ಇದುವರೆಗೆ, ಯುಜಿಸಿ ನಿಗದಿತ ಅರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರು ತಿಂಗಳಿಗೆ 13 ಸಾವಿರ ರೂ. ಮತ್ತು ಉಳೀದವರು 11 ಸಾವಿರ ರೂ. ಗೌರವಧನ ಪಡೆಯುತ್ತಿದ್ದರು. ಇದಲ್ಲದೆ, ಅತಿಥಿ ಉಪನ್ಯಾಸಕರ ಸುಗಮ ನೇಮಕಾತಿಗೆ ಆನ್-ಲೈನ್ ಪೋರ್ಟಲ್ಲನ್ನು ಸಹ ಅಭಿವೃದ್ಧಿ ಪಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಇದರಲ್ಲಿ ಜ.17ರಿಂದ ಅರ್ಜಿ ಹಾಕಿಕೊಳ್ಳಬಹುದು. ಇದಕ್ಕೆ ಒಂದು ವಾರ ಕಾಲಾವಕಾಶವಿದ್ದು, ಅಭ್ಯರ್ಥಿಗಳು ತಮ್ಮ ಇಷ್ಟದ 5 ಸರಕಾರಿ ಕಾಲೇಜುಗಳನ್ನು ಸೂಚಿಸಲು ಅವಕಾಶ ಮಾಡಿಕೊಡಲಾಗಿದೆ. ಇದರೊಂದಿಗೆ ಅತಿಥಿ ಉಪನ್ಯಾಸಕರಿಗೆ […]

ಇಂದಿನಿಂದ ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆ ಆರಂಭಗೊಂಡಿದ್ದು. ನಗಾರಿ ಬಾರಿಸೋ ಮೂಲಕ ಆರಂಭಗೊಂಡಿರುವಂತ ಮೇಕೆದಾಟು ಪಾದಯಾತ್ರೆ ಹೆಗ್ಗನೂರು ತಲುಪಿದೆ. ಇದೇ ಸಂದರ್ಭದಲ್ಲಿ ಪಾದಯಾತ್ರೆಯಲ್ಲಿ ತೊಡಿಗಿರುವಂತ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ಧರಾಮಯ್ಯ  ಅವರಿಗೆ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿರೋದಾಗಿ ತಿಳಿದಿದೇ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಪಾದಯಾತ್ರೆಯನ್ನು ನಡೆಸಲಾಗುತ್ತಿದೆ. ರಾಮನಗರದ ಕನಕಪುರದ ಸಂಗಮ ಕ್ಷೇತ್ರದಿಂದ ಆರಂಭವಾದಂತ ಪಾದಯಾತ್ರೆ, ಈಗ ಹೆಗ್ಗನೂರು ತಲುಪಿದೆ. […]

ಗೂಳೂರು ಬೆಸ್ಕಾಂ ಎಸ್.ಓ. ಶಿವಕುಮಾರ್  ದಲಿತ ಮಹಿಳೆಯರನ್ನು ಅವಾಚ್ಯವಾಗಿ ನಿಂದಿಸಿದ್ದಾರೆಂದು ಆಗ್ರಹಿಸಿ ಗೂಳೂರಿನ ಬೆಸ್ಕಾಂ ಕಚೇರಿಯ ಎದುರು ದಲಿತ ಸೇನೆ ವತಿಯಿಂದ ಪ್ರತಿಭಟನೆ ನಡೆಸಿದ್ದಾರೆ..ತುಮಕೂರು ತಾಲೂಕು ಗೂಳೂರು ಗ್ರಾಮದಲ್ಲಿ ಬೆಸ್ಕಾಂ ಕಚೇರಿಯ ಸೆಕ್ಷನ್ ಆಫೀಸರ್ ಶಿವಕುಮಾರ್ ರವರು ಗೂಳೂರಿನ ದಲಿತ ಕಾಲನಿಯ ದುರ್ಗಾ ದೇವತೆ ದೇವಸ್ಥಾನದಲ್ಲಿರುವ ವಿದ್ಯುತ್ ಸಂಪರ್ಕವನ್ನು ತೆರವುಗೊಳಿಸಲು ಮುಂದಾಗಿದ್ದಾರೆ. ಇದನ್ನು ಕಂಡ ದಲಿತ ಮಹಿಳೆಯರು ದೇವಸ್ಥಾನದ ವಿದ್ಯುತ್ ಸಂಪರ್ಕವನ್ನು ತೆರವುಗೊಳಿಸಬೇಡಿ ಎಂದು ಕೇಳಲು ಮುಂದಾದಾಗ ಈ ದಲಿತ […]

ನಮ್ಮ ಸಮಾಜಕ್ಕೆ ಸಂಬಂಧಿಸಿದ ೧೫ ವರ್ಷಗಳ ಕಾಲ ಸರ್ಕಾರ ವನ್ನು ಒತ್ತಹಿಸುತ್ತಾ ಮನವಿ ಕೂಡ ಮಾಡುತ್ತಾ ಬಂದರು ನಮಗೆ ಸರ್ಕಾರದ ವರು ನಮ್ಮ ಕಡೆ ಗಮನ ಹರಿಸಿದು ವಿಪ್ಪರ್ಯಸದ ಸಗತಿ ಎಂದು ತಿಳಿಸಿದರು…೧೨ ಶತಮಾನದ ವಿಶ್ವ ಗುರು ಬಸವಣ್ಣನವರು ಕಾಲದಿಂದಲೂ ಅನುವಾಗಳದಾ ಲಿಂಗವಂತರಾಗಿ ಬಸವಣ್ಣನವರ ಆದೇಶದಂತೆ ಕ್ಷೌರಿಕ ವೃತ್ತಿಯನ್ನು ಅವಲಂಬಿಸಿದ್ದು ಬದುಕಿದ್ದೆ ನಮಗೆ ಸಮಾಜದಲ್ಲಿ ಯಾವುದೇ ಸ್ಥಾನಮಾನ ಉಳಿದ ಸಮಾಜದವರು ನೀಡಿಲ್ಲ ಸಾಮಾಜಿಕವಾಗಿ ನಮಗೆ ಕೀಳಾಗಿ ಕಾಣುತ್ತಾರೆ ಕಾಣುತ್ತಾರೆ ನಮ್ಮ […]

ಲಕ್ಷ್ಮೇಶ್ವರದಿಂದ ಯತ್ತಿನಹಳ್ಳಿ ರಸ್ತೆ ದುರಸ್ಥಿ ಮಾಡಬೇಕೆಂದು ಕರ್ನಾಟಕ ಭ್ರಷ್ಟಾಚಾರ ನಿರ್ಮೂಲನಾ ಘಟಕದಿಂದ ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿಯವರಿಗೆ ಮನವಿ ಸಲ್ಲಿಸಿದರು.ನಂತರ ಮಾತನಾಡಿದ ಜಿಲ್ಲಾ ಅಧ್ಯಕ್ಷ ಪ್ರತಾಪ ಅಂಕಲಿ ಲಕ್ಷ್ಮೇಶ್ವರದಿಂದ ಯತ್ತಿನಹಳ್ಳಿಗೆ ಹೋಗುವ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿರುವುದರಿಂದ ರೈತರು ಸಾರ್ವಜನಿಕರಿಗೆ ತುಂಬಾನೆ ತೊಂದರೆಯಾಗಿದೆ ಈ ಮಾರ್ಗವು ಅಣ್ಣಿಗೇರಿ ನವಲಗುಂದಕ್ಕೆ ಹೋಗುವದಕ್ಕೆ ಹತ್ತಿರವಾಗಿದ್ದು ಸಂಪೂರ್ಣ ಹದಗೆಟ್ಟಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇದಕ್ಕಿಂತಾ ಹೆಚ್ಚಾಗಿ ಲಕ್ಷ್ಮೇಶ್ವರ ರೈತರು ತಮ್ಮ ಜಮೀನಗಳಿಗೆ ಹೋವುದಕ್ಕೆ ತೊಂದರೆ ಆಗುತ್ತಿದೆ ಇದರಿಂದ ಸಂಬಂಧಿಸಿದ […]

ಬೆಳಗಾವಿ ಅನಗೋಳ ಇವತ್ತು ಮುಂಜಾನೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಅನಗೋಳ ಕನಕದಾಸ ಕಾಲೋನಿಗೇ ಭೇಟಿ ನೀಡಿ ಮರುಪ್ರತಿಷ್ಠಾಪನೆಗೊಂಡ ರಾಯಣ್ಣ ಪ್ರತಿಮೆಗೆ ಪೂಜೆ ಸಲ್ಲಿಸಿ ಹಾಗೇ ಮಾಧ್ಯಮದವರೊದಿಗೆ ಮಾತನಾಡಿದ ಮಾಜಿ ಸಿದ್ದರಾಮಯ್ಯರವರು ಎಂ ಇ ಎಸ್ ಬ್ಯಾನ್ ಬಗ್ಗೆ ನಾನು ಚರ್ಚೆ ಮಾಡುತ್ತೆನೆ ಮೂರ್ತಿ ಧ್ವ0ಸಗೊಳಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ರಾಯಣ್ಣ ಯವುದೇ ಜಾತಿ , ಧರ್ಮಕ್ಕೆ ಸೇರಿದವರಲ್ಲ ಬೆಳಗಾವಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ… […]

ಇವತ್ತು ಬೆಳಗಾವಿ ಸುವರ್ಣ ಸೌಧ ಮುತ್ತಿಗೆ ಕಾರ್ಯಕ್ರಮ ಇದೆ.ಮೊದಲು ಬೆಳಗಾವಿ ನಗರದ ಕಿತ್ತೂರು ಚೆನ್ನಮ್ಮ ವೃತ್ತದ‌ ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡ್ತೆವೆ.ಅಲ್ಲಿಂದ ಸುವರ್ಣ ಸೌಧಕ್ಕೆ ಪಾದಯಾತ್ರೆ ಇದೆ ಎಂದು ಧಾರವಾಡದಲ್ಲಿ ಕರವೇ‌ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿಕೆ ನೀಡಿದ್ದಾರೆ…ನಾವು ಎಲ್ಲರೂ ರಾತ್ರೋರಾತ್ರಿ ಕರವೇ ಕಾರ್ಯಕರ್ತರು ಬೆಳಗಾವಿಗೆ ಬಂದಿದ್ದಾರೆಇನ್ನು ಹಲವು ಕಾರ್ಯಕರ್ತರು ಬರುತಿದ್ದಾರೆ.೧೨ ಗಂಟೆಗೆ ಸುವರ್ಣ ಸೌಧಕ್ಕೆ ಹೋಗ್ತೆವೆ..ಹಲವು‌ ವರ್ಷಗಳಿಂದ ಎಂ ಇ ಎಸ್ ಪುಂಡಾಟಿಕೆ‌ ನೋಡುತ್ತ ಬಂದಿದ್ದೆನೆ…ಅವರು ಈಗ‌ ಕನ್ನಡದ ಬಾವುಟ […]

ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ವಿರುದ್ಧ ಭೂಕಬಳಿಕೆ ವಿಚಾರವಾಗಿ ಇಂದು ಕೆಆರ್ ಪುರ ಬಿಬಿಎಂಪಿ ಕಚೇರಿಯ ಎದುರು ಕೆಆರ್ ಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು…ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸಚಿವ ವಿರುದ್ಧ ಘೋಷಣೆ ಕೂಗಿ, ರಾಜೀನಾಮೆಗೆ ಒತ್ತಾಯಿಸಿದರು.. ಬಳಿಕ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಅವರು, ಭೂಕಬಳಿಕೆ ಮಾಡಿದ ಬೈರತಿ ಬಸವರಾಜ ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿದರು… ಇತ್ತ ಭೂ ಮಾಲೀಕ ಅಣ್ಣಯ್ಯಪ್ಪ ಅವರ […]

ಬೆಳಗಾವಿ ನಗರದಲ್ಲಿ ಪೊಲೀಸ್ ವ್ಯವಸ್ಥೆ, ಸರ್ಕಾರದ ವ್ಯವಸ್ಥೆ ಇದ್ದರೂ ಸಹ ಎಂಇಎಸ್ ಪುಂಡರು ಕರ್ನಾಟಕ ಸರ್ಕಾರದ ವಿರುದ್ಧ ಮಹಾಮೇಳ ಮಾಡಲು ಹೊರಟಿದ್ದರು ಇದರ ವಿರುದ್ಧ ಕನ್ನಡಿಗರು ಹೋರಾಟ ಮಾಡಿದರು ಆದರೆ ಕನ್ನಡಿಗರನ್ನು ಜೈಲಿಗೆ ಅಟ್ಟಿದ ಸರ್ಕಾರ ಕನ್ನಡಪರ ಹೋರಾಟಗಾರರಿಗೆ ಶಿಕ್ಷೆ ಆಗುವಂತೆ ಸರ್ಕಾರ ನಡೆದಿದೆ.ಆದರೆ ನಂತರದ ಬೆಳವಣಿಗೆಯಲ್ಲಿ ಎಂಇಎಸ್ ಪುಂಡರು ಸರ್ಕಾರಿ ವಾಹನ, ಪೊಲೀಸ್ ವಾಹನಕ್ಕೆ ಬೆಂಕಿ ಇಟ್ಟು, ಸಂಗೊಳ್ಳಿರಾಯಣ್ಣ ಪ್ರತಿಮೆಗೆ ಧ್ವಂಸ ಮಾಡಿ, ಕರ್ನಾಟಕದ ಭಾಗಗಳನ್ನು ತನ್ನದು ಎಂದು […]

ಚಾಮರಾಜನಗರದ ಪಚ್ಚಪ್ಪ ಸರ್ಕಲ್ ಬಳಿ ಗಡಿ ನಾಡು ಕನ್ನಡ ರಕ್ಷಣೆ ವೇದಿಕೆ ವತಿಯಿಂದ ಪ್ರತಿಭಟನೆ ಮಾಡಲಾಯಿತು..ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕನ್ನಡಧ್ವಜ ಸುಟ್ಟ, ಬೆಳಗಾವಿಯಲ್ಲಿ ಕಲ್ಲು ತೂರಾಟ, ಮಹಾರಾಷ್ಟ್ರದಲ್ಲಿ ಕನ್ನಡಿಗರು, ಅವರ ವಾಹನಗಳ ಮೇಲೆ ಶಿವಸೇನೆ ಹಾಗೂ ಎಂಇಎಸ್‌ ಕಾರ್ಯಕರ್ತರು ದಾಳಿ ನಡೆಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.ಶಿವಸೇನೆ ಹಾಗೂ ಎಂಇಎಸ್‌ ಸಂಘಟನೆ ನಿಷೇಧಿಸಬೇಕು, ಕನ್ನಡ ಧ್ವಜ ಸುಟ್ಟವರು, ಕನ್ನಡಿಗರ ಮೇಲೆ ದಾಳಿ ನಡೆಸಿದವರನ್ನು ಶಿಕ್ಷಿಸಬೇಕು ಎಂದು ಆಗ್ರಹಿಸಿದರು…ಕೆಲ ಕಾಲ ರಸ್ತೆ ತಡೆ ನಡೆಸಿ, […]

Advertisement

Wordpress Social Share Plugin powered by Ultimatelysocial