ದೆಹಲಿ ಸೆಪ್ಟೆಂಬರ್ 21: ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಗೆ ಬುಧವಾರ ಸಂಸತ್ತಿನ ಕೆಳಮನೆಯಲ್ಲಿ ಅನುಮೋದನೆ ನೀಡಲಾಗಿದೆ. ಇಂದು ರಾಜ್ಯಸಭೆಯಲ್ಲಿ ಈ ಮಸೂದೆ ಮಂಡನೆಯಾಗಲಿದ್ದು ಎಲ್ಲರ ಚಿತ್ತ ರಾಜ್ಯಸಭೆಯತ್ತ ನೆಟ್ಟಿದೆ. ಲೋಕಸಭೆಯು ಸಂವಿಧಾನ (128 ನೇ ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದೆ. 454 ಸದಸ್ಯರು ಪರವಾಗಿ ಮತ ಚಲಾಯಿಸಿದ್ದಾರೆ. ಸಂಸತ್ತು ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಸಿದ್ದಪಡಿಸಲಾಗಿದ್ದ, ಐತಿಹಾಸಿಕ ” ನಾರಿ ಶಕ್ತಿ ವಂದನಾ ಅಧಿನಿಯಮ 2023” (ಮಹಿಳಾ […]

Advertisement

Wordpress Social Share Plugin powered by Ultimatelysocial