ಸನಾತನ ಧರ್ಮದ ಬಗ್ಗೆ ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.​ ‘ಸನಾತನ ಧರ್ಮದ ವಿಚಾರವಾಗಿ ನಾನು ಮಾತನಾಡಿಲ್ಲ’ ಹುಬ್ಬಳ್ಳಿ : ಸನಾತನ ಧರ್ಮದ ವಿಚಾರವಾಗಿ ನಾನು ಮಾತನಾಡಿಲ್ಲ. ಬೇರೆಯವರು ಏನೋ ವಿಶ್ಲೇಷಣೆ ಮಾಡುತ್ತಾರೆ. ಅದಕ್ಕೆಲ್ಲ ಉತ್ತರ ಕೊಡಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಹೇಳಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ನಾನು ಆ ಸಮಯ, ಸಂದರ್ಭದಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ನಮ್ಮ ಅಭಿಪ್ರಾಯವದು. […]

Advertisement

Wordpress Social Share Plugin powered by Ultimatelysocial