತಮ್ಮ ವಿಭಿನ್ನ ಅಭಿನಯ, ಡ್ಯಾನ್ಸ್‌ನಿಂದ ಎನ್‌ಟಿಆರ್‌ರಂತಹ ದಿಗ್ಗರ ನಟರಿಗೆ ಪೈಪೋಟಿ ಕೊಟ್ಟ ನಟ ಚಿರಂಜೀವಿ. ಅಭಿಮಾನಿಗಳ ಪಾಲಿನ ಮೆಗಾಸ್ಟಾರ್ ಚಿರು ಹಾದಿಯಲ್ಲೇ ಅವರ ಕುಟುಂಬದಿಂದ ಸಾಕಷ್ಟು ಜನ ನಟರು ಚಿತ್ರರಂಗಕ್ಕೆ ಬಂದಿದ್ದಾರೆ. ಚಿರಂಜೀವಿ ಹಾದಿಯಲ್ಲೇ ಸಹೋದರರಾದ ನಾಗಬಾಬು ಹಾಗೂ ಪವನ್ ಕಲ್ಯಾಣ್ ಕೂಡ ಬಣ್ಣದ ಲೋಕಕ್ಕೆ ಕಾಲಿಟ್ಟರು. ಆದರೆ ಪವನ್ ತಮ್ಮದೇ ವಿಭಿನ್ನ ಸ್ಟೈಲ್ ಹಾಗೂ ಅಭಿನಯದಿಂದ ಪವನ್ […]

ಹನೂರಿನಲ್ಲಿ ಡಿಕೆ ಶಿವಕುಮಾರ್ ಹೇಳಿಕೆ ಯಾವನೋ ಮಂತ್ರಿ ಹೇಳ್ತಾನೆ ಟಿಪ್ಪುವನ್ನು ಯಾರೋ ಗೌಡ ಕೊಚ್ಚಿಹಾಕಿ ಕೊಲೆ ಮಾಡಿಬಿಟ್ಟನಂತೆ ಅದೇ ರೀತಿ ರಾಜ್ಯದ ಸಿಎಂ ಆಗಿದ್ದ ಸಿದ್ದರಾಮಯ್ಯ ಅವರನ್ನು ಕೊಲೆ ಮಾಡಿ ಅಂತಿದ್ದಾನೆ ಸರ್ಕಾರ, ಹೋಮ್ ಮಿನಿಸ್ಟರ್ ಚೀಪ್ ಮಿನಿಸ್ಟರ್ ಏನ್ ಮಾಡ್ತಿದ್ದಾರೆ ಸಿದ್ದರಾಮಯ್ಯ ಸಿಎಂ ಆಗಿದ್ದವರು, ಈಗ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯಕ್ಕೆ ದೊಡ್ಡ ಆಸ್ತಿ ಅಧಿಕಾರದ ಮತ್ತಿನಲ್ಲಿ ಕೊಚ್ಚಿ ಕೊಲೆ ಮಾಡಿ ಅಂತಿದ್ದಾನೆ ಒಬ್ಬ ಶಿಕ್ಷಣ ಸಚಿವ ಹೀಗೆ […]

ದೊರೈ ಭಗವಾನ್​ ಕನ್ನಡದ ಖ್ಯಾತ ಹಿರಿಯ ನಿರ್ದೇಶಕ. ಇವರು ಅನೇಕ ಹಿಟ್​ ಸಿನಿಮಾಗಳನ್ನು ಕನ್ನಡಕ್ಕೆ ಧಾರೆ ಎರೆದಿದ್ದಾರೆ. ಬರೋಬ್ಬರಿ 50 ಸಿನಿಮಾಗಳನ್ನು ಕನ್ನಡದಲ್ಲಿ ನಿರ್ದೇಶಿಸುವ ಮೂಲಕ ಆ ಕಾಲದಲ್ಲಿ ಗುರುತಿಸಿಕೊಂಡ ಹೆಮ್ಮಯ ನಿರ್ದೇಶಕರಿವರು. ‘ಮುಟ್ಟಿದೆಲ್ಲಾ ಚಿನ್ನ’ ಎಂಬಂತೆ ಅವರು ನಿರ್ದೇಶಿಸಿದ ಸಿನಿಮಾ ಎಲ್ಲವೂ ಆ ಕಾಲದಲ್ಲಿ ಹಿಟ್​ ಮೇಲೆ ಹಿಟ್​ ನೀಡಿತ್ತು. ಡಾ. ವಿಷ್ಣುವರ್ಧನ್​ ಅವರ ಜೊತೆಗೂ ಉತ್ತಮ ಒಡನಾಟ ಹೊಂದಿದ್ದ ಕೆಎಸ್​ ಭಗವಾನ್​ ಅವರಿಗಾಗಿಗಯೇ ಸಿನಿಮಾ ಮಾಡಿದ್ದರು. ದೊರೈ […]

ಹೊಸ ಬಡಾವಣೆಯಲ್ಲಿ ವಿಕ್ರಮ ರೈತ ಯುವಕರ ಕ್ಷೇಮಾಭಿವೃದ್ಧಿ ಸಂಘವು ಪ್ರತಿ ವರ್ಷದಂತೆ ಈ ವರ್ಷವೂ ಉಪ್ಪು ಮತ್ತು ಇತರೆ ಬಣ್ಣಗಳಿಂದ ಶಿವಮೂರ್ತಿಯನ್ನು ಅಲಂಕಾರ ಮಾಡಿದ್ದು, ಸಂಜೆ ಜಾಗರಣೆ ಪ್ರಯುಕ್ತ ಆರ್‍ಕೆಸ್ಟ್ರಾ ಇತರೆ ಮನರಂಜನೆ ಕಾರ್ಯಕ್ರಮ ಹಮ್ಮಿಕೊಂಡು ವಿಜೃಂಭಣೆಯಿಂದ ಆಚರಿಸಿದರು.ಹಬ್ಬದ ಪ್ರಯುಕ್ತ ಬೇತಮಂಗಲ ಮಾತ್ರವಲ್ಲದೆ ಸುತ್ತಮುತ್ತಲಿನ ಗ್ರಾಮ ಗಳಿಂದ ನಾಗರಿಕರು ಪಾಲ್ಗೋಂಡು ಮನರಂಜನೆ ಕಾರ್ಯಕ್ರಮ ವೀಕ್ಷಿಸಿದರು. ಉಪ್ಪು ಮತ್ತು ಇತರೆ ಬಣ್ಣಗಳಿಂದ ಮತ್ತು ವಿದ್ಯುತ್ ದ್ವೀಪಗಳಿಂದ ಅಲಂಕಾರಗೊಂಡಿದ್ದ ಶಿವಮೂರ್ತಿ ದೇವರಿಗೆ ವಿಶೇಷ […]

ಸ್ಯಾಂಡಲ್‌ವುಡ್‌ನ ಎವರ್‌ಗ್ರೀನ್ ಹೀರೊ ಶಿವರಾಜ್‌ಕುಮಾರ್. ವಯಸ್ಸು 60, ಆದರೂ ಯಂಗ್‌ ಅಂಡ್ ಎನೆರ್ಜೆಟಿಕ್. ಶಿವಣ್ಣನಿಗೆ ಇಷ್ಟೊಂದು ವಯಸ್ಸು ಆಗೊಯ್ತಾ? ಅಂತ ಯಾರೂ ಊಹಿಸಲು ಸಾಧ್ಯವೇ ಇಲ್ಲ. ದಿನದಿಂದ ದಿನಕ್ಕೆ ಶಿವರಾಜ್‌ಕುಮಾರ್ ಯಂಗ್ ಆಗುತ್ತಿದ್ದಾರೆ. ಅವರ ಎಜರ್ಜಿ, ಸ್ಪೀಡ್ ಇವೆಲ್ಲವನ್ನೂ ಬೀಟ್ ಮಾಡೋಕೆ ಇಂದಿನ ಯುವಕರಿಗೇ ಸಾಧ್ಯವಿಲ್ಲ. ಆದರೂ, 125 ಸಿನಿಮಾಗಳು ಆಯ್ತು. ಇನ್ನೊಂದು 25 ಸಿನಿಮಾ ಮಾಡಿ ಶಿವಣ್ಣ ನಟನೆಯಿಂದ ನಿವೃತ್ತಿ ಪಡೆಯಬಹುದು ಎಂದು ಭಾವಿಸಿದ್ದರು. ಆದರಕ್ಕೆ ಶಿವಣ್ಣ ಸಂದೇಶ […]

ಕೆ.ಆರ್.ಪುರ, ಫೆ.೨೧-ಪಾರದರ್ಶಕ ಆಡಳಿತ ನಡೆಸುವ ಕಾಂಗ್ರೆಸ್ ಪಕ್ಷದ ಪರ ಜನರು ಒಲವು ತೋರಿದ್ದು ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಶಾಸಕ ಹೆಚ್ ನಾಗೇಶ್ ಹೇಳಿದರು. ಮಹದೇವಪುರ ಕ್ಷೇತ್ರದ ಆವಲಹಳ್ಳಿಯಲ್ಲಿ ಡ್ರೀಮ್ ಸ್ಮಾಶರಸ್ ವತಿಯಿಂದ ಆಯೋಜಿಸಿದ್ದ ಮೂರನೇ ವರ್ಷದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯದಿಂದ ಪೆಟ್ರೋಲ್, ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ […]

ಚಂದನವನದ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಬಣ್ಣಹಚ್ಚಿ ನಟಿಸಲು ಆರಂಭಿಸಿ ಇಂದಿಗೆ 37 ವರ್ಷವಾಗಿದೆ. ಸುದೀರ್ಘ ಪಯಣದಲ್ಲಿ 125 ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಚಂದನವನದ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಬಣ್ಣಹಚ್ಚಿ ನಟಿಸಲು ಆರಂಭಿಸಿ ಇಂದಿಗೆ 37 ವರ್ಷವಾಗಿದೆ. ಸುದೀರ್ಘ ಪಯಣದಲ್ಲಿ 125 ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ, ಕೋಟ್ಯಂತರ ಅಭಿಮಾನಿಗಳನ್ನು ಅವರು ಸಂಪಾದಿಸಿದ್ದಾರೆ. ಇಷ್ಟು ವರ್ಷಗಳ ಕಾಲ ತಮಗೆ ಪ್ರೀತಿ ತೋರಿಸಿದ ಅಭಿಮಾನಿಗಳು, ಕುಟುಂಬಸ್ಥರು, ಕೋಟಿ ಕೋಟಿ ಕನ್ನಡಿಗರಿಗೆ […]

ಇದೇ ಮೊದಲ ಬಾರಿಗೆ ಯಲಹಂಕದಲ್ಲಿ ಫೆಬ್ರವರಿ ೨೫ ರಂದು ಸಂಜೆ ಶ್ರೀನಿವಾಸ ಕಲ್ಯಾಣೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ ಎಂದು ಟಿಟಿಡಿ ಸದಸ್ಯರೂ ಆಗಿರುವ ಬಿಡಿಎ ಅಧ್ಯಕ್ಷ ಎಸ್‌ಆರ್‌ವಿಶ್ವನಾಥ್ ತಿಳಿಸಿದ್ದಾರೆ. ಯಲಹಂಕದ ವ್ಹೀಲ್ ಅಂಡ್ ಆಯಕ್ಸಿಲ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಕಲ್ಯಾಣೋತ್ಸವದ ಪೂರ್ವಸಿದ್ಧತೆಯನ್ನು ಪರಿಶೀಲಿಸಿ ಮಾತನಾಡಿದ ಅವರು, ಈ ಕಲ್ಯಾಣೋತ್ಸವಕ್ಕೆ ೫೦ ಸಾವಿರಕ್ಕೂ ಅಧಿಕ ಭಕ್ತರು ಸಾಕ್ಷಿಯಾಗಲಿದ್ದಾರೆ ಎಂದು ತಿಳಿಸಿದರು.ತಿರುಮಲ ಬೆಟ್ಟದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ಇದೇ ಮೊದಲ ಬಾರಿಗೆ […]

ಕಳೆದ ವರ್ಷ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದು ದೇಶಾದ್ಯಂತ ಸದ್ದು ಮಾಡಿದ ಚಿತ್ರಗಳ ಸಾಲಿನಲ್ಲಿ ಮೊದಲ ಸ್ಥಾನವನ್ನು ಕಬಳಿಸಿಕೊಂಡ ಕಾಂತಾರ ಚಿತ್ರ ಭಾರತ ಸಿನಿಮಾ ರಂಗದಲ್ಲಿ ವಿಶೇಷ ದಾಖಲೆಯನ್ನು ಬರೆದ ಚಿತ್ರ ಎನಿಸಿಕೊಂಡಿದೆ. ಮೊದಲಿಗೆ ಕೇವಲ ಕನ್ನಡ ಭಾಷೆಯಲ್ಲಿ ಮಾತ್ರ ಚಿತ್ರವನ್ನು ಬಿಡುಗಡೆ ಮಾಡಿದ ಚಿತ್ರತಂಡ ಬೇರೆ ಬೇರೆ ರಾಜ್ಯಗಳ ಸಿನಿ ರಸಿಕರಿಂದ ವ್ಯಕ್ತವಾದ ಪ್ರಶಂಸೆ ಕಂಡು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರವನ್ನು ಪರ ರಾಜ್ಯಗಳಲ್ಲಿಯೂ ಸಹ ಬಿಡುಗಡೆ ಮಾಡಿದರು. […]

Advertisement

Wordpress Social Share Plugin powered by Ultimatelysocial