ಸತತ 2 ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ ಕಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ ಮತ್ತು ಲೀಟರ್ ಡೀಸೆಲ್ ದರದಲ್ಲಿ ಕ್ರಮವಾಗಿ 35 ಪೈಸೆ ಹೆಚ್ಚಳವಾಗಿದೆ.  ಇನ್ನು ಪೆಟ್ರೋಲ್ ಬೆಲೆಯೊಂದೇ ಅಲ್ಲ ಲೀಟರ್ ಡೀಸೆಲ್ ದರದವೂ ಸಹ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಇಂಧನ ದರ ಗರಿಷ್ಠ ಮಟ್ಟ ತಲುಪಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ Rs 111.70, ಡೀಸೆಲ್ Rs 102.60 ಆಗಿದೆ. […]

ನವದೆಹಲಿ: ಶನಿವಾರದಂದು ಸತತ ನಾಲ್ಕನೇ ದಿನ ಭಾರತದಲ್ಲಿ ಇಂಧನ ಬೆಲೆಗಳು ಏರಿಕೆಯಾಗಿವೆ. ದೇಶಾದ್ಯಂತ ಆಯಾ ರಾಜ್ಯಗಳ ತೆರಿಗೆಗಳಿಗೆ ತಕ್ಕಂತೆ ಪೆಟ್ರೋಲ್ ಮತ್ತು ಡೀಸಲ್​ ಮತ್ತಷ್ಟು ದುಬಾರಿಯಾಗಿವೆ. ನಿನ್ನೆಯ ಏರಿಕೆಯ ನಂತರ ತಮಿಳುನಾಡಿನ ರಾಜಧಾನಿ ಚೆನ್ನೈ, ಡೀಸಲ್​ ಬೆಲೆ ಪ್ರತಿ ಲೀಟರ್​ಗೆ 100 ರೂಪಾಯಿಯ ಮಟ್ಟ ದಾಟಿದ ದೇಶದ ಎರಡನೇ ಮೆಟ್ರೋ ನಗರವಾಗಿದೆ. ಇಂದು ಚೆನ್ನೈನಲ್ಲಿ ಡೀಸಲ್​ ಬೆಲೆ ಲೀಟರ್​ಗೆ 100.24 ರೂ.ಗಳಾಗಿದ್ದರೆ, ಪೆಟ್ರೋಲ್ ಬೆಲೆ 104.22 ರೂಪಾಯಿಯಾಗಿದೆ.ಇಂದು ದೆಹಲಿಯ ಪೆಟ್ರೋಲ್​ ಬೆಲೆ […]

ಪೆಟ್ರೋಲ್‌ ಬೆನ್ನಲ್ಲೇ ಇದೀಗ ಡೀಸೆಲ್‌ ದರ ಕೂಡ ರಾಜ್ಯದಲ್ಲಿ ಶತಕದ ಬಾರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಏರಿಕೆ ಮುಂದುವರಿದರೆ ವಾರದೊಳಗೆ ಡೀಸೆಲ್‌ದರ 100ರ ಗಡಿ ದಾಟಲಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಶುಕ್ರವಾರ ಒಂದು ಲೀಟರ್‌ ಡೀಸೆಲ್‌ ದರ 99.65 ರು. ತಲುಪಿದ್ದು, ಇದೇ ರಾಜ್ಯದ ಅತಿಹೆಚ್ಚಿನ ದರವಾಗಿದೆ. ಉತ್ತರ ಕನ್ನಡ ಸೇರಿ ರಾಜ್ಯದ 10 ಕಡೆ ಡೀಸೆಲ್‌ ದರ 99 ರೂ. ದಾಟಿದೆ, ಶತಕದತ್ತ ದಾಪುಗಾಲಿಡುತ್ತಿದೆ. ಬಳ್ಳಾರಿ​- […]

ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ಬೆಲೆ ಕಡಿಮೆ ಇದ್ದರೂ 12 ದಿನ ನಿರಂತರವಾಗಿ ಬೆಲೆ ಏರಿಕೆ ಮಾಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಡೆಗೂ ಸಾರ್ವಜನಿಕರ ವ್ಯಾಪಕ ವಿರೋಧಕ್ಕೆ ಬೆದರಿದ್ದು 14ನೇ ದಿನವಾದ ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಳ ಮಾಡಿಲ್ಲ. ಇದನ್ನೂ ಓದಿ:ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ, ಮಹಾ ಕ್ರೂರಿ ಕೊರೊನಾ ಮತ್ತು ಲಾಕ್ಡೌನ್ ಕಾರಣಗಳಿಂದ ಜನ ಸಾಮಾನ್ಯರು ಎಷ್ಟೇ ಕಷ್ಟದಲ್ಲಿದ್ದರೂ ಹಾಗೂ ಕಾಂಗ್ರೆಸ್ ನಾಯಕರು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದ್ಯಾವುದನ್ನೂ ಪರಿಗಣಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಿದೆ. 16ರಂದು 38 ಪೈಸೆ ಹೆಚ್ಚಳ ಮಾಡಲಾಗಿತ್ತು. ಈಗ ಫೆಬ್ರವರಿ 17ರಂದು […]

ಮೊದಲೇ ಆರ್ಥಿಕ ಸಂಕಷ್ಟದಿಂದ ಕಂಗೆಟ್ಟ ಸಾರ್ವಜನಿಕರಿಗೆ ಕಳೆದ ಹಲವು ದಿನಗಳಿಂದ ಏರಿಕೆಯಾಗುತ್ತಿರುವ ಪೆಟ್ರೋಲ್‌ – ಡಿಸೇಲ್‌ ಬೆಲೆ ಗಾಯದ ಮೇಲೆ ಬರೆ ಎಳೆದಂತೆ ಮಾಡುತ್ತಿದೆ.ಇಂದೂ ಕೂಡಾ ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್‌ ಬೆಲೆಯಲ್ಲಿ 24 ರಿಂದ 25 ಪೈಸೆ ಹಾಗೂ ಡಿಸೇಲ್‌ ಬೆಲೆಯಲ್ಲಿ 30 ರಿಂದ 31 ಪೈಸೆಗಳಷ್ಟು ಏರಿಕೆಯಾಗಿದೆ.ಇದೀಗ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಲೀಟರ್‌ ಪೆಟ್ರೋಲ್‌ ಬೆಲೆ 87.85 ರೂಪಾಯಿಗಳಾಗಿದ್ದರೆ, ಲೀಟರ್‌ ಡಿಸೇಲ್‌ ಬೆಲೆ 78.03 ರೂಪಾಯಿಗಳಾಗಿದೆ. ಇನ್ನು […]

ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಪೆಟ್ರೋಲ್ ಡೀಸೆಲ್ ಗ್ಯಾಸ್ ಬೆಲೆಯನ್ನು ಕೂಡಲೇ  ಇಳಿಸಬೇಕೆಂದು  ಬ್ಲಾಕ್ ಕಾಂಗ್ರೆಸ್ ಪಕ್ಷದ   ವತಿಯಿಂದ  ಇಳಕಲ್ ನಗರದಲ್ಲಿ ಪ್ರತಿಭಟನೆಯನ್ನು  ಮಾಡಿದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಹುನಗುಂದ  ವಿಧಾನಸಭಾ ಮತಕ್ಷೇತ್ರ ಹಾಗೂ ಎಲ್ಲಾ ಘಟಕಗಳ ಪದಾಧಿಕಾರಿಗಳೊಂದಿಗೆ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯನ್ನು ಮಾಡಿದರು. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಬೆಲೆ ಏರಿಕೆಯ ಬಗ್ಗೆ ಮಾತನಾಡಿದರು. ` ಇದನ್ನೂ […]

ಇನ್ಮುಂದೆ ಮೈಸೂರಿನಲ್ಲಿ ಅಪ್ರಾಪ್ತರಿಗೆ ಪೆಟ್ರೋಲ್, ಡೀಸೆಲ್ ಹಾಕದಂತೆ ಪೊಲೀಸರು ಪೆಟ್ರೋಲ್ ಬಂಕ್ ಮಾಲೀಕರಿಗೆ ಮನವಿ ಮಾಡಿದ್ದಾರೆ. ಮೈಸೂರು ಡಿಸಿಪಿ ಗೀತಾ ಪ್ರಸನ್ನ ಅವರು, ಅಪ್ರಾಪ್ತರು ಪೆಟ್ರೋಲ್ ಹಾಕಿಸಿಕೊಳ್ಳಲು ಬಂದರೆ ಮಾಹಿತಿ ನೀಡಿ ಸಿಸಿ ಟಿವಿಯಲ್ಲಿ ನೋಂದಣಿ ಸಂಖ್ಯೆ ಅಪ್ರಾಪ್ತನ ಫೋಟೋ ತೆಗೆದುಕೊಂಡು ಪೊಲೀಸರಿಗೆ ಮಾಹಿತಿ ನೀಡಿ ಎಂದು ಸೂಚನೆ ನೀಡಿದ್ದಾರೆ.ಅಪ್ರಾಪ್ತರ ಬೈಕ್ ರೈಡ್ ನಿಂದ ಸಾಕಷ್ಟು ಸಾವು ನೋವುಗಳು ಸಂಭವಿಸುತ್ತಿವೆ. ಈ ಎಲ್ಲಾ ಬೆಳವಣಿಗೆಯಿಂದ ಎಚ್ಚೆತ್ತ ಮೈಸೂರು ಪೊಲೀಸರು ಹೊಸ […]

ದೇಶದಲ್ಲಿ ದಿನ ಕಳೆದಂತೆ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತಷ್ಟು ತುಟ್ಟಿಯಾಗುತ್ತಿದೆ. ಇಂದು ಕೂಡ ಸರ್ಕಾರಿ ತೈಲ ಸಂಸ್ಥೆಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಭಾರೀ ಏರಿಕೆ ಮಾಡಿವೆ. ಈ ಮೂಲಕ ತೈಲ ಬೆಲೆಯು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಟಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನ ಪ್ರತೀ ಲೀಟರ್ ಪೆಟ್ರೋಲ್ ದರ ರೂ.88.59ಕ್ಕೆ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ ರೂ.80.47ಕ್ಕೆ ತಲುಪಿದೆ ಇದನ್ನೂ ಓದಿ :ಅಮೆರಿಕದ ಖ್ಯಾತ ನಿರೂಪಕ ಲ್ಯಾರಿ ನಿಧನ

ಕೋವಿಡ್‌-19 ದಿನದಿಂದ ದಿನಕ್ಕೆಹಚ್ಚಾಗುತ್ತಿದ್ದು. ಹಣದುಬ್ಬರ ಪ್ರಮಾಣವು ಏರಿಕೆಯಾಗುತ್ತಿದೆ. ಜನರು ಹಸಿವಿನಿಂದ ಸಾಯುತ್ತಿದ್ದಾರೆ. ಕೇಂದ್ರ ಸರ್ಕಾರವು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಸತತ 18ನೇ ದಿನವೂ ಹೆಚ್ಚಿಸಿದೆ. ಈ ಕುರಿತಂತೆ ದರ ನಿರಂತರವಾಗಿ ಏರಿಕೆಯಾಗುತ್ತಿರುವುದನ್ನು ವಿರೋಧಿಸಿ ಪಕ್ಷದ ಕಾರ್ಯಕರ್ತರೊಂದಿಗೆ ಇಂದು ಸೈಕಲ್‌ ಜಾಥಾದಲ್ಲಿ ಭಾಗವಹಿಸಿದ್ದ ದಿಗ್ವಿಜಯ್‌ ಸಿಂಗ್‌, ದರ ಏರಿಕೆಯು ಪ್ರಧಾನಿ ನರೇಂದ್ರಮೋದಿ ಅವರಿಗೆ ವಿಪತ್ತಿನ ಕಾಲದ ಅವಕಾಶವಾಗಿದೆ ಎಂದು ಟೀಕಿಸಿದ್ದರು. ಜಾಥಾ ನಡೆಸಿದ ಆರೋಪದ ಮೇಲೆ ಕಾಂಗ್ರೆಸ್‌ ನಾಯಕ […]

Advertisement

Wordpress Social Share Plugin powered by Ultimatelysocial