ನವದೆಹಲಿ: ಇಟಲಿಯ ರಾಜಧಾನಿ ರೋಮ್‌ನಲ್ಲಿ ಇದೇ 30ರಿಂದ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಅಫ್ಗನ್‌ ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸಲು ಜಾಗತಿಕವಾಗಿ ಸಂಘಟಿತ ಕಾರ್ಯತಂತ್ರದ ಅವಶ್ಯಕತೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ ಎಂದು ಮೂಲಗಳು ಭಾನುವಾರ ಹೇಳಿವೆ. ಈ ವೇಳೆ ಹವಾಮಾನ ಬದಲಾವಣೆ ಮತ್ತು ಕೋವಿಡ್‌ ಪಿಡುಗಿನ ಸವಾಲುಗಳನ್ನು ಎದುರಿಸುವ ಬಗ್ಗೆಯೂ ಮಾತನಾಡಲಿದ್ದಾರೆ ಎಂದೂ ಹೇಳಲಾಗಿದ ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಕ್ಟೋಬರ್ 16 ರಂದು ನಡೆಯಲಿದೆ. ಲಖಿಂಪುರ್ ಖೇರಿ ಹಿಂಸಾಚಾರ ಮತ್ತು ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಈ ಸಭೆ ಮಹತ್ವ ಪಡೆದಿದೆ. ಈ ಹಿಂದೆ ಜಿ 23 ನಾಯಕರ ಬೇಡಿಕೆಯಂತೆ ಪಕ್ಷದ ಅತ್ಯುನ್ನತ ಕಾರ್ಯಕಾರಿ ಮಂಡಳಿಯು ತನ್ನ ಪಂಜಾಬ್ ಘಟಕದಲ್ಲಿನ ರಾಜಕೀಯ ಪ್ರಕ್ಷುಬ್ಧತೆಗೆ ಸಂಬಂಧಿಸಿದ ಕೆಲವು ಪ್ರಶ್ನೆಗಳನ್ನು ಪರಿಹರಿಸುವ ಸಾಧ್ಯತೆಯಿದೆ.ಪಕ್ಷದ ಕಾರ್ಯಕರ್ತರ ಪ್ರಕಾರ ಸಭೆ ಭೌತಿಕವಾಗಿ ನಡೆಯಲಿದೆ.covid ಕಾರಣದಿಂದಾಗಿ ಕಳೆದ 18 ತಿಂಗಳುಗಳಿಂದ, CWC […]

ಖಾದಿ ಮತ್ತು ಗ್ರಾಮೋದ್ಯೋಗ ಉತ್ತೇಜನಕ್ಕೆ ಸರ್ಕಾರದ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಅಕ್ಟೋಬರ್ 2- ರಾಜ್ಯದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಗಾಂಧಿ ಸ್ಮಾರಕ ನಿಧಿ ಮತ್ತು ಇತರ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಗಾಂಧೀ ಜಯಂತಿ […]

ಹೊಸ ಕಾಂಗ್ರೆಸ್ ಕಾರ್ಯಾಲಯವನ್ನು  ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಉದ್ಘಾಟನೆ ಮಾಡಿದ್ದಾರೆ.ಸಭೆಯಲ್ಲಿ ಮಾತನಾಡಿದ ಈಶ್ವರ ಖಂಡ್ರೆ ಬಿಜೆಪಿಯ ಪಕ್ಷದ ಸೊಲು ಬಸವಕಲ್ಯಾಣದಿಂದಲೇ ಶುರುವಾಗಬೇಕು, ರಾಜ್ಯ ಸರ್ಕಾರದ ಸಾಧನೆ ಶೂನ್ಯವಾಗಿದೆ, ನಾವು ಕಾಂಗ್ರೆಸ್ ಪಕ್ಷದವರೆಲ್ಲಾ ಒಗ್ಗಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಮಲ್ಲಮ್ಮ ಬಿ.ನಾರಾಯಣ ಅವರನ್ನು ಬಹುಮತದಿಂದ ಗೆಲ್ಲಿಸಬೇಕು . ಎಂದು ಕಾರ್ಯಕರ್ತರಿಗೆ‌  ಹೇಳಿದ್ದಾರೆ ಇದನ್ನೂ ಓದಿ: ವಿಷಾನಿಲ ಸೋರಿಕೆಯಿಂದ ಕಾರ್ಮಿಕ ಸಾವು.!

ಆಂಧ್ರಪ್ರದೇಶದ ರಾಜಧಾನಿ ಅಮರಾವತಿಯಲ್ಲಿ ನಡೆದಿರುವ ಭೂಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಡಿಪಿ ಮುಖ್ಯಸ್ಥ, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಸಿಐಡಿ ನೋಟಿಸ್ ನೀಡಿದೆ. ಚಂದ್ರಬಾಬು ನಾಯ್ಡು ಅವರಿಗೆ ಸಿಐಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು, ಮಾರ್ಚ್ 24 ರಂದು ಸಿಐಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ವರದಿಯಾಗಿದೆ. ಇದನ್ನೂ ಓದಿ : ಹುಚ್ಚಾಟನ ರಂಪಾಟಕ್ಕೆ ಖಾಕಿಗೆ ಬಿತ್ತು ಏಟು.!

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದ್ದು, ಯುವತಿ ಬಿಡುಗಡೆ ಮಾಡಿದ ಹೊಸ ವಿಡಿಯೋ ಇದೀಗ ಸಂಚಲನ ಉಂಟು ಮಾಡಿದೆ. ಈ ಘಟನೆಗಳ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ರಕ್ಷಣೆ ಕೋರಿ ಮಹಿಳೆ ವಿಡಿಯೋ ಬಿಡುಗಡೆ ಮಾಡಿರುವ ಬಗ್ಗೆ ನಾನು ನಿಮ್ಮ ಜತೆ ಮಾತನಾಡುವುದಿಲ್ಲ, ಇದರ ಬಗ್ಗೆ ನಾಳೆ ಅಸೆಂಬ್ಲಿಯಲ್ಲಿ ಮಾತನಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಕಾಲೇಜ್ ಹಾಸ್ಟೆಲ್ ನಲ್ಲೆ ನೇಣಿಗೆ […]

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ದೂರು ದಾಖಲಾದ ನಂತರ ಮಾತನಾಡಿದ ಅಧ್ಯಕ್ಷೆ ಯುವತಿ ವಿಡಿಯೋದಲ್ಲಿ ತನಗೆ ಹಾಗೂ ತನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಕೇಳಿದ್ದಾಳೆ, ಸಿಡಿ ಪ್ರಕರಣದ ಬಳಿಕ ತಮಾಗಾಗುತ್ತಿರುವ ತೊಂದರೆ, ಬೆದರಿಕೆ ಹಾಗೂ ಆತ್ಮಹತ್ಯೆ ಯತ್ನದ ಬಗ್ಗೆಯೂ ತಿಳಿಸಿದ್ದಾರೆ.  ಇದರಿಂದಾಗಿ ನಾವು  ಸಂತ್ರಸ್ಥೆಗೆ ರಕ್ಷಣೆ ನೀಡಲು  ಸಿದ್ಧವಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಬಸ್ ನಿಲ್ದಾಣದಲ್ಲೆ […]

ಸಾಮಾಜಿಕ ಜಾಲತಾಣದಲ್ಲಿ ಕೆ.ಆರ್.ರಮೇಶ್ ಕುಮಾರ್ ಅವರ ರಾಜಕೀಯ ನಿವೃತ್ತಿ ಬಗ್ಗೆ ವಿಷಯ ಹರಿದಾಡಿತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.ಕೋಲಾರ ತಾಲೂಕಿನ ಜನ್ನಘಟ್ಟ ಗ್ರಾಮದಲ್ಲಿ‌ ಮಾತನಾಡಿದ ಅವರು ನನ್ನ ರಾಜಕೀಯ ನಿವೃತ್ತಿ ಬಗ್ಗೆ ಎಲ್ಲೂ ಹೇಳಿಕೆ ಕೊಟ್ಟಿಲ್ಲ.ಸಭೆ ಸಮಾರಂಭದಲ್ಲೂ‌ ಹೇಳಿಲ್ಲ,ಈಗಿರುವಾಗ ದಾಖಲೆಯಿಲ್ಲದೆ ಈ ರೀತಿ ವದ್ದಂತಿ ಹಬ್ಬಿಸುವುದು ಸರಿಯೇ ಎಂದು ಪ್ರಶ್ನಿಸಿದರು.ಜನರು ಎಲ್ಲಾ ನನ್ನ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದಾರೆ, ಅವರಿಗೆ ಜವಬ್ದಾರಿ ಕೊಟ್ಟು ಅಮೇಲೆ ನಿವೃತ್ತಿಯಾಗಿವೆ ಎಂದು ‌ ಆರ್.ರಮೇಶ್ ಕುಮಾರ್ ಹೇಳಿದ್ರು. […]

ನಾವು ಯಾರನ್ನು ವಿರೋಧಿಸಿದ್ದೆವೋ ಅವರೇ ಈಗ ಯಡಿಯೂರಪ್ಪ ಅವರ ಸ್ನೇಹಿತರಾಗಿದ್ದಾರೆ ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಕಿಡಿ ಕಾರಿದ್ದಾರೆ.ಮೈಸೂರಿನಲ್ಲಿ ಮಾತನಾಡಿದ ಅವರು, ಹೊಳೆ ದಾಟಿದ ಮೇಲೆ ಅಂಬಿಗನ ಹಂಗೇಕೆ ಎಂಬ ರೀತಿ ಸಿಎಂ ಯಡಿಯೂರಪ್ಪ ವರ್ತಿಸುತ್ತಿದ್ದಾರೆ, ನಾವು ಯಾರನ್ನು ವಿರೋಧಿಸಿ ಬಂದಿದ್ದೆವೋ ಅವರ ಜೊತೆ ನಂಟು ಬೆಳೆಸುತ್ತಿದ್ದಾರೆ. ಕೇಂದ್ರದ ವರಿಷ್ಠರು ಸಚಿವ ಸಂಪುಟ ವಿಸ್ತರಣೆಗೆ ಇನ್ನೂ ಒಪ್ಪಿಗೆಯನ್ನೇ ನೀಡಿಲ್ಲ. ಯೋಗೇಶ್ವರ್ ಅವರಿಗೆ ಮಂತ್ರಿ ಸ್ಥಾನ ನೀಡಲು ಇಷ್ಟೊಂದು ಅವಸರ […]

ಕಲಬುರಗಿ ತಾಲ್ಲೂಕಿನ ಕರಕಿಹಳ್ಳಿ ಗ್ರಾಮದ ಮುಖಂಡರಾದ ಶ್ರೀ ಬಸವರಾಜ ತಂದೆ ಸೆಂಕ್ರೆಪ್ಪ ಹೊಸಗೇರಿ ರವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಆಮ್ ಆದ್ಮಿ ಪಕ್ಷ ಸೇರ್ಪಡೆ ಯಾದರು.ಇದೆ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಸಂಚಾಲಕ ಈರಣ್ಣಗೌಡ ಪಾಟೀಲ ಗುಳ್ಯಾಳ ಕ್ಷೇತ್ರದಲ್ಲಿ ಯಾವುದೇ ಚುನಾವಣೆ ನಡೆಯಲಿ ನಮ್ಮ ಕಣ್ಣಿಗೆ ಕಾಣುವುದು ಬಿಜೆಪಿ ಕಾಂಗ್ರೆಸ್ ಹಾಗು ಜೆಡಿಎಸ್ ಮಾತ್ರ.ಈ ಮೂರು ಪಕ್ಷಗಳಿಂದ ಯಾವುದೇ ಅಭ್ಯರ್ಥಿ ಗೆದ್ದರು ಅಧಿಕಾರ ನಡೆಸುವುದು ಮಾತ್ರ JCB ಪಕ್ಷ ಎಂದು ಈ […]

Advertisement

Wordpress Social Share Plugin powered by Ultimatelysocial